ಜಹೀರಾಬಾದ್ ದಿಂದ ಕರ್ನಾಟಕ ಗಡಿ ವರೆಗಿನ ರಸ್ತೆ ದುರಸ್ತಿಗೆ Peace and welfare social development society ಮನವಿ

ಜಹೀರಾಬಾದ್ : ಬೀದರ್‌ ನಾ Peace and welfare social development society ಅಧ್ಯಕ್ಷರಾದ ಸೈಯದ್ ಮುಜೀಬ್ ಅಹ್ಮದ್ ಹಾಶ್ಮಿ ಅವರ ನೇತೃತ್ವದಲ್ಲಿ ಎ (5) ಸದಸ್ಯರ ನಿಯೋಗವು ನಿನ್ನೆ ಜಹಿರಾಬಾದ್ ತಲುಪಿ ತೆಲಂಗಾಣದ ಮೇದಕ್ ಸಂಸತ್ ಸದಸ್ಯ ಸುರೇಶ್ ಅವರನ್ನು…

ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

ಜೈಪುರ: ಇಲ್ಲಿನ ಸೋಡಾಲಾ ಸಬ್ಜಿ ಮಂಡಿ ಪ್ರದೇಶದಲ್ಲಿ ಕಾರೊಂದು ಬೆಂಕಿ ಹೊತ್ತಿಕೊಂಡ ಬಳಿಕ ರಸ್ತೆಯಲ್ಲಿ ಚಲಿಸಿ ಆತಂಕಕ್ಕೆ ಕಾರಣವಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.   ಬೆಂಕಿ ಕಾಣಿಸಿಕೊಂಡ ಬಳಿಕ ಚಾಲಕ ಕಾರಿನಿಂದ ಹೊರಗಿಳಿದಿದ್ದು, ಚಾಲಕರಹಿತ…

ಕಾಮಗಾರಿ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿ 7 ಮಂದಿ ಕಾರ್ಮಿಕರು ಜೀವಂತ ಸಮಾಧಿ

ಗಾಂಧಿನಗರ:‌ ಗೋಡೆ ಕುಸಿದು 7 ಮಂದಿ ಕಟ್ಟಡ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಶನಿವಾರ(ಅ.12ರಂದು) ನಡೆದಿದೆ.   ನಗರದ ಕಾಡಿ ಪಟ್ಟಣದ ಬಳಿಯ ಕಾರ್ಖಾನೆಯೊಂದರ ಟ್ಯಾಂಕ್‌ ವೊಂದಕ್ಕೆ ಹೊಂಡ ತೋಡುತ್ತಿದ್ದಾಗ ಈ ದುರಂತ ನಡೆದಿರುವುದು ವರದಿಯಾಗಿದೆ.  …

ತೆಲಂಗಾಣ: ಡಿಎಸ್‌ಪಿಯಾಗಿ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅಧಿಕಾರ ಸ್ವೀಕಾರ

ಹೈದರಾಬಾದ್: ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ)ಯಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.   ಮೊಹಮ್ಮದ್ ಸಿರಾಜ್ ಅವರಿಗೆ ಪ್ರತಿಷ್ಠಿತ ಗ್ರೂಪ್-1 ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಘೋಷಿಸಿದ ನಂತರ ಈ…

ರತನ್ ಟಾಟಾ ಮದುವೆ ಆಗದೇ ಇರೋದಕ್ಕೆ ಕಾರಣ ಏನು ಗೊತ್ತಾ?

  ಮುಂಬೈ: ಖ್ಯಾತ ಉದ್ಯಮಿ ರತನ್ ಟಾಟಾ (86) ಬುಧವಾರ ಮಧ್ಯರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.   ರತನ್ ಟಾಟಾ ಅವರು 28 ಡಿಸೆಂಬರ್ 1937 ರಂದು ಸೂರತ್ ನಲ್ಲಿ ಜನಿಸಿದರು. ವ್ಯಕ್ತಿತ್ವದಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು…

ಸರ್ಕಾರವನ್ನು ಟೀಕಿಸಿದ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಾರದು – ಸುಪ್ರೀಂ ಕೋರ್ಟ್

ನವದೆಹಲಿ : ಸರ್ಕಾರವನ್ನು ಟೀಕಿಸುವ ವರದಿ ಹಾಗೆ ಮಾಡಿದ ಪತ್ರಕರ್ತರ ವಿರುದ್ಧ ಸರ್ಕಾರಗಳು ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕಠಿಣ ಸೂಚನೆ ನೀಡಿದೆ.   ಉತ್ತರ ಪ್ರದೇಶ ಸರ್ಕಾರದ ಆಡಳಿತ ನೀತಿಯನ್ನು ಪ್ರಶ್ನಿಸಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ…

ಮಗನ ಕನಸಲ್ಲಿ ಬಂದು ಸಮಾಧಿ ಸರಿ ಮಾಡು ಮಗನೆ ಎಂದ ತಂದೆ ಸಮಾಧಿ ಸರಿ ಪಡಿಸಲು ಹೋದಾಗ ನೋಡಿ ಊರಿಗೆ ಊರೇ ಶಾಕ್..! ನಡೆಡಿದ್ದೇನು.?

ಲಕ್ನೋ : 20 ವರ್ಷದ ನಂತರ ಮಗನ ಕನಸಿನಲ್ಲಿ ಬಂದ ತಂದೆ, ನನ್ನ ಸಮಾಧಿಯನ್ನು ಸರಿ ಮಾಡು ಎಂದು ಹೇಳಿದ್ದು, ಗೋರಿ ತೋಡಿದಾಗ ಇಡೀ ಊರಿಗೆ ಊರೇ ಶಾಕ್ ಆಗಿದೆ. ಮಗ ಸಮಾಧಿ ಸರಿಪಡಿಸಲು ಗೋರಿಯನ್ನು ಅಗೆಯುತ್ತಿರುವ ವಿಷಯ ತಿಳಿದು ಊರಿನ…

ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

ಟೆಲ್‌ ಅವಿಲ್(‌Middle East war): ಲೆಬನಾನ್‌ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ನಸರಲ್ಲಾಹ್‌ ಹತ್ಯೆ ನಡೆಸಿದ ಬೆನ್ನಲ್ಲೇ ಇಸ್ರೇಲ್‌ ಸೇನೆ ಇರಾನ್‌ ಮೇಲೆ ರಾಕೆಟ್‌ ಸುರಿಮಳೆಗೈದಿದೆ.   ಇರಾನ್‌ ಮೇಲಿನ ಪ್ರತೀಕಾರದ ದಾಳಿ ಯಾವ ಸಮಯದಲ್ಲಿ ಮಾಡಬೇಕು ಎಂಬುದು ನಮ್ಮ ಆಯ್ಕೆಯಾಗಿದೆ…

ಇಸ್ಲಾಂ ಧರ್ಮದ ಪವಿತ್ರ ಪ್ರವಾದಿ ವಿರುದ್ದ ಹೇಳಿಕೆ: ರಾಮಗಿರಿ ಮಹಾರಾಜ ವಿರುದ್ಧ 67 ಪ್ರಕರಣಗಳು ದಾಖಲಾಗಿವೆ: ಬಾಂಬೆ ಹೈಕೋರ್ಟ್

ನಾಸಿಕ್‌: ನಾಸಿಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡ ಮಹಂತ್ ರಾಮ್ಗಿರಿ ಮಹಾರಾಜ್ ವಿರುದ್ಧ ರಾಜ್ಯಾದ್ಯಂತ ಸುಮಾರು 67 ಎಫ್ಐಆರ್ ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್…

ಐಎಎಸ್ ಆಕಾಂಕ್ಷಿಯ ಕೋಣೆಯಲ್ಲಿ ಸ್ಪೈ ಕ್ಯಾಮೆರಾ ಪತ್ತೆ: ಭೂಮಾಲೀಕನ ಮಗನ ಬಂಧನ

ದೆಹಲಿ: ದೆಹಲಿಯ ಶಕರ್ಪುರು ಪ್ರದೇಶದಲ್ಲಿ ಯುಪಿಎಸ್ಸಿ ಮಹಿಳಾ ಆಕಾಂಕ್ಷಿಯ ಮಲಗುವ ಕೋಣೆ ಮತ್ತು ಸ್ನಾನಗೃಹದಲ್ಲಿ ರಹಸ್ಯವಾಗಿ ಸ್ಪೈ ಕ್ಯಾಮೆರಾಗಳನ್ನು ಆಳವಡಿಸಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆ ದೆಹಲಿಯಲ್ಲಿ ಬಾಡಿಗೆದಾರಳಾಗಿ ವಾಸಿಸುತ್ತಿದ್ದಳು. ಇನ್ನು ಆರೋಪಿಯನ್ನು ಆಕೆಯ ಭೂಮಾಲೀಕನ ಮಗ…

error: Content is protected !!