ನವದೆಹಲಿ: ಇಂದಿನ ಇಂಟರ್ ನೆಟ್ ಯುಗದಲ್ಲಿ ಕ್ಷಣ ಮಾತ್ರದಲ್ಲಿ ಕೆಲವೊಂದು ವಿಚಾರಗಳು – ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲೂ ರೀಲ್ಸ್ ಗಳಂತೂ ಬಹಳ ವೇಗವಾಗಿ ಎಲ್ಲೆಡೆ ಶೇರ್ ಆಗುತ್ತವೆ. ಅಪಾಯಕಾರಿ ಸಾಹಸದ ರೀಲ್ಸ್ (Reels) ಮಾಡಲು ಹೋಗಿ ಕಾಲು ಕಳೆದುಕೊಂಡವರು,…
Category: ರಾಷ್ಟ್ರೀಯ ಸುದ್ದಿ
ಭಕ್ತರಿಗೆ ಶಾಕ್: ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಗೋಮಾಂಸದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ..!
ತಿರುಪತಿ : ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ…
ತಮಿಳುನಾಡಿನ ಮೀನುಗಾರರನ್ನು ಬಿಡುಗಡೆಗೊಳಿಸಿದ ಶ್ರೀಲಂಕಾ; ತಲೆ ಬೋಳಿಸಿ ಚಿತ್ರಹಿಂಸೆ ನೀಡಿದ ನೌಕಾಪಡೆ
ತಮಿಳುನಾಡಿನ : ತಮಿಳುನಾಡಿನ ಮೀನುಗಾರರನ್ನು ಬಿಡುಗಡೆಗೊಳಿಸಿದ ಶ್ರೀಲಂಕಾ; ತಲೆ ಬೋಳಿಸಿ ಚಿತ್ರಹಿಂಸೆ ನೀಡಿದ ನೌಕಾಪಡೆ ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ಮೀನುಗಾರರ ಗುಂಪೊಂದು ಬಿಡುಗಡೆಗೊಂಡು ಮನೆಗೆ ಮರಳಿದೆ. ಆದರೆ, ಅವರ ತಲೆಯನ್ನು ಬಲವಂತವಾಗಿ ಬೋಳಿಸಿರುವುದು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. …
ವಯನಾಡ್ ದುರಂತದಲ್ಲಿ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿಗೆ ಮತ್ತೊಂದು ಶಾಕ್..!
ಮೆಪ್ಪಾಡಿ: ಕಳೆದ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಭೂಕುಸಿತದಲ್ಲಿ ತನ್ನ ಕುಟುಂಬದ ಒಂಬತ್ತು ಮಂದಿಯನ್ನು ಕಳೆದುಕೊಂಡಿದ್ದ ಶ್ರುತಿಗೆ ಡಿಸೆಂಬರ್ ನಲ್ಲಿ ಮದುವೆ ನಿಶ್ಚಯವಾಗಿದ್ದು ಇದೀಗ ಶ್ರುತಿಯ…
ವೈದ್ಯಕೀಯ ಕಾಲೇಜಿನ ಲಿಫ್ಟ್ ನಲ್ಲಿ ಕಿರಿಯ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
ಜಾರ್ಖಂಡ್ ನ ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನ ಆಂಕೊಲಾಜಿ ವಿಭಾಗದ ಜೂನಿಯರ್ ರೆಸಿಡೆಂಟ್ ವೈದ್ಯೆಯೊಬ್ಬಳು ಭಾನುವಾರ ಕೆಲಸಕ್ಕೆ ತೆರಳುತ್ತಿದ್ದಾಗ ಆಸ್ಪತ್ರೆಯ ಲಿಫ್ಟ್ ನಲ್ಲಿ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾಳೆ. ಎಫ್ಐಆರ್ ದಾಖಲಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ. …
ಯಥಾಸ್ಥಿತಿ ಗೆ ಬಂದ ಇಳಿಕೆ ಹೆಚ್ಚಾಗಿ ಕಂಡಿದ್ದ ಚಿನ್ನದ ಬೆಲೆ
ಬೆಂಗಳೂರು, ಸೆಪ್ಟಂಬರ್ 9: ಕಳೆದ ಎರಡು ವಾರಗಳಿಂದ ಏರಿಕೆಗಿಂತ ಇಳಿಕೆ ಹೆಚ್ಚಾಗಿ ಕಂಡಿದ್ದ ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ವಿದೇಶದ ಮಾರುಕಟ್ಟೆಗಳಲ್ಲಿ ಕೆಲವೆಡೆ ಬೆಲೆ ಇಳಿಕೆ ಆಗಿದೆ. ಉಳಿದ ಕಡೆಯೂ ಯಥಾಸ್ಥಿತಿ ಇದೆ. ಆದರೆ, ಎಲ್ಲೂ ದರ ಏರಿಕೆ…
ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ತನಿಖಾ ಹಂತದ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ನಿರ್ದೇಶನ
ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಕುರಿತು ಸೆಪ್ಟೆಂಬರ್ 17 ರೊಳಗೆ ಹೊಸ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ. ಮುಖ್ಯ…
ಜಾರ್ಖಂಡ್ | ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ 12 ಅಭ್ಯರ್ಥಿಗಳು ಸಾವು
ಜಾರ್ಖಂಡ್ ನಲ್ಲಿ ಈ ವರ್ಷದ ಅಬಕಾರಿ ಕಾನ್‌ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಯ ವೇಳೆ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ಅಬಕಾರಿ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10…
ಹಾಸ್ಪಿಟಲ್ ಬಿಲ್ಲು ಪಾವತಿಗಾಗಿ ತನ್ನ ಸ್ವಂತ ಮಗುವನ್ನೇ ಮಾರಾಟ
ಉತ್ತರ ಪ್ರದೇಶ ಉತ್ತರ ಪ್ರದೇಶದ ಕುಷಿನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ತನ್ನ ಮೂರು ವರ್ಷದ ಮಗನನ್ನು ಮಾರಾಟ ಮಾಡಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬರ್ವಾಪಟ್ಟಿಯ ನಿವಾಸಿ ಹರೀಶ್ ಪಟೇಲ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪತ್ನಿಯನ್ನು…
ಕೇರಳ | ಆರ್‌ಎಸ್‌ಎಸ್ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ
ಕೇರಳ : ಕೇರಳದಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ…
