ತಮಿಳುನಾಡು : ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು…
Category: ರಾಷ್ಟ್ರೀಯ ಸುದ್ದಿ
ಗೋಮಾಂಸ ಸೇವನೆ ಶಂಕೆ : ಸ್ವಯಂ ಘೋಷಿತ ಗೋರಕ್ಷಕರಿಂದ ಕಾರ್ಮಿಕನ ಥಳಿಸಿ ಹತ್ಯೆ
ಹರ್ಯಾಣದ ಚಾರ್ಖಿ ದಾದ್ರಿಯಲ್ಲಿ ಪಶ್ಚಿಮ ಬಂಗಾಳದ 26 ವರ್ಷದ ವಲಸೆ ಕಾರ್ಮಿಕನನ್ನು ಸ್ವಯಂ ಘೋಷಿತ ಗೋರಕ್ಷಕರ ಗುಂಪೊಂದು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.…
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್’ಗೆ ‘ರಾಮ್ ಕೋವಿಡ್’ ಎಂದ ಕಂಗನಾ ರಣಾವತ್
ನವದೆಹಲಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ತಮ್ಮ ಮುಂಬರುವ ಚಿತ್ರ ಎಮರ್ಜೆನ್ಸಿ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಅವರು ನೀಡಿದ ಸಂದರ್ಶನಗಳ ತುಣುಕುಗಳು ಟ್ರೋಲ್ ಆಗುತ್ತಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ಭಾರತದ ಮಾಜಿ ರಾಷ್ಟ್ರಪತಿ…
ಶುಕ್ರವಾರ ನಮಾಝಿಗೆ ಹೋಗಲು ಮುಸ್ಲಿಮ್ ಶಾಸಕರಿಗೆ ಇದ್ದ ವಿರಾಮ ರದ್ದುಗೊಳಿಸಿದ ಅಸ್ಸಾಮ್ ಸರಕಾರ
ಅಸ್ಸಾಂ ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರಿಗಿದ್ದ ಎರಡು ಗಂಟೆಗಳ ನಮಾಜ್ ವಿರಾಮ ರದ್ದುಗೊಳಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಮುಸ್ಲಿಂ ಶಾಸಕರು ಮತ್ತು ಸಿಬ್ಬಂದಿ ಸದಸ್ಯರಿಗೆ ಶುಕ್ರವಾರದ ಪ್ರಾರ್ಥನೆ ಅಥವಾ ನಮಾಜ್‌ಗಾಗಿ ಅಸ್ಸಾಂನಲ್ಲಿ ಈ ಹಿಂದೆ ಎರಡು ಗಂಟೆಗಳ…
ದೇಶದ್ರೋಹಿ ಪೋಸ್ಟ್ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!
ಲಕ್ನೋ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ಸಾಮಾಜಿಕ ಜಾಲತಾಣ ನೀತಿಯನ್ನು ಅಂಗೀಕರಿಸಿದೆ. ಬುಧ ವಾರ ನಡೆದ ಸಂಪುಟ ಸಭೆಯಲ್ಲಿ ಈ ನೀತಿಗೆ ಅಂಗೀಕಾರ ದೊರೆತಿದೆ. ಇದರ ಪ್ರಕಾರ ದೇಶ ವಿರೋಧಿ ಪೋಸ್ಟ್‌ಗಳನ್ನು ಮಾಡಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಇದಕ್ಕೆ ದಂಡದ…
ಸೌದಿ ಮರುಭೂಮಿಯ ಬಿಸಿಲಿನ ತಾಪಕ್ಕೆ ಆಹಾರ ಮತ್ತು ನೀರಿಲ್ಲದೆ ಪರದಾಡಿದ ಇಬ್ಬರು ಬಲಿ
ಸೌದಿ ಅರೇಬಿಯಾದ ದೂರಸಂಪರ್ಕ ಕಂಪನಿಯಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ರಬ್ ಅಲ್ ಖಲಿ ಮರುಭೂಮಿಯಲ್ಲಿ ಮೃತಪಟ್ಟಿದ್ದಾರೆ. 27 ವರ್ಷದ ಯುವಕ ಮೊಹಮ್ಮದ್ ಶೆಹಜಾದ್ ಖಾನ್ ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ…
