ಅಸ್ಸಾಂ ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರಿಗಿದ್ದ ಎರಡು ಗಂಟೆಗಳ ನಮಾಜ್ ವಿರಾಮ ರದ್ದುಗೊಳಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಮುಸ್ಲಿಂ ಶಾಸಕರು ಮತ್ತು ಸಿಬ್ಬಂದಿ ಸದಸ್ಯರಿಗೆ ಶುಕ್ರವಾರದ ಪ್ರಾರ್ಥನೆ ಅಥವಾ ನಮಾಜ್‌ಗಾಗಿ ಅಸ್ಸಾಂನಲ್ಲಿ ಈ ಹಿಂದೆ ಎರಡು ಗಂಟೆಗಳ…
Category: ರಾಷ್ಟ್ರೀಯ ಸುದ್ದಿ
ದೇಶದ್ರೋಹಿ ಪೋಸ್ಟ್ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!
ಲಕ್ನೋ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ಸಾಮಾಜಿಕ ಜಾಲತಾಣ ನೀತಿಯನ್ನು ಅಂಗೀಕರಿಸಿದೆ. ಬುಧ ವಾರ ನಡೆದ ಸಂಪುಟ ಸಭೆಯಲ್ಲಿ ಈ ನೀತಿಗೆ ಅಂಗೀಕಾರ ದೊರೆತಿದೆ. ಇದರ ಪ್ರಕಾರ ದೇಶ ವಿರೋಧಿ ಪೋಸ್ಟ್‌ಗಳನ್ನು ಮಾಡಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಇದಕ್ಕೆ ದಂಡದ…
ಸೌದಿ ಮರುಭೂಮಿಯ ಬಿಸಿಲಿನ ತಾಪಕ್ಕೆ ಆಹಾರ ಮತ್ತು ನೀರಿಲ್ಲದೆ ಪರದಾಡಿದ ಇಬ್ಬರು ಬಲಿ
ಸೌದಿ ಅರೇಬಿಯಾದ ದೂರಸಂಪರ್ಕ ಕಂಪನಿಯಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ರಬ್ ಅಲ್ ಖಲಿ ಮರುಭೂಮಿಯಲ್ಲಿ ಮೃತಪಟ್ಟಿದ್ದಾರೆ. 27 ವರ್ಷದ ಯುವಕ ಮೊಹಮ್ಮದ್ ಶೆಹಜಾದ್ ಖಾನ್ ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ…