ಕೊಟ್ಟ ಮಾತಿನಂತೆ ಔರಾದ ಪಟ್ಟಣ ಪಂಚಾಯತಿ ಪುರಸಭೆಯಾಗಿ ಮೇಲ್ದರ್ಜೆಗೆ ಸಚಿವ ಈಶ್ವರ್ ಖಂಡ್ರೆ

ಔರಾದ್ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಮಾಡಿರುವದು ಕಾಂಗ್ರೆಸ್ ಸರಕಾರದ ಕೊಡುಗೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾಲ್ಕಿಯ ತಮ್ಮ ನಿವಾಸದಲ್ಲಿ ಭಾನುವಾರ ಮುಖಂಡ ಡಾ. ಭೀಮಸೇನರಾವ ಶಿಂಧೆ ನೇತೃತ್ವದಲ್ಲಿ ಔರಾದ್ ನಾಗರಿಕರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು…

ಅಂಬಿಗರ ಚೌಡಯ್ಯ ಪ್ರತಿಮೆ ಭಗ್ನ ಖಂಡನಿಯ ಬಸವ ಬ್ರಿಗೇಡ್ ಅಧ್ಯಕ್ಷ ಸುನೀಲ್ ಕಾಂದೆ

ಕಲಬುರ್ಗಿ: ಜಿಲ್ಲೆಯ ಶಹಾಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯ ಪ್ರತಿಮೆ ಭಗ್ನ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. 12ನೇ ಶತಮಾನದಲ್ಲಿ ಸಮಾಜದಲ್ಲಿರುವ ಮೌಢ್ಯಚರಣೆ ಮತ್ತು ಮೂಢನಂಬಿಕೆಗಳ ವಿರುದ್ಧ ತಮ್ಮ ವಚನಗಳ ಮುಖಾಂತರ ಜನರನ್ನು ಜಾಗೃತಿಗೊಳಿಸಿದ ಮಹಾನ್ ವ್ಯಕ್ತಿಯ…

ಕೇಂದ್ರ ಬಿಜೆಪಿ ಸರ್ಕಾರದ ಮತ ಕಳ್ಳತನದ ವಿರುದ್ಧ ಸಹಿ ಸಂಗ್ರಹ

ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಇಂದು ಚಿಕ್ಕೋಡಿ ನಗರದಲ್ಲಿ ಆಯೋಜಿಸಲಾದ ಕೇಂದ್ರ ಬಿಜೆಪಿ ಸರ್ಕಾರದ ಮತ ಕಳ್ಳತನದ ವಿರುದ್ಧ ಹಮ್ಮಿಕೊಂಡಿದ್ದ…

ವಿಶ್ವ ಶಾಂತಿ ಕುರಿತು ಸಂದೇಶ ಸಾರಿದ ಭಾರತೀಯ ನಾರಿ ಶಿಫಾ ಗೆ ಸೈಯದ್ ತಾಹೇರ್ ಅಲಿ ಸನ್ಮಾನ

ವಿಜಯಪುರ : ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿದ ಕುಮಾರಿ ಶಿಫಾ ಜಮಾದಾರ ವಿಶ್ವಶಾಂತಿಯ ಅಗತ್ಯತೆ, ಶಾಂತಿ ಸಂದೇಶ ಸಾರುವಲ್ಲಿ ಭಾರತದ ಪಾತ್ರ ಕುರಿತು…

ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ; ಸಾಲಿ

ಚಿತ್ತಾಪುರ; ಮತಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ಕೋಲಿ, ಕಬ್ಬಲಿಗ ಸಮಾಜದ ಕುಲಗುರು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ತಾಲೂಕು ಕೋಲಿ ಸಮಾಜದ…

ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಗಡಿಪಾರು ಆಗ್ರಹ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿ ಇದೆ ವರ್ಷ ಉದ್ಘಾಟನೆ ಯಾಗಿತ್ತು. ಕೆಲವು ಸಮಾಜ ಘಾತಕ ಕಿಡಿಗೇಡಿಗಳು ನೂತನ ಮೂರ್ತಿ ಯನ್ನು ಭಗ್ನ ಗೊಳಿಸಿದ್ದು ಅಪರಾಧ ಈ ಘಟನೆ ಅತ್ಯಂತ ಖಂಡನೆಯಾಗಿದೆ ಎಂದು…

ಮೈಸೂರು ದಸರಾ ವೇಳೆ ಬಲೂನ್ ಮಾರಾಟಕ್ಕೆ ಬಂದ ಬಾಲಕಿ ಮೇಲಿನ ಅತ್ಯಾಚಾರ ಹೃದಯ ವಿದ್ರಾವಕ ಘಟನೆ ಖಂಡನೀಯ

ಮೈಸೂರು : ದಸರಾ ಸಮಯದಲ್ಲಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ರಾಧಿಕಾ ದೇಹ ವಸ್ತು ಪ್ರದರ್ಶನದ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ಪತ್ತೆಯಾಗಿರುವುದು ಇಡೀ ಮೈಸೂರಿಗೆ ಕಪ್ಪು ಚುಕ್ಕೆಯಾಗಿದೆ. ಜಗತ್‌ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಕೋಟಿಗಟ್ಟಲೆ ಹಣ ಖರ್ಚು…

ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಿಗೆ ಸನ್ಮಾನ

ಹುಕ್ಕೇರಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರನ್ನು ಬೆಳಗಾವಿಯಲ್ಲಿ ಹುಕ್ಕೇರಿ ತಾಲೂಕಿನ ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ರಾಜೇಂದ್ರ ಪಾಟೀಲ…

ಸಿಜೆಐ ಗವಾಯಿ ರವರ ಮೇಲಿನ ಶೂ ದಾಳಿಗೆ ಸಮಾಜ ಸೇವಾ ಕಾರ್ಯಕರ್ತರ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ಖಂಡನೆ

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರ ಮೂಲಕ ರಾಷ್ಟ್ರಪತಿ ನವ ದೆಹಲಿ ಭಾರತ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಯವರಿಗೆ ವಕೀಲರಾದ ರಾಕೇಶ್ ಕಿಶೋರ್…

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ, ಅವಹೇಳನಕಾರಿ, ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ನಗರದ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಐಪಿಎಸ್ ಅವರ ನೇತೃತ್ವದಲ್ಲಿ, ಬೆಂಗಳೂರು ನಗರದಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ಕಾ ರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ, ಅವಹೇಳನಕಾರಿ. ಪ್ರಚೋದನಾಕಾರಿ ಪೋಸ್ಟ್‌ಗಳನ್ನು…

error: Content is protected !!