ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೌಕೀರ್ ಖತಿಬ

ವಿಶ್ವ ದಿನಾಚರಣೆಯ ಅಂಗವಾಗಿ ರಾಮದುರ್ಗ ಬಿಜೆಪಿ ಮಂಡಲ ವತಿಯಿಂದ ಗಿಡವನ್ನು ನೆಟ್ಟು ಪರಿಸರವನ್ನು ಉಳಿಸಿ ಎನ್ನುವ ಘೋಷಣೆಯೊಂದಿಗೆ ಸಸಿಗಳನ್ನು ನೆಡಲಾಯಿತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ತೌಕೀರ್ ಖತಿಬ್ ಮತನಾಡಿ ನಾವು ಪರಿಸರವನ್ನು ರಕ್ಷಿಸಿದರೆ ಮಾತ್ರ ಪರಿಸರ ನಮ್ಮನ್ನು ರಕ್ಷಿಸಲು…

ಹಸಿರೇ ಉಸಿರು…ಗಿಡ ಬೆಳೆಸಿ ನಾಡು ಉಳಿಸಿ!

ನಿಪ್ಪಾಣಿ ನಗರದ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ., (ಮಲ್ಟಿ-ಸ್ಟೇಟ್) ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆ ಯವರು ಚಾಲನೆ ನೀಡಿದರು. ಸಕ್ಕರೆ ಕಾರ್ಖಾನೆ ಆವರಣದಲ್ಲಿ…

ಅರಜಂಬಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

ಕಾಳಗಿ ತಾಲೂಕಿನ ಅರಜಂಬಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆಯ ಆಚರಣೆ ಮಾಡಲಾಯಿತು ಈ ಸಂಧರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ರೇಣುಕಾ ಭರಣಿ, SDMC ಅಧ್ಯಕ್ಷರು ಸಂತೋಷ ಸಂಗನ್, ಕೃಷಿ ಸಹಕಾರ ಸಂಘದ ಸದಸ್ಯರು ಚಂದ್ರಶೇಖರ ಎಸ್ ಭಂಕಲಗಿ,…

ಕಾಫಿ ಬೆಳೆಗಾರರ ಕಣ್ಣಲ್ಲಿ ನೀರು ತರಿಸಿದ ಮಳೆ: ಕೊಳೆ ರೋಗಕ್ಕೆ ತುತ್ತಾದ ಕಾಫಿ

ಹಾಸನ: ಈ ವರ್ಷ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಮುಂಗಾರು ಪೂರ್ವ ಭಾರೀ ಮಳೆ ಕಾಫಿ ಬೆಳೆಗಾರರನ್ನ ಸಂಕಷ್ಟಕ್ಕೆ ಸಿಲುಕಿಸಿದೆ. ಅವಧಿಗೆ ಮುನ್ನವೇ ಆರ್ಭಟಿಸಿದ ಮುಂಗಾರು, ಮೇ ಅಂತ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದು ಫಸಲು ಕಟ್ಟೋ ವೇಳೆಯಲ್ಲೇ ಕೊಳೆ ರೋಗ ಅಂಟಿ ಕಾಫಿಗೆ…

ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್ ಸೇರಿ ಹಲವರು ಅಮಾನತು

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸರ್ಕಾರವು ಪೊಲೀಸ್‌ ಇಲಾಖೆ ಉನ್ನತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ. ಬೆಂಗಳೂರು ಪೊಲೀಸ್‌ ಆಯುಕ್ತ ಬಿ ದಯಾನಂದ್‌ ಸೇರಿ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.…

ಬಾಲಕಾರ್ಮಿಕ ಪದ್ಧತಿ ನಿವಾರಣೆಗಾಗಿ ಜಿಲ್ಲಾಧಿಕಾರಿ ಭೂಬಾಲನ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಟಾಸ್ಕಫೋರ್ಸ ಸಭೆ

ಬಾಲಕಾರ್ಮಿಕ ಪದ್ಧತಿ ನಿವಾರಣೆಗಾಗಿ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಟಾಸ್ಕಫೋರ್ಸ ಸಭೆಯು ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜರುಗಿತು. ಬಾಲಕ ಕಾರ್ಮಿಕರ ರಕ್ಷಣೆಗಾಗಿ ನಿಯಮಿತವಾಗಿ ಪ್ರತಿ ಮಾಹೆವಾರು ವಿವಿಧ ಇಲಾಖೆಗಳ ಜಂಟಿ ಸಹಯೋಗದೊಂದಿಗೆ ಅನಿರೀಕ್ಷಿತ ದಾಳಿ ನಾಡೆಸಿ…

ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತಾಗ ಹಬ್ಬಗಳು ಯಶಸ್ವಿ : ಪಾಟೀಲ್

ಚಿತ್ತಾಪುರ: ಸಾರ್ವಜನಿಕರು ತಮ್ಮ ಕರ್ತವ್ಯ, ಸಂಪ್ರದಾಯ ಮತ್ತು ಕಾನೂನು ಈ ಮೂರನ್ನು ತಿಳಿದುಕೊಂಡು ಬಕ್ರೀದ್ ಹಬ್ಬವನ್ನು ಆಚರಿಸಿದಾಗ ಸಮಾಜದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದೆ ಹಬ್ಬಗಳು ಯಶಸ್ವಿಯಾಗಲಿವೆ ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್‌ ಠಾಣೆಯ ಆವರಣದಲ್ಲಿ…

60 ವರ್ಷ ಪೂರ್ಣಗೊಂಡ ಆಯ್ದ ಸಿಬ್ಬಂದಿಗಳಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ವಿತರಿಸಿ ಸನ್ಮಾನ

ಬೆಳಗಾವಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ 60 ವರ್ಷ್ ವಯಸ್ಸು ಪೂರ್ಣ ಗೊಂಡ ಸಿಬಂದಿಗಳನ್ನು ಅರಿಶಿ ಅವರಿಗೆ ಸನ್ಮಾನ ಮಾಡಿ ಮತ್ತು ಅಭಿನಂದನಾ ಪತ್ರಗಳನ್ನು ಬೆಳಗಾವಿ ಜಿಲ್ಲಾ…

ಕೇಂದ್ರ ಸರ್ಕಾರ ಸಿಆರ್‌ಎಫ್ ಅಡಿಯಲ್ಲಿ ೮ ರಿಂದ ೧೦ ಕೋಟಿ ರೂ. ಅನುದಾನ ನೀಡಿದರು ಸೌಜನ್ಯಕ್ಕೂ ಹೇಳಿ ಕೊಳ್ಳದ ಕಾಂಗ್ರೆಸ್ ಶಾಸಕರು ಜಿಗಜಿಣಗಿ ಕಿಡಿ

ವಿಜಯಪುರ : ಕೇಂದ್ರ ಸರ್ಕಾರ ಪ್ರತಿ ವಿಧಾನಸಭಾ ಮತಕ್ಷೇತ್ರಗಳ ಪ್ರಗತಿಗೆ ಸಿಆರ್‌ಎಫ್ ಅಡಿಯಲ್ಲಿ ೮ ರಿಂದ ೧೦ ಕೋಟಿ ರೂ. ಅನುದಾನ ನೀಡಿದೆ, ಆದರೆ ಕಾಂಗ್ರೆಸ್ ಶಾಸಕರು ಪ್ರಧಾನಿ ಮೋದಿ ಅವರ ಕೊಡುಗೆಯನ್ನು ಸೌಜನ್ಯಕ್ಕೂ ಹೇಳುತ್ತಿಲ್ಲ, ಭೂಮಿ ಪೂಜೆಯ ಬ್ಯಾನರ್‌ಗಳಲ್ಲಿಯೂ ಅವರ…

ಮಹಾವೀರ ಮೋಹಿತೆಅವರಿಂದ ಗುದ್ದಲಿ ಪೂಜೆ ಮಾಡುವುದರ ಮೂಲಕ ಭೂಮಿ ಪೂಜೆ ನೆರವೇರಿಸಿ

ರಾಯಬಾಗ : ವಿಧಾನಸಭಾ ಕ್ಷೇತ್ರದ ರಾಯಬಾಗ ಪಟ್ಟಣದಿಂದ ಚಿಂಚಲಿ ರಸ್ತೆ ಮಧ್ಯ ಇರುವ ಯಡಿ ಮಾಯಕ್ಕ ದೇವಸ್ಥಾನಕ್ಕೆ ಮಾನ್ಯ ಲೋಕಸಭಾ ಸದಸ್ಯರ ಅನುದಾನದಲ್ಲಿ ಮಂಜುರಾದ ರಸ್ತೆ, ಸಿಸಿ ಬೆಡ್ ಕಾಮಗಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಬಾಗ ವಿಧಾನ ಸಭಾ ಕ್ಷೇತ್ರದ…

error: Content is protected !!