ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಸಮಸ್ಯೆ ಗಳಿಗೆ ಸ್ಪಂದಿಸುತಿಲ್ಲ

ಹುಕ್ಕೇರಿ: ಕಾರ್ಮಿಕ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ತಾಲೂಕಿನ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮಿನಿವಿಧಾನ ಸೌಧ ಬಳಿ ಜಮಾಯಿಸಿದ ಕಾರ್ಮಿಕರು, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಹುಕ್ಕೇರಿ…

ಮೀರಿಯಾಣ ಫರ್ಶಿ ಲಾರಿ ಉರುಳಿ ಅಪಘಾತ ಕಾರ್ಮಿಕರ ಸಾವು ನೋವಿಗೆ ಸರ್ಕಾರ ಮತ್ತು ಗಣಿ ಮಾಲೀಕ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತರೈತ ಸಂಘ ಪ್ರತಿಭಟನೆ

ಚಿಂಚೋಳಿ ತಾಲುಕಿನ ಮಿರಿಯಾಣ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ಕಾರ್ಮಿಕರ ಗಣಿಗಾರಿಕೆ ನಡೆಸುತ್ತಿದ್ದ ಮಾಲೀಕನ ಲಾರಿಹುರಳಿ ಬಿದ್ದು ಒಬ್ಬ ಕಾರ್ಮಿಕ ಸ್ಥಳದಲ್ಲಿ ಮೃತಪಟ್ಟು ಘಟನೆ ನಡೆದಿದ್ದು ಮತ್ತು ಇನ್ನುಳಿದ ಕಾರ್ಮಿಕರಿಗೆ ಕಾಲುಮುರಿದು ಕೈ ಮುರಿದು…

ಗಣೇಶೋತ್ಸವ ಶಾಂತಿ ಸಭೆ, ಒತ್ತಾಯದ ವಸೂಲಿ ನಿಯಂತ್ರಿಸಿ- ಹೋರಾಟಗಾರರ ಒತ್ತಾಯ

ಕೂಡ್ಲಿಗಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆ30ರಂದು, ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ. ಪೊಲೀಸ್ ಇಲಾಖೆ ಹಾಗೂ ವಿವಿದ ಇಲಾಖೆಗಳ ನೇತೃತ್ವದಲ್ಲಿ, ಸಾರ್ವಜನಿಕರನ್ನೊಳಗೊಂಡ ಸೌಹಾರ್ದ ಶ‍ಾಂತಿ ಸಭೆ ಜರುಗಿತು. ಸಭೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಹೆಚ್.ವೀರಣ್ಣ ಮಾತನಾಡಿ, ಕೂಡ್ಲಿಗಿ ಪಟ್ಟಣ…

ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೀದರ್ ವತಿಯಿಂದ ಬ್ರಹತ್ ಪ್ರತಿಭಟನೆ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇತ್ತೀಚ್ಚಿಗೆ ತಿಂಗಳಿಂದ ಕಾಂಗ್ರೆಸ್ ಪಕ್ಷದ ರಾಜ್ಯ ಆಡಳಿತದ ಮೇಲೆ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿ.ಜೆ.ಪಿ. ಯೊಂದಿಗೆ ಮೈತ್ರಿ ಮಾಡಿಕೊಂಡ ಜೆ.ಡಿ.ಎಸ್. ಪಕ್ಷಯು ಸೇರಿಕೊಂಡು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಅಸ್ಥಿರತೆಗೊಳಿಸಬೇಕೆಂದು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವಂತೆ…

ಬಳ್ಳಾರಿ ಜೈಲಿಗೆ ಇಂದು ಮುಂಜಾನೆ ದರ್ಶನ್ ಜೈಲ್ ಅಧಿಕಾರಿಗಳಿಂದ ಸೂಕ್ತ ಭದ್ರತೆ

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಂದನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಇಂದು ಮುಂಜಾನೆ 11 ಗಂಟೆ 30 ನಿಮಿಷ ಸಮಯದಲ್ಲಿ ವಿಶೇಷ ಭದ್ರತೆಯೊಂದಿಗೆ ಕರೆತರಲಾಯಿತು.   ಬೆಂಗಳೂರಿನ…

ಮಾದಕ ವ್ಯಸನ ಜಾಗೃತಿಗಾಗಿ ಅರಸ್ತಾನ ಆಡಳಿತ ಸಮಿತಿ ನಿಯೊಗ ಇನೋಳಿ ಶಾಲೆಗೆ ಭೇಟಿ:

ಸಮೂಹದಲ್ಲಿ ವ್ಯಾಪಕವಾಗಿರುವ ಮಾದಕ ವ್ಯಸನ ಕ್ಕೆ ಬಲಿಯಾಗುತ್ತಿರುವ ವಿಧ್ಯಾರ್ಥಿಗಳಿಗೆ ಮಾದಕ ವ್ಯಸನ ವಿರುದ್ಧ ಜಾಗೃತಿ ಅಭಿಯಾನ ನಡೆಸಿ ವಿಧ್ಯಾರ್ಥಿಗಳಿಗೆ ಉತ್ತಮ ಸಲಹೆ ನೀಡಬೇಕೆಂದು ಸರಕಾರಿ ಪ್ರೌಢ ಶಾಲೆ ಇನೋಳಿ ಶಾಲೆಗೆ ಭೇಟಿ ನೀಡಿ ಅರಸ್ತಾನ ಅಲ್-ಮುಬಾರಕ್ ಜುಮಾ ಮಸ್ಜಿದ್ ಖತೀಬರಾದ ಮುಹಮ್ಮದ್…

ಮದ್ಯದ ಅಂಗಡಿ ಸ್ಥಳಾಂತರ ಮಾಡದಂತೆ ಆಗ್ರಹಿಸಿ ವಿನೂತನ ಪ್ರತಿಭಟನೆ

ಚನ್ನಮ್ಮ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯಲ್ಲಿರುವ ಎಂ ಎಸ್ ಆಯ್ ಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರ ಮಾಡುವುದು ಬೇಡ ಎಂದು ಮಂಜುನಾಥ ಅಮರಪ್ಪನವರ ಹೇಳಿದರು.   ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಇವರು. ಎಂ ಎಸ್ ಆಯ್ ಎಲ್ ಮದ್ಯದ…

ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು

ಹುಕ್ಕೇರಿ : ಇಂದು ರಕ್ಷಿ ಗ್ರಾಮದ ರಕ್ಷಮ್ಮಾ ದೇವಸ್ಥಾನದಲ್ಲಿ ಶ್ರೀ ಮಂಜುನಾಥ್ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿಯನ್ನು ಆಚರಿಸಲಾಯಿತು. ಭಗವಾನ್ ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಪೂಜೆಯನ್ನು ಸಲ್ಲಿಸಿ ಮಂತ್ರ ಉಚ್ಚಾರಣೆಯಿಂದ ವಿಶೇಷವಾಗಿ ಪೂಜೆಯನ್ನು ನೇರವೇರಿಸಲಾಯಿತು.…

ವಯಸ್ಕರ ಬುದ್ಧಿಮಾಂದ್ಯನನ್ನು ಅವರ ಕುಟುಂಬಕ್ಕೆ ಒಪ್ಪಿಸಿದ ಕಾರುಣ್ಯಾಶ್ರಮ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಮಹಾಲಿಂಗಯ್ಯ ತಂ/ ದಿ.ದುಂಡಯ್ಯ ಮಠಪತಿ ವಯಸ್ಸು-30 ಅವರಿಗೆ ಯಾರೂ ಇಲ್ಲದ ಕಾರಣ ಅಲ್ಲಿನ ಸ್ಥಳೀಯರ ಮಾಹಿತಿಯ ಮೇರೆಗೆ ಅಲ್ಲಿಂದ ಕರೆದುಕೊಂಡು ಬಂದು ಆಶ್ರಯ ನೀಡಲಾಗಿತ್ತು. ಆತನ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವ ಸಮಯದಲ್ಲಿ ಅವರ…

ತಂಬಾಕು ಉತ್ಪನ್ನ ಮಾರಲು ಪ್ರತ್ಯೇಕ ಲೈಸೆನ್ಸ್‌?

ಬೆಂಗಳೂರು: ರಾಜಧಾನಿ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟದ ನಿಯಂತ್ರಣವನ್ನು ಮತ್ತಷ್ಟು ಬಿಗಿಗೊಳಿಸುವ ನಿಟ್ಟಿನಲ್ಲಿ ಬಿಬಿಎಂಪಿ ಕ್ರಮ ಕೈಗೊಂಡಿದೆ. ಬೀಡಿ, ಸಿಗರೆಟ್‌, ತಂಬಾಕು, ಗುಟ್ಕಾ ಸೇರಿದಂತೆ ತಂಬಾಕಿನ ಇನ್ನಿತರ ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡಲು ಪ್ರತ್ಯೇಕ ಮಾರಾಟ ಪರವಾನಗಿ ತೆಗೆದು ಕೊಳ್ಳಬೇಕೆಂಬ ನಿಯಮವನ್ನು…