ಬೆಂಗಳೂರ : ನಾ ಗಾಂಧಿ ಭವನದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳಾದ ಬಸವಂಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿ, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕರೆದ ಸಭೆಯಲ್ಲಿ ಸ್ಪಷ್ಟತೆಯನ್ನು ನೀಡದ ಹಿನ್ನೆಲೆಯಲ್ಲಿ, ಡಿಸೆಂಬರ್ 9…
Category: ಸುದ್ದಿ
ಭರವಸೆ ಬೇಳಕು ಫೌಂಡೇಶನ್ (ರಿ) ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ಅಥಣಿ : ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷರಾದ ಶಿವಲಿಲಾ ಬುಟಾಳಿ ಹಾಗೂ ಉಪಾದ್ಯಕ್ಷರಾದ ಭುವನೇಶ್ವರಿ ಯಂಕ್ಕಚಿ ಹಾಗೂ ಭರವಸೆ ಬೆಳಕು ಸಂಸ್ಥೆಯ ಅಧ್ಯಕ್ಷರಾದ ರೂಪಾ ನರೇಂದ್ರ ಕಾಂಬಳೆ ಉದ್ಘಾಟಿಸಿದರು ಇದೆ ವೇಳೆ ಸಂಸ್ಥೆವತಿಯಿಂದ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೆ ಸತ್ಕರಿಸಿ…
ಶೋಷಿತ ತಮುದಾಯಗಳ ಒಕ್ಕುಟ ದಲಿತ ಸಂಘಟನೆಗಳ ಒಕ್ಕುಟ ಸಂವಿಧಾನ ಸಂರಕ್ಷಣ ಸಮಿತಿ ವತಿಯಿಂದ ಇಂದು ಪೊಸ್ಟರ ಬಿಡುಗಡೆ
ನೂತನ ಸಂಸದರಾಗಿ ಆಯ್ಕೆಯಾದ ಶ್ರೀ ಸಾಗರ ಖಂಡ್ರೆ ಅವರಿಗೆ ಮತ್ತು ನೂತನ ವಿಧಾನ ಪರಿಷತ ಸಧ್ಯಸರಾಗಿ ಆಯ್ಕೆ ಯಾದ ಶ್ರೀ ಡಾ ಚಂದ್ರಶೇಕರ ಪಾಟೀಲ ಅವರ ಅಭಿನಂದನಾ ಸಮಾರಂಭಾ ಹಾಗೂ ಮನೆ ಮನೆಗೆ ಸಂವಿಧಾನ ಸಮಾರಂಭವು ಇದೆ ತಿಂಗಳ 26-10-2024…
ಮುಡಾ ಹಗರಣದಲ್ಲಿ ನ್ಯಾಯಯುತ ತನಿಖೆ ಆಗಲಾರದು’- ಕುಮಾರಸ್ವಾಮಿ
ಮುಡಾ ಹಗರಣದಲ್ಲಿ ನ್ಯಾಯಯುತ ತನಿಖೆ ಆಗಲಾರದು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣದಲ್ಲಿ ನ್ಯಾಯಯುತವಾಗಿ ತನಿಖೆಯಾಗಲು ಹೇಗೆ ಸಾಧ್ಯ? ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಲಿದ್ದು ಅವರೆಲ್ಲ…
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಅಡಿಯಲ್ಲಿ 1ಕೋಟಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು ರಹಿಮ ಖಾನ್
ಬೀದರ್ ಉತ್ತರ ವಿಧಾನ ಸಭಾ ಕ್ಷೇತ್ರದ ಇಸ್ಲಾಂಪೂರ್ ಗ್ರಾಮದಲ್ಲಿ ಸುಮಾರು 1ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಪೌರಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಚಾಲನೆ ನೀಡಿದರು. ಇಸ್ಲಾಂಪುರ ಗ್ರಾಮದ ಜನರ ಬಹುದಿನದ ಬೇಡಿಕೆಯಾದ ಕೌಠಾ ಸೇತುವೆಯಿಂದ ಇಸ್ಲಾಂಪುರ ಗ್ರಾಮದವರೆಗೆ ಇಸ್ಲಾಂಪುರ…
ಗ್ರಾಮಪಂಚಾಯತಿ ಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಧ್ಯಕ್ಷರು ಗೈರು ಮಗನಿಂದ ಪೂಜೆ ಮುಖಂಡರ ಆಕ್ರೋಶ
ಹುಕ್ಕೇರಿ : ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಗೆ ಹಾಜರಾಗದ ಅಧ್ಯಕ್ಷರು ಅಧ್ಯಕ್ಷರಿಲ್ಲದೆ ಅಧ್ಯಕ್ಷರ ಮಗನಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಅಧ್ಯಕ್ಷರ ಬದಲಾಗಿ ಅಧ್ಯಕ್ಷರ ಮಗನ ದರ್ಪವೇ ಈ ಗ್ರಾಮ ಪಂಚಾಯತಿಯಲ್ಲಿ ಎದ್ದು ಕಾಣುತ್ತಿದೆ…
ರಾಜ್ಯದಲ್ಲಿ ಆನ್‍ಲೈನ್ ಜೂಜು ಹಾಗೂ ಬೆಟ್ಟಿಂಗ್ ಆ್ಯಪ್‍ಗಳನ್ನು ನಿಷೇಧಿಸಲು ನಮ್ಮ ಕರ್ನಾಟಕ ಸೇನೆ ಒತ್ತಾಯ
ರಾಜ್ಯದಲ್ಲಿ ಆನ್‍ಲೈನ್ ಜೂಜು ಹಾಗೂ ಬೆಟ್ಟಿಂಗ್ ಆ್ಯಪ್‍ಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಬೀದರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು ನಮ್ಮ ಕರ್ನಾಟಕ ಸೇನೆಯಿಂದ ಮುಖ್ಯಮಂತ್ರಿಗೆ ಮನವಿ ಪತ್ರ ಆನ್‍ಲೈನ್ ಜೂಜು ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ…
ನಾಗೂರ(ಬಿ) ಉಪ ಕೇಂದ್ರ ಕಾಮಗಾರಿ ಸಂಪೂರ್ಣ ಕಳಪೆ ಶಾಸಕ ಪ್ರಭು ಚವ್ಹಾಣ ಆಕ್ರೋಶ
ಔರಾದ್ : ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅ.17ರಂದು ಔರಾದ(ಬಿ) ತಾಲ್ಲೂಕಿನ ನಾಗೂರ(ಬಿ) ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ 220 ಕೆ.ವಿ ವಿದ್ಯುತ್ ಉಪ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು. ಈ…
ಕಲಿಕಾ ಮಟ್ಟ ಸುಧಾರಣೆಗೆ ಶಿಬಿರಗಳು ಪೂರಕ
ಔರಾದ್ : ಶಿಬಿರಗಳು ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ ಅವರಲ್ಲಿನ ಕಲಿಕಾ ಮಟ್ಟ ಸುಧಾರಿಸುತ್ತವೆ ಎಂದು ಅಗಸ್ತ್ಯ ಫೌಂಡೇಶನ್ ಔರಾದ್ ಮಿನಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ವಿರೇಶ ಪಾಂಚಾಳ ನುಡಿದರು. ಅಗಸ್ತ್ಯ ಫೌಂಡೇಶನ್ ಮಿನಿ ವಿಜ್ಞಾನ ಕೇಂದ್ರ ಔರಾದ್…
ಡಾ ಬಾಬು ಜಗಜೀವನರಾವ್ ಭವನ ಮುಂದೆ ಕೆಸರು ಗದ್ದೆ ತಾಲೂಕು ಎನಿಸಿ ಕೊಳ್ಳುವ ಪಟ್ಟಣದ ಮುಖ್ಯರಸ್ತೆ ಪರಿಸ್ಥಿತಿ ಇದು
ಹುಕ್ಕೇರಿ : ತಾಲೂಕಾ ದಂಡಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು (ಅಂಗನವಾಡಿ) ಮಿನಿ ವಿಧಾನಸೌಧ ಅಧಿಕಾರಿಗಳು ಕೂಡಾ ಇದೇ ರಸ್ತೆ ಮೇಲೆ ಹಾದು ಹೋಗುತ್ತಾರೆ. ಎಲ್ಲಾ ಅಧಿಕಾರಿಗಳು ಕಣ್ಮುಚ್ಚಿ ಹೋಗುತ್ತಾರ ಅಥವಾ ಕಣ್ತೆರೆದು ಹೋಗುತ್ತಾರಾ…