ಶಾಸಕ ಪ್ರಭು ಚವ್ಹಾಣರಿಂದ ‘ಮನ್ ಕಿ ಬಾತ್‌’ ವೀಕ್ಷಣೆ

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಫೆ.23 ರಂದು ಔರಾದ(ಬಿ) ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿರುವ ಗೃಹ ಕಛೇರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಹೆಮ್ಮೆಯ…

ಬೀದರ್ | ಟಿಟಿ ವಾಹನ – ಬೈಕ್‌ ಮುಖಾಮುಖಿ ಡಿಕ್ಕಿ; ವೈದ್ಯ ಸಾವು

ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ. ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಥೆ (58) ಮೃತರು. ಮೃತರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರಿದ್ದಾರೆ. ವೃತ್ತಿಯಲ್ಲಿ…

ಕನ್ನಡ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದಿಂದ ಎಚ್ಚರಿಕೆ

ಬೆಳಗಾವಿ : ಬೆಳಗಾವಿಯಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಸರಕಾರಿ ಬಸ್ ನಿರ್ವಾಹಕ ಮಹಾದೇವ್ ಹುಕ್ಕೇರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ. ಕೆಂಪಣ್ಣ ಚೌಕಶಿ ಮಾತನಾಡಿ, ಕನ್ನಡದಲ್ಲಿ ಮಾತನಾಡಿದ್ದಕ್ಕೆ ಮತ್ತು ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ…

ವೀರಾಂಜನೇಯ ಶಿಕ್ಷಣ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಚಂದ್ರಮ್ಮ ನವಾಜರೆಡ್ಡಿ ಹಿರಿಯ ಪ್ರಾಥಮಿಕ ಶಾಲೆಯ 11ನೇ ವಾಷೀಕೋತ್ಸ ವಿಜೃಂಭಣೆ

ಚಿಂಚೋಳಿ ತಾಲೂಕಿನ ಭಕ್ತಂಪಳ್ಳಿ ಗ್ರಾಮದಲ್ಲಿ ವೀರಾಂಜನೇಯ ಶಿಕ್ಷಣ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11 ನೇ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲ್ಲೂಕು ಘಟಕದ ಸಭಾಪತಿಗಳಾದ ಪತ್ರಕರ್ತರಾದ ಜಗನ್ನಾಥ ಡಿ.…

ಗೋರೊಬಾ ಕಾಕಾ ಸ್ವ ಸಹಾಯ ಸಂಘ ಹಾಗೂ ತಾಲೂಕು ಕುಂಬಾರ ಸಮಾಜ ವತಿಯಿಂದ ಕವಿ ಸರ್ವಜ್ಞ ಜಯಂತಿ

ಔರಾದ್ : ಸಮಾಜದಲ್ಲಿ ಬೇರೂರಿದ ಅನಿಷ್ಟ ಪದ್ಧತಿಗಳು ಜನರಾಡುವ ಭಾಷೆಯಲ್ಲೇ ತ್ರಿಪದಿಗಳು ರಚಿಸಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಶ್ರೇಷ್ಠ ಸಮಾಜ ಸುಧಾರಕ ಸರ್ವಜ್ಞ ಆಗಿದ್ದರು ಎಂದು ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ಹೇಳಿದರು. ಗುರುವಾರ ಗೋರೊಬಾ ಕಾಕಾ ಸ್ವ ಸಹಾಯ…

ಹುಣಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಹುಣಸಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ರಾಚಪ್ಪ ಪಟ್ಟಣಶೆಟ್ಟಿ(ಕಲಕೇರಿ ಸಾಹು )ಹಾಗೂ ಉಪಾಧ್ಯಕ್ಷರಾಗಿ ಮಹಾದೇವಿ ಬೇನಾಳಮಠ ಮತ್ತು ಸರ್ವ ನಿರ್ದೇಶಕರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹುಣಸಗಿ ಪಟ್ಟಣದ ಕಾಂಗ್ರೆಸ್ ಮುಖಂಡರುಗಳಾದ ಚನ್ನಯ್ಯಸ್ವಾಮಿ ಹಿರೇಮಠ…

ವಿಜೃಂಭಣೆಯಿಂದ ಜರುಗಿದ ಮುತ್ತಗಿ ಗೌರಿಶಂಕರ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದ ಗೌರಿಶಂಕರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಗೌರಿಶಂಕರ ಕನ್ನಡ ಕಾನ್ವೆಂಟ್ ಪ್ರಾಥಮಿಕ ಶಾಲೆ ಮುತ್ತಗಿ ಮತ್ತು ಗೌರಿಶಂಕರ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಏಳನೇಯ ಮತ್ತು ಹತ್ತನೇಯ ತರಗತಿಯ ವಿದ್ಯಾರ್ಥಿಗಳ…

ಚಿಂಚೋಳಿಯಲ್ಲಿ ನಾಳೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ

ಚಿಂಚೋಳಿ : ಪಟ್ಟಣದಲ್ಲಿರುವ ದಿ. ವೈಜನಾಥ್ ಪಾಟೀಲ್ ಕಲ್ಯಾಣ ಮಂಟಪ ಆವರಣದಲ್ಲಿ ಛತ್ರಪತಿ ಶಿವಾಜಿ ಯುವಕ ಸಂಘ (ರಿ)ದ 10ನೇ ವರ್ಷದ * ಜಯ೦ತ್ಯೋತ್ಸವ ದ `ಪ್ರಯುಕ್ತ ಛತ್ರಪತಿ 395 ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಹಿಂದೂ ಜಾಗೃತಿ ಸಮಾವೇಶವನ್ನು ಫೆಬ್ರವರಿ…

ರಾಹುಲ್ ಜಾರಕಿಹೊಳಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

ಕರ್ನಾಟಕ ಪ್ರದೇಶ ಸಮಿತಿಯ ಯುವ ಪ್ರಧಾನ ಕಾರ್ಯದರ್ಶಿ ಯಾಗಿ ಆಯ್ಕೆಯಾದ ರಾಹುಲ ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅತ್ಯಂತ ಅಧಿಕ ಮತಗಳನ್ನು ಪಡೆದು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊಸವಂಟಮುರಿ ಹಾಗೂ ಬಂಬರಗಾ ಗ್ರಾಮ ಪಂಚಾಯಿತಿ…

ಜೇರಟಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬ

ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ಜೇರಟಗಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜೇರಟಗಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ  ದ್ರಾಕ್ಷಿಯಿಣಿ ಸಂಜೀವಕುಮಾರ ಮಳಗಿ ಅಧ್ಯಕ್ಷತೆ  ಸಂಜೀವಕುಮಾರ ಮಳಗಿ SDMC ಅಧ್ಯಕ್ಷರು ನೇತೃತ್ವ  ಅಶೋಕ ಬಿರಾದಾರ ಮುಖ್ಯ…

error: Content is protected !!