ಬೀದರ ಜಿಲ್ಲೆಯ ಹುಮನಾಬಾದ ಸಂಚಾರಿ ಪೊಲೀಸ್ ಠಾಣೆ ರವರಿಂದ ದಂಡದ ಬದಲಾಗಿ ಹೆಲ್ಮೆಟ್ ವಿತರಣೆ

ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನದಂತೆ, ಹುಮನಾಬಾದ ಸಂಚಾರಿ ಠಾಣೆಯ ಪಿ.ಎಸ್.ಐ ಸವಿತಾ ಪ್ರೀಯಂಕಾ ರವರು ತಮ್ಮ ಸಿಬ್ಬಂದಿರವರೊಂದಿಗೆ ಹೆಲ್ಮೆಟ್ ಧರಿಸದೇ ಸಂಚರಿಸುವ ವಾಹನ ಚಾಲಕರನ್ನು ದಂಡ ಕಟ್ಟುವ ಬದಲಾಗಿ ಹೆಲ್ಮೆಟ್ ವಿತರಿಸಿ (Pay fine…

ಜೀತ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ

ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘ ವಿಜಯಪುರ ಹಾಗೂ ಕಾರ್ಮಿಕ ಇಲಾಖೆ ವಿಜಯಪುರ ಇವರ ಸಯುಕ್ತಶ್ರಯದಲ್ಲಿ ಜೀತ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಜರುಗಿತು ಕಾರ್ಯಕ್ರಮದ ಉದ್ಘಾಟಕರಾಗಿ ಗೌರವಾನ್ವಿತ ಶಿವಾಜಿ ಅನಂತ್ ನಲವಡೆ…

ಮಾರ್ಚ್ 16 ರಾಯಚೂರಲ್ಲಿ 4ನೆಯ ಚಿತ್ರಕಲಾ ಪ್ರದರ್ಶನ ಮಾರುತಿ ಬಡಿಗೇರ್

ರಾಯಚೂರು : ಕಲಾ ಸಂಕುಲ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ಆವರಣದಲ್ಲಿ ರಾಜ್ಯಮಟ್ಟದ ಚಿತ್ರಕಲಾ ಪ್ರದರ್ಶನ ಹಾಗೂ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾ ಸಂಕುಲ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಮಾರುತಿ…

ಚಿಕ್ಕೋಡಿ ಲೋಕಸಭೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವಿರೋಧ ಆಯ್ಕೆ

ಸಂಕೇಶ್ವರ : ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆಯಾದ ಹಿನ್ನಲೆ, ಹುಕ್ಕೇರಿ ಕ್ಷೇತ್ರದ ನೀಡಸೋಸಿ ದುರದುಂಡಿಶ್ವರ ಸಿದ್ದಸಂಸ್ಥಾನ ಮಠಕ್ಕೆ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಪ.ಪೂ.…

ಭೀಮಾತೀರದ ಹಂತಕ ಬಾಗಪ್ಪ ಹರಿಜನ್​ ಬರ್ಬರ ಹತ್ಯೆ

ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಘಟನೆ   ವಿಜಯಪುರ: ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಖಾಸಾ ಖಾಸಾ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಹತ್ಯೆಯಾಗಿದ್ದಾನೆ. ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಘಟನೆ ನಡೆದಿದೆ. ಬಾಗಪ್ಪನನ್ನು ಹಂತಕರು…

ಶವ ಸಾಗಿಸುವಾಗ ಹೊತ್ತಿ ಉರಿದ ಆಂಬ್ಯುಲೆನ್ಸ್

ರಾಯಚೂರು ಬ್ರೇಕಿಂಗ್ ರಾಯಚೂರು ತಾಲೂಕಿನ ಆಶಾಪುರ ಗ್ರಾಮಕ್ಕೆ ಶವ ಸಾಗಿಸುವಾಗ ಘಟನೆ ಚಲಿಸುತ್ತಿದ್ದ ಖಾಸಗಿ ಆಂಬುಲೆನ್ಸ್ ನಲ್ಲಿ ಆಕಸ್ಮಿಕ ಕಾಣಿಸಿಕೊಂಡ ಬೆಂಕಿ ಮೃತಪಟ್ಟ ವ್ಯಕ್ತಿಯ ಶವವನ್ನು ಕುಟುಂಬ ಸದಸ್ಯರು ಅಶಾಪುರ ಗ್ರಾಮಕ್ಕೆ ಆಂಬುಲೆನ್ಸ್ ಸಾಗಿಸುತ್ತಿದ್ದರು ಸಾಗಣೆ ವೇಳೆ ಆಂಬುಲೆನ್ಸ್ ನ ಇಂಜಿನ್…

ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷರಾಗ್ಲಿ ಎಂದು ಅಭಿಮಾನಿಗಳಿಂದ ವಿಶೇಷ ಪೂಜೆ

ಕುಂಭಮೇಳದಲ್ಲಿ ಬಸನಗೌಡ ಪಾಟೀಲ ಯತ್ನಾಳ ಭಾವಚಿತ್ರ ಮುಳುಗು ಹಾಕಿ ಪ್ರಾರ್ಥನೆ   ವಿಜಯಪುರ: ಪ್ರಯಾಗರಾಜ್ ಕುಂಭಮೇಳದಲ್ಲಿ ಮೊಳಗಿದ ಬಿಜೆಪಿ ರಾಜ್ಯಾಧ್ಯಕ್ಷ ಕೂಗು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯಾಧ್ಯಕ್ಷರಾಗ್ಲಿ ಮುಂದೆ ಮುಖ್ಯಮಂತ್ರಿ ಆಗಲೆಂದು ಗಂಗಾ ನದಿಯಲ್ಲಿ ವಿಶೇಷ ಪೂಜೆ..ಕೇಂದ್ರದ…

ಗ್ರಾಮ ಲೆಕ್ಕಾಧಿಕಾರಿಗಳ ವಿವಿಧ ಬೇಡಿಕೆ ಈಡಿಕೆಗಳಿಗಾಗಿ ಅನಿರಿಷ್ಟಾವಧಿ ಮುಷ್ಕರ

ಹುಕ್ಕೇರಿ :  ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಹಾಗೂ ಸರ್ವ…

ರಾಯಚೂರು ಮೆಡಿಕಲ್ ಕಾಲೇಜಿನ ಕಲಬುರ್ಗಿ ಮೂಲದ ವಿದ್ಯಾರ್ಥಿನಿ ನಾಪತ್ತೆ

ರಾಯಚೂರು : ಸ್ನೇಹಿತಳ ಮನೆಗೆ ಹೋಗುತ್ತೇನೆ ಎಂದು ಹೋದ ರಿಮ್ಸ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಕಲಬುರಗಿ ಮೂಲದ ಎಂಎಸ್ ವಿದ್ಯಾರ್ಥಿನಿ ಡಾ.ಭಾಗ್ಯಲಕ್ಷ್ಮಿ ಕಾಣೆಯದ ವಿದ್ಯಾರ್ಥಿ ಕಳೆದ 15 ದಿನಗಳ ಹಿಂದೆ ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ…

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್‌ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಯುವತಿ

ಮಧ್ಯಪ್ರದೇಶ: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ. ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 8 ರಂದು ತಮ್ಮ ಸೋದರ…

error: Content is protected !!