ನಾಲ್ಕು ವರ್ಷದ ಮಗುವಿನ ಮೇಲೆ ಹತ್ಯಾಚಾರ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

ಕಳೆದ ದಿನಾಂಕ 6 ರಂದು ನಡೆದ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ವಿಜಯಪುರ ನಗರದಲ್ಲಿ ಮುಸ್ಲಿಂ ಸಮಾಹದ ವತಿಯಿಂದ ಪ್ರತಿಭಟನೆ ನಡೆಯಿತು. ‌ ನೆರೆಯ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ…

ಪ್ರಿಯಾಂಕಾ ಜಾರಕಿಹೊಳಿಯವರಿಂದ ಅಂದಾಜು ರೂ. 3.06 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಅಂದಾಜು ರೂ. 3.06 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಕಾಮಗಾರಿಗಳ ಇವರ 1) ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಕಬಲಾಪೂರ…

ಮಂಗ’ನಾಟಕ್ಕೆ ಬೇಸ್ತು ಬಿದ್ದ Sri Lanka: ದೇಶಾದ್ಯಂತ ವಿದ್ಯುತ್ ವ್ಯತ್ಯಯ.. ಇಷ್ಟಕ್ಕೂ ಆಗಿದ್ದೇನು?

ಕೊಲಂಬೋ: ಶ್ರೀಲಂಕಾಗೂ ಕೋತಿಗೂ ಬಿಡದ ನಂಟು.. ಇತಿಹಾಸದಲ್ಲಿ ಅಂದರೆ ರಾಮಾಯಣದಲ್ಲಿ ಭಾರತದಿಂದ ಹೋದ ಕೋತಿ (ಹನುಮಂತ)ಯೊಂದು ಇಡೀ ಲಂಕೆಗೆ ಬೆಂಕಿ ಇಟ್ಟ ಕಥೆ ಕೇಳಿರಬಹುದು.. ಅಂತೆಯೇ ಇದೀಗ ಮತ್ತೆ ಶ್ರೀಲಂಕಾ ಕೋತಿಯಿಂದಾಗಿ ಭಾರಿ ಸಂಕಷ್ಟಕ್ಕೆ ಸಿಲುಕಿದೆ. ಇಡೀ ಶ್ರೀಲಂಕಾದಲ್ಲಿ ವಿದ್ಯುತ್ ಸರಬರಾಜಿನಲ್ಲಿ…

ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾಜಿ ಯೋಧರಿಗೆ ಸನ್ಮಾನಿಸುವ ಮೂಲಕ ಚಾಲನೆ

ವಿಜಯಪುರ ನಗರದ ಯೋಗಾಪುರ ಕಾಲೋನಿಯಲ್ಲಿರುವ ಭಾರತಿ ವಿದ್ಯಾವರ್ಧಕ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಕೀರ್ತಿ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ 2024 /25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾಜಿ ಯೋಧರಿಗೆ ಸನ್ಮಾನಿಸುವ ಮೂಲಕ ಚಾಲನೆ…

ಶಾಲಾ ಮುಖ್ಯಗುರು, ಚಾಲಕರಿಗೆ ಆಟೋ ಚಾಲಕರಿಗೆ ಕಾರ್ಯಾಗಾರ

ಚಾಲಕರಿಗೆ ಕಾನೂನು ಪಾಠ ಹೇಳಿದ ಪೊಲೀಸರು    ಔರಾದ್ : ತಾಲೂಕಿನ ಸಂತಪೂರ ಹೋಬಳಿಯ ಚಾಲಕರಿಗೆ ಪೊಲೀಸರು ಕಾನೂನು ಪಾಠ ಮಾಡಿದರು. ಈಚೇಗೆ ದೀಪಾಲಯ ಶಾಲೆಯಲ್ಲಿ ಕರೆಯಲಾಗಿದ್ದ ಶಾಲಾ-ಕಾಲೇಜುಗಳ ವಾಹನ ಚಾಲಕರಿಗೆ ಹಾಗೂ ಆಟೋ ಚಾಲಕರಿಗಾಗಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಅಭಿಯಾನ…

ಕೋಳಿ ಸಾಗಾಟದ ವಾಹನ ಪಲ್ಟಿ : ಕೋಳಿ ಪ್ರಿಯರಿಗೆ ಹಬ್ಬದೂಟ..!!

ಪುತ್ತೂರು : ಕೋಳಿ ಸಾಗಾಟದ ಪಿಕಪ್ ಟೆಂಪೋ ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ ಜಂಕ್ಷನಿಂದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಹಾದುಹೋಗುವ ತೀರಾ ಕಡಿದಾದ…

ಹಕ್ಕು ವಂಚಿತ ಸಮುದಾಯಗಳ ರಾಜಕೀಯ ಸಬಲೀಕರಣಕ್ಕಾಗಿ ಸಮರ್ಪಣೆ ಮತ್ತು ತ್ಯಾಗ: ರಾಜಕೀಯ ನಾಯಕತ್ವದ ಆದರ್ಶ ಗುಣಗಳು: ಅಪ್ಸರ್ ಕೊಡ್ಲಿಪೇಟೆ

ಹುಮನಾಬಾದ್ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಬೀದರ್ ಜಿಲ್ಲೆಯ ಬ್ರಾಂಚ್ ಪದಾಧಿಕಾರಿಗಳು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ನಾಯಕರುಗಳಿಗೆ ಆಯೋಜಿಸಿದ್ದ ಒಂದು ದಿನದ ಲೀಡ್ – 1 ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ಜರುಗಿತು. ಶಿಬಿರಾರ್ಥಿಗಳನ್ನು ಉದ್ದೇಶಿಸಿ…

ಜನರ ಆದೇಶವನ್ನ ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ’- ಕೇಜ್ರಿವಾಲ್

ನವದೆಹಲಿ, : ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಸೋತ ಬಳಿಕ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಅವರು, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ.…

ಕಲಬುರಗಿ: ಬೈಕ್‌ ಚಲಾಯಿಸಿದ ಅಪ್ರಾಪ್ತ ಬಾಲಕ; 25 ಸಾವಿರ ರೂ.ದಂಡ

ಕಲಬುರಗಿ: ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್‌ ಕೊಟ್ಟಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿ, ಜೇವರ್ಗಿ ಜೆಎಮ್‌ಎಫ್‌ಸಿ ಕೋರ್ಟ್ ಆದೇಶ ಹೊರಡಿಸಿದೆ. ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಬೈಕ್ ಅನ್ನು ಯಡ್ರಾಮಿ ಠಾಣೆಯ ಪೊಲೀಸರು ತಪಾಸಣೆ ವೇಳೆ ವಶಪಡಿಸಿಕೊಂಡಿದ್ದರು. ಪ್ರಕರಣ ಕೋರ್ಟ್…

ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಣೆ

ರಾಯಬಾಗ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಜೈ ಭೀಮ್ ನಗರದಲ್ಲಿರುವ ಭೀಮವಾದ ಕಾರ್ಯಾಲಯದಲ್ಲಿ ಮಹಾತಾಯಿ ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು ಕರ್ನಾಟಕ ದಲಿತ ಸಂಘರ್ಷ ಸಮಿತಿ…

error: Content is protected !!