ಮಾತಾ ಜಗದಂಬಾ ದೇವಸ್ಥಾನದ 16ನೇ ಜಾತ್ರಾ ಮಹೋತ್ಸವ ಫೆಬ್ರವರಿ 10ರಿಂದ 12ರ ವರೆಗೆ ಅದ್ದೂರಿ

ಘಮಸುಬಾಯಿ ತಾಂಡಾ ಬೋಂತಿಯಲ್ಲಿರುವ ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಸ್ಥಾನದ 16ನೇ ಜಾತ್ರಾ ಮಹೋತ್ಸವ ಫೆಬ್ರವರಿ 10ರಿಂದ 12ರ ವರೆಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದ್ದಾರೆ. ಔರಾದ(ಬಿ) ಶಾಸಕರ ಕಛೇರಿ ಸಭಾಂಗಣದಲ್ಲಿ…

ವಾಲ್ಮೀಕಿ ಹಗರಣ: ಮೂವರು ಆರೋಪಿಗಳಿಗೆ ಸಿಸಿಬಿ ನೋಟಿಸ್‌

ಬೆಂಗಳೂರು : ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಪ್ರಕರಣದ ಪ್ರಮುಖ ಆರೋಪಿ…

ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಉತ್ತರ ಪ್ರದೇಶ ಮೂಲದ ಉದಯ್ ಬಾನು (40) ಹಾಗೂ ಬಿಹಾರ ಮೂಲದ…

ಬೀದರ್ ಜಿಲ್ಲೆಯಲ್ಲಿ ಕಾರ್ಖಾನೆಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗ ನೀಡಲು ಕುಮಾರಸ್ವಾಮಿಯವರಿಗೆ ಮನವಿ ಪತ್ರ

ನವದೆಹಲಿ : ಯಲ್ಲಿ ಕೇಂದ್ರ ಬೃಹತ್ ಉದ್ಯಮ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿಯವರನ್ನು ಬೀದರ್ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ್,ಹಾಗೂ ಬಸವಕಲ್ಯಾಣ್ ಶಾಸಕರಾದ ಶರಣು ಸಲಗರ್, ಮತ್ತು ಪೀರಪ್ಪ ಔರಾದೆ, ಕಿರಣ್ ಪಾಟೀಲ ಇನ್ನೂ ರಾಜಶೇಖರ್ ನಾಗಮೂರ್ತಿಯವರೊಂದಿಗೆ ಭೇಟಿ…

ಗೃಹಲಕ್ಷ್ಮಿ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ

  ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ…

ಎಪಿಎಂಸಿ ಅನಧಿಕೃತ ಲೇಔಟ್ ಖರೀದಿ ಮಾಡಬೇಡಿ

ಔರಾದ್ : ಪಟ್ಟಣದ ಎಪಿಎಂಸಿಯಲ್ಲಿ ಅನಧಿಕೃತ ಲೇಔಟ್ ಮಾಡಿ ಮಾರಾಟ ಮಾಡಲಾಗುತ್ತಿದೆ. ಇದನ್ನು ಯಾರು ಖರೀದಿ ಮಾಡುವಂತಿಲ್ಲ ಎಂದು ಎಪಿಎಂಸಿ ಕಾರ್ಯದರ್ಶಿ ಸಂತೋಷಕುಮಾರ ಮುದ್ದಗೊಂಡ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಬೀದರ-ನಾಂದೇಡ್ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ 2…

ವಿವಿಧ ಸಂಘಟನೆಗಳಿಂದ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ದೂರು

ಗುಡಿಬಂಡೆ : ತಾಲ್ಲೂಕು ಆಡಳಿತ ಸೌಧದ ಮುಂಭಾಗ ಬುಧವಾರ ಮೈಕ್ರೋಫೈನಾನ್ಸ್ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ನೀಡುತ್ತಿರುವ ದೌರ್ಜನ್ಯ ದಬ್ಬಾಳಿಕೆ ಕಿರುಕುಳ ಖಂಡಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಜನವಾದಿ ಮಹಿಳಾ ಸಂಘಟನೆ,ಸಿ.ಐ.ಟಿ.ಯು ಮತ್ತು ಸಿ ಪಿ ಐ…

ಔರಾದ್ : ಕಸಾಪ ವಿರುದ್ಧ ಕರವೇ ಆಕ್ರೋಶ

ಔರಾದ್ : ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ವಿರುದ್ಧ ಕರವೇ ತಾಲೂಕು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡಿಭಾಗದ ಕನ್ನಡ ಬೆಳೆಸುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ ಮಾಡಬೇಕು ಇದನ್ನೂ ಬಿಟ್ಟು ಇಂಗ್ಲಿಷ್ ಬ್ಯಾನರ್ ಅಡಿಯಲ್ಲಿ ಕಾರ್ಯಕ್ರಮ‌ಕ್ಕೆ ಹಾಜರಾಗುತ್ತಾರೆ ಎಂದು…

ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ; ರಾಜು ಕಪನೂರ್ ಗೆ ಷರತ್ತು ಬದ್ಧ ಜಾಮೀನು

ಬೀದರ್ : ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಾಪನೂರ್ ಗೆ ತನ್ನ ಹುಟ್ಟಿದ ದಿನದಂದೇ ಷರತ್ತು ಬದ್ಧ ಜಮೀನು ಸಿಕ್ಕಿದೆ.   ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು…

ಹಾಡುಹಗಲೇ ಮಾಂಗಲ್ಯಸರ ದೋಚಿ ಕಳ್ಳ ಎಸ್ಕೇಪ್..

ಮುಂಡರಗಿ – ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ಘಟನೆ.. ಗ್ರಾಹಕನ ರೂಪದಲ್ಲಿ ಅಂಗಡಿಗೆ ಬಂದಿದ್ದ ಖದೀಮ.. ಅಂಗಡಿ ಮಾಲೀಕಳ ಗಮನ ಬೇರೆಡೆ ಸೆಳೆದು ಕತ್ತಲ್ಲಿದ್ದ ಮಾಂಗಲ್ಯ ಸರ್ ದೋಚಿ ಪರಾರಿ.. ಮಂಜುಳಾ ಮೋಹನ ಹಂಪಿ ಅನ್ನೋರ ಚಿನ್ನದ ಮಾಂಗಲ್ಯ…

error: Content is protected !!