ಕಡಲೆ ಬೆಂಬಲ ಬೆಲೆ 9000.ರೂಪಾಯಿಗೆ ಹೆಚ್ಚಿಸುವಂತೆ ರಾಜ್ಯ ರೈತ ಸಂಘದಿಂದ ಕೊಪ್ಪಳ ಅಪಾರ ಜಿಲ್ಲಾಧಿಕಾರಿಗೆ ಮನವಿ

ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಕಡಲೆ ಬೆಲೆ 6800.ರಿಂದ.6900.ಸಾವಿರ ರೂಪಾಯಿಗೆ ಮಾರಾಟವಾಗಿತ್ತು, ಈ ವೇಳೆಯಲ್ಲಿ ಕೇಂದ್ರ ಸರ್ಕಾರ ಮಾಡಿದ್ದೇನೆ ಖಾಸಗಿ ಮಾರುಕಟ್ಟೆಯಲ್ಲಿ ಹಾಗೂ ಹಳ್ಳಿಯಲ್ಲಿ ದಲ್ಲಾಳಿಗಳು ಖರೀದಿಸುವ ಬೆಲೆಕಿಂತ ಕಡಿಮೆ ಬೆಲೆಯಲ್ಲಿ ಕೇಂದ್ರ ಸರ್ಕಾರ 5650.ಸಾವಿರ.ರೂಪಾಯಿ ಅಂತೆ…

ಕನ್ನಡ ಪರ ಸಂಘಟನೆ ಕಾರ್ಯ ಕರ್ತ ರಿಂದ ಹುಟ್ಟು ಹಬ್ಬ ಆಚರಣೆ

ಘಟಪ್ರಭಾ ನಗರದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಕಾರ್ಯಾಲಯದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಸಿ ಘಟಪ್ರಭಾದ ಸಾಮಾಜಿಕ ಕಾರ್ಯಕರ್ತರು ಹಾಗೂ ಕನ್ನಡ ಪರ ಹೋರಾಟಗಾರರಾದ ಶ್ರೀಕಾಂತ್ ಮಹಾಜನ ಅವರ ಹುಟ್ಟು ಹಬ್ಬವನ್ನು ಅದ್ಧೂರಿಯಿಂದ ಆಚರಿಸಲಾಯಿತು.ಬೆಳಿಗ್ಗೆ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಸಿ ಶಿವಪುತ್ರ…

ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಮಾಡುವ ಅಲ್ಪಸಂಖ್ಯಾತ ವಿರೋಧಿ ಬಜೆಟ್

ಶಿರಹಟ್ಟಿ . ಸರ್ಕಾರದ ನಿರ್ಮಲ್ 2025-26 ಕೇಂದ್ರ ವಿತ್ತಮಂತ್ರಿಗಳಾದ ಸೀತಾರಾಮನ್ ಮಂಡಿಸಿರುವುದು ಪಿಪಿಪಿ (ಖಾಸಗಿ ಸಹಭಾಗಿತ್ವದ) ಮಾಡೆಲ್ ಮೂಲಕ ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದ್ದಾರೆ. ಅತೀ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಉತ್ತರದ ರಾಜ್ಯಗಳಿಗೆ…

ಶಾಲೆಯ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವಲ್ಲಿ ಅಡುಗೆದಾರರ ಪಾತ್ರ ಮುಖ್ಯ ರುದ್ರಪ್ಪ ಹುರುಳಿ

ರೋಣ: ಇತ್ತೀಚಿನ ದಿನಗಳಲ್ಲಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರವು ಅನೇಕ ಮಕ್ಕಳಿಗೆ ನೀಡುವ ಆಹಾರ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳನ್ನು ಜಾರಿಗೆ ತರಲಾಗಿದ್ದು. ಅವುಗಳನ್ನು ಸಮರ್ಪಕವಾಗಿ ಮಕ್ಕಳ ಅಪೌಷ್ಟಿಕತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಅಡಿಗೆದಾರರು ಸ್ವಚ್ಛತೆ ಕಡೆಗೆ…

ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಫೆಬ್ರುವರಿ 7 ಕ್ಕೆ ಹೈದರಾಬಾದ್ ಚಲೋ: ಗಂಗಣ್ಣ ಸಿದ್ದಾಪುರ

ಗಂಗಾವತಿ = ಹೈದರಾಬಾದನಲ್ಲಿ ದಿನಾಂಕ 7.2.2025 ರಂದು ನಡೆಯುವಂತಹ ಒಳ ಮೀಸಲಾತಿ ಹೋರಾಟ. ಪದ್ಮಶ್ರೀ ಮಂದಕೃಷ್ಣ ಮಾದಿಗ ಇವರ ನೇತೃತ್ವದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಅಂತಿಮ ತೀರ್ಪು ನೀಡಿ ಸುಮಾರು ಐದು ತಿಂಗಳು ಗತಿಸಿದರು ಆಳುವಂತ ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ,…

ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳಿಂದ ವನಸಿರಿ ಅಮರೇಗೌಡ ಮಲ್ಲಾಪುರ ಅವರಿಗೆ ಪ್ರಶಂಸನೀಯ ಪತ್ರ

ರಾಯಚೂರು : ರಾಯಚೂರು ಜಿಲ್ಲೆಯಾದ್ಯಂತ ಪರಿಸರ ಚಟುವಟಿಕೆಗನ್ನು ಕೈಗೊಂಡು ಶಾಲಾ ಆವರಣ, ಸಂಘ ಸಂಸ್ಥೆಗಳು ಮತ್ತು ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿ ಪರಿಸರ ಸಮತೋಲನ ಕಾಪಾಡುವಲ್ಲಿ ಹೆಚ್ಚಿನ ಶ್ರಮವಹಿಸಿರುವುದು ಕಂಡುಬದಿರುತ್ತದೆ. ಅರಣ್ಯ ಇಲಾಖೆಯ…

ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೆ ಸಾವು..!

ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದ ಬಳಿ ಇಂದು ಮುಂಜಾನೆ ಸರಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಸವಾರನು ಸ್ಥಳದಲ್ಲಿಯೆ ಸಾವನ್ನಪ್ಪಿದ ಘಟನೆ ಜರುಗಿದೆ.   ಗದಗ ನಗರದಿಂದ ಮುಂಡರಗಿ ಪಟ್ಟಣಕ್ಕೆ ಸಂಚರಿಸುತ್ತಿದ್ದ ಮುಂಡರಗಿ ಸಾರಿಗೆ…

ಅಹಿಂದ ಜನ ಸಂಘ ಬೆಳಗಾವಿ ಮಹಿಳಾ ಜಿಲ್ಲಾಧ್ಯಕ್ಷೆಯಾಗಿ ವಕೀಲೆ ಪ್ರೇಮಾ ಸರವಗೋಳ ನೇಮಕ

ಬೆಂಗಳೂರು: ಕರ್ನಾಟಕ ಅಹಿಂದ ಜನ ಸಂಘದ ಬೆಳಗಾವಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಪ್ರೇಮಾ ಸರವಗೋಳ ವಕೀಲರು ನೇಮಕ ಮಾಡಲಾಗಿದೆ. ಪ್ರೇಮಾ ವಕೀಲರು ಅವರು ಅಹಿಂದ ಜನರ ಶ್ರೇಯೋಭಿವೃದ್ಧಿಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅಹಿಂದ ಜನ ಸಮುದಾಯದ ಜನರ ಮುಖ್ಯವಾಹಿನಿಗೆ ತರುವ…

ಫೆಬ್ರವರಿ 7ರಂದು ಹಲೋ ಮಾದಿಗರೇ ಚಲೋ ಹೈದರಾಬಾದ್ ಈ ಹೋರಾಟಕ್ಕೆ ಅಖಂಡ ಕರ್ನಾಟಕ ರಕ್ಷಣಾ ಸಮಿತಿ ಬೆಂಬಲ

ರಾಯಚೂರು ಅಖಂಡ ಕರ್ನಾಟಕ ರಕ್ಷಣಾ ಸಮಿತಿ ರಾಜ್ಯ ಘಟಕದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ರಾಜಶೇಖರ ಮಾಚರ್ಲಾ ರವರು ಮತ್ತು ಸಮುದಾಯದ ಕಾರ್ಯಕರ್ತರು ಈ ಹೋರಾಟಕ್ಕೆ ಬೆಂಬಲ ಪದ್ಮಶ್ರೀ ರಾಷ್ಟ್ರೀಯ ನಾಯಕರು ಹಾಗೂ ಸಂಸ್ಥಾಪಕರು ಶ್ರೀ ಮಂದಕೃಷ್ಣ ಮಾದಿಗ ರವರ 30 ವರ್ಷಗಳ…

ಹುಮನಾಬಾದ ಸ್ವಚ್ಛತೆ ಜನರ ಸಮಸ್ಯೆಗಳನ್ನು ಆಲಿಸಿದ ಶಾಸಕ ಸಿದ್ದು ಪಾಟೀಲ್

ಹುಮನಾಬಾದ ಬಡವಣೆಯ ಕೋಳಿವಾಡ ಹಾಗೂ ಬಿ.ಬಿ. ಗಲ್ಲಿಗೆ ಕ್ಷೇತ್ರದ ಶಾಸಕರಾದ.ಡಾ.ಸಿದ್ದು ಪಾಟೀಲ ರವರು ಪುರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳಿಯ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ ನೆನೆಗುದ್ದಿಗೆ ಬಿದ್ದಿರುವ ಕಾಮಗಾರಿ ವೀಕ್ಷಣೆ ನಡೆಸಿದರು ಹಾಗೂ ಬಡವಣೆಯಲ್ಲಿ ನಿವಾಸಿಗಳಿಗೆ ಬೇಕಾಗಿರುವ ಸವಲತ್ತುಗಳನ್ನು ಪರಿಶೀಲಿಸಿ ಆದಷ್ಟು…

error: Content is protected !!