ವಿಜಯಪುರ ಬ್ರೇಕಿಂಗ್: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರಿಂದ ಆದೇಶ ವಿಜಯಪುರ ಜಿಲ್ಲೆಯ ಡಿಡಿಪಿಐ ಎನ್.ಎಚ್.ನಾಗೂರ ಅಮಾನತು ವಿಜಯಪುರ ಜಿಲ್ಲೆಯಲ್ಲಿ 2024-25ರಲ್ಲಿ ಹೊಸ ಶಾಲೆಯ ನೊಂದಣಿ ಪ್ರಕ್ರಿಯೆಲ್ಲಿ ನಿಯಮಬಾಹಿರ ಅನುಮೋದನೆ ಹಿನ್ನೆಲೆ…
Category: ಸುದ್ದಿ
ವಿವಿಧ ಗ್ರಾಮದ ರೈತರಿಂದ ಹುಕ್ಕೇರಿ ಮತಕ್ಷೇತ್ರದ ಬಗರ್ ಹುಕo ಸದಸ್ಯರಾದ ಕೆಂಪಣ್ಣ ಶಿರಹಟ್ಟಿ ರವರಿಗೆ ಸನ್ಮಾನ
ಹುಕ್ಕೇರಿ: ಸಾರಪೂರ ಶಿರಹಟ್ಟಿ ಬೆಳವಿ ಗುಡಸ್ ಹರಗಾಪುರ ಗಡ್ ಹಾಗೂ ವಿವಿಧ ಗ್ರಾಮಗಳ ರೈತರು ಇಂದು ಹುಕ್ಕೇರಿ ಪ್ರವಾಸಿ ಮಂದಿರದಲ್ಲಿ ಸನ್ಮಾನ ಮಾಡಿ 20 ವರ್ಷ ದಿಂದ ಸಾಗುವಳಿ ಮಾಡುತ್ತಾ ಬಂದಿರುವ ರೈತರಿಗೆ ಸಾಗುವಳಿ ಚೀಟಿಯನ್ನು ನೀಡಿ ಸಕ್ರಮ ಮಾಡಿಕೊಡುವುದಾಗಿ ಭರವಸೆ…
ಮೈಸೂರು ದಸರಾ:ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
ಬೆಂಗಳೂರು : ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ…
ಪವಿತ್ರ ಪ್ರವಾದಿ ರವರ ಕುರಿತು ಅವಹೇಳನ ವಿರೋಧಿಸಿ ಹುಮನಾಬಾದ ನಲ್ಲಿ ಪ್ರತಿಭಟನೆ
ಹುಮನಾಬಾದ : ಮಹಾರಾಷ್ಟ್ರದ ರಾಮಗಿರಿ ಮಹಾರಾಜ್ ಹಾಗೂ ಉತ್ತರ ಪ್ರದೇಶದ ನರಸಿಂಗಾನಂದ ಸರಸ್ವತಿ ಎಂಬುವವರು ಇಸ್ಲಾಂ ಧರ್ಮದ ಪವಿತ್ರ ಪ್ರವಾದಿ ರವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದನ್ನು ವಿರೋಧಿಸಿ ದೇಶಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಡೆ ಪ್ರಕರಣ ದಾಖಲಾಗಿದ್ದು ಹಾಗೂ ಪ್ರತಿಭಟನೆಗಳು ನಡೆದಿವೆ ಇಂದು…
ಹನಿ ಹನಿ ಸೇರಿದರೆ ಹಳ್ಳ ತೆನೆ ತೆನೆ ಗೂಡಿದರೆ ಬಳ್ಳಿ ಎಂಬ ಆಡು ಮಾತಿನಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ” ಕೆಲಸ ಮಾಡುತ್ತಿದೆ – ಶಾಸಕ ಪ್ರಭು ಚೌಹಾಣ್
ಡಾ!! ವೀರೇಂದ್ರ ಹೆಗ್ಡೆ ಯವರ ಕನಸಿನ ಕೂಸಾದ ಯೋಜನೆ ಇಂದು ಕರ್ನಾಟಕದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿ ರಾಮರಾಜ್ಯದ ಕನಸು ನನಸು ಮಾಡಲು ಶ್ರಮ ವಹಿಸುತ್ತಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ನುಡಿದರು. ಪಟ್ಟಣದ ಕನಕ ಭವನದಲ್ಲಿ ಸೋಮವಾರ…
ದೇವಸ್ಥಾನ ಅಭಿವೃದ್ಧಿಯಲ್ಲಿ ರಾಜಕೀಯ ಬೇಡ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಮಾಡೋಣ – ಶಾಸಕ ಅವಿನಾಶ ಜಾಧವ
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಕಾಳಗಿ ತಾಲೂಕಿನ ರಟಕಲ ದೇವಸ್ಥಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ನಡೆದ ದೇವಸ್ಥಾನದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಕುರಿತು ಚರ್ಚಿಸುವ ಸಭೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳಾದ ಸೇಡಂ ಸಹಾಯಕ ಆಯುಕ್ತರಾದ ಪ್ರಭುರೆಡ್ಡಿ ಅವರ ಸಮ್ಮುಖದಲ್ಲಿ ಕ್ಷೇತ್ರದ ಶಾಸಕರಾದ ಡಾ.ಅವಿನಾಶ ಜಾಧವ…
ಸ್ನೇಹ ಸಂಭ್ರಮ 2ರ ನಿಮಿತ್ಯ ಬೆಳಗಾವಿ ಪ್ರತಿಷ್ಠಿತ ಹೋಟೆಲ್ ಸಂಕಮ್ ನಲ್ಲಿ ಆಯೋಜನೆ
ಬೆಳಗಾವಿ : 1994/ 95ನೇ ಸಾಲಿನ ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ನೇಹ ಸಂಭ್ರಮ 2ರ ನಿಮಿತ್ಯ ಬೆಳಗಾವಿ ಪ್ರತಿಷ್ಠಿತ ಹೋಟೆಲ್ ಸಂಕಮ್ ನಲ್ಲಿ ಆಯೋಜಿಸಲಾಗಿತ್ತು 94&95 ಸಾಲಿನಲ್ಲಿ 10ನೇ ತರಗತಿ ಓದುತ್ತಿರುವಾಗ ನಾವೆಲ್ಲರೂ ಜೊತೆಗೂಡಿ ಆಟವಾಡಿದ್ದು ಊಟ ಮಾಡಿದ್ದು ಹಾಗೂ ಜೊತೆಗೂಡಿ ಜಗಳ…
ಕನ್ನಡ ಭಾಷೆಯನ್ನು ತಾಯಿಯಂತೆ ಪ್ರೀತಿಸಿ: ಶಾಸಕ ಪ್ರಭು ಚವ್ಹಾಣ
ಕನ್ನಡ ಜ್ಯೋತಿ ರಥಯಾತ್ರೆಗೆ ಔರಾದನಲ್ಲಿ ಅದ್ಧೂರಿ ಸ್ವಾಗತ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಅ.13ರಂದು ಔರಾದ ಪಟ್ಟಣದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ…
ನಿಟ್ಟೂರು ಗ್ರಾಮದಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಮತ್ತು ಡೆಲ್ ಟೆಕ್ನಾಲಜೀಸ್ ವತಿಯಿಂದ ಸೈಬರ್ ಜಾಗೃತಿ ಕಾರ್ಯಕ್ರಮ
ಬೀದರ : ಜಿಲ್ಲೆಯ ಭಾಲ್ಕಿ ತಾಲೂಕ್ಕಿನ ನಿಟ್ಟೂರು ಬಿ ಗ್ರಾಮದಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ (ಎಲ್‌ಎಲ್‌ಎಫ್) ಮತ್ತು ಡೆಲ್ ಟೆಕ್ನಾಲಜೀಸ್ ಸಹಯೋಗದಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಗ್ರಾಪಂಚಾಯತ್ ಸದಸ್ಯರು, ಗ್ರಾಮ ಹಿರಿಯರು, ಯುವಕರು ಮತ್ತು ಮಕ್ಕಳ ಉಪಸ್ಥಿತಿಯಲ್ಲಿ…
ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್ ಲಾಡ್
ಹುಬ್ಬಳ್ಳಿ: ಯಾವುದೇ ಪ್ರಕರಣದಲ್ಲಿ ಮುಸ್ಲಿಮರ ಹೆಸರು ಕೇಳಿಬಂದಾಗ ಮಾತ್ರ ಬಿಜೆಪಿಯವರು ಹೋರಾಟಕ್ಕೆ ಬರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕುಟುಕಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವ ಮೂಲಕ ಕಾಂಗ್ರೆಸ್‌ನವರು ಓಲೈಕೆ ರಾಜಕಾರಣ…