ಚಿತ್ತಾಪುರ: ಮುಸ್ಲಿಂ ಸಮುದಾಯದವರು ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೋಮವಾರ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು ಮುಸ್ಲಿಂ ಸಮುದಾಯದವರು ಕಳೆದ 30 ದಿನಗಳಿಂದ ರಂಜಾನ್ ಹಬ್ಬದ ಪ್ರಯುಕ್ತ ರೋಜಾ…
Category: ಸುದ್ದಿ
ಅಂದಾಜು ರೂ. 546 ಕೋಟಿ ವೆಚ್ಚದ ಸತ್ತಿಗೇರಿ ಏತ ನೀರಾವರಿ ಯೋಜನೆಯ ಚಾಲನೆ
ಸವದತ್ತಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ ಅಂದಾಜು ರೂ. 546 ಕೋಟಿ ವೆಚ್ಚದ ಸತ್ತಿಗೇರಿ ಏತ ನೀರಾವರಿ…
14ನೇ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ
ಕಲಬುರ್ಗಿ ಜಿಲ್ಲೆ ಕಾಳಗಿ ತಾಲೂಕಿನ ಹೊಸಳ್ಳಿ( ಎಚ್) ಕ್ರಾಸ್ ನ ದಿ ll ಶ್ರೀಮತಿ ಶ್ರೀದೇವಿ ಈ ಸ್ಮರಣಾರ್ಥ ಶಿಕ್ಷಣ ಮತ್ತು ಸಾಮಾಜಿಕ ಟ್ರಸ್ಟ್ (ರಿ ) ಮರಪಳ್ಳಿ ಸಂಚಾಲಿತ ಜ್ಞಾನ ಕಾರಂಜಿ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
ಬಿಜೆಪಿ ಅಧಿಕಾರಕ್ಕೆ ತರಲು ಒಗ್ಗೂಡಿ ಕೆಲಸ-ಶ್ರೀರಾಮುಲು
ಬೆಂಗಳೂರು: 2028ರಲ್ಲಿ ಬಿಜೆಪಿ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕಿದೆ. ಇದಕ್ಕಾಗಿ ಬೆಲೆ ಏರಿಕೆ ಸೇರಿದಂತೆ ಈ ಸರಕಾರ ಮಾಡಿದ ಘನಂದಾರಿ ಕೆಲಸಗಳನ್ನು ಜನರ ಮುಂದಿಡಲು ಬಿಜೆಪಿ ಯೋಜಿಸಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…
ಅಫಜಲಪುರ ತಾಲೂಕಿನ ಸರಕಾರಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅವಿರೋಧ ಆಯ್ಕೆ
ಪ್ರಾಥಮಿಕ ಶಾಲಾ ಮುಸ್ಲಿಂ ಶಿಕ್ಷಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು , ಹಾಗೂ ಸರ್ವ ಸದಸ್ಯರಿಗೂ ಮತ್ತು ಮುಸ್ಲಿಂ ಪ್ರಾಥಮಿಕ ಶಾಲಾ ಶಿಕ್ಷಕರೆಲ್ಲರಿಗೂ, ಹಾಗೂ ಸಮಸ್ತ ಅಫಜಲಪುರ ತಾಲ್ಲೂಕಿನ ಶಿಕ್ಷಕ ಬಂಧುಗಳಿಗೆ ತಿಳಿಯಪಡಿಸುವುದೆನೆಂದರೆ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘ ತಾಲೂಕಾ…
ನರೇಗಾ ಕೂಲಿ 21 ರೂ ಹೆಚ್ಚಳ – ದೀಪಿಕಾ ನಾಯಕ್
ಹುಮನಾಬಾದ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮೀಣ ಭಾಗದ ಕೂಲಿ ಕೆಲಸ ಮಾಡುವ ಕೂಲಿಕಾರರ ದಿನ ಕೂಲಿ ದರವನ್ನು ಹೆಚ್ಚಳ ಮಾಡಿ ಸರಕಾರ ಆದೇಶವನ್ನು ಹೊರಡಿಸಿದೆ ಎಂದು ತಾಲ್ಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ದಿಪೀಕಾ ನಾಯಕ್ಕ್…
ಭೀಕರ ರಸ್ತೆ ಅಪಘಾತ, ಪ್ರಪಾತಕ್ಕೆ ಮುಗುಚಿ ಬಿದ್ದ ಬೋರ್ವೆಲ್ ಲಾರಿ,ತಪ್ಪಿದ ಭಾರಿ ಅನಾಹುತ
ಬೋರ್ವೆಲ್ ಲಾರಿ ಲಾರಿಯೊಂದು ಚಲಿಸುತ್ತಿದ್ದಾಗ ಹಲಗತ್ತಿ ರಸ್ತೆ ಗ್ಯಾಸ್ ಕಚೇರಿ ಹತ್ತಿರ ನಿಯಂತ್ರಣ ಕಳೆದುಕೊಂಡು ಪ್ರಪಾತಕ್ಕೆ ಮುಗುಚಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿರಸ್ತೆನಲ್ಲಿ ನಡೆದಿದೆ. ಲೋಕಾಪುರದಿಂದ ರಾಮದುರ್ಗ ಕಡೆಗೆ ಹೊರಟಿರುವ ಬೋರ್ವೆಲ್ ಲಾರಿ ಇದಾಗಿದ್ದು ರಾಮದುರ್ಗ ಕಡೆಗೆ…
ಪದವಿ ಅಂಕಪಟ್ಟಿ ವಿಳಂಬ ಎಬಿವಿಪಿ ಪ್ರತಿಭಟನೆ
ಔರಾದ್ : ಕಳೆದ ಎರಡು ವರ್ಷದಿಂದ ಕಲಬುರಗಿ ವಿಶ್ವವಿದ್ಯಾಲಯದಿಂದ ಅಂಕಪಟ್ಟಿ ಬರದೇ ಭವಿಷ್ಯ ಅತಂತ್ರವಾಗಿದೆ ಎಂದು ಆರೋಪಿಸಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎದುರು ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ಅಂಕ ಪಟ್ಟಿ ವಿಳಂಬ ಕುರಿತು ಗುಲಬರ್ಗಾ…
ಸರಕಾರದ ಯೋಜನೆಗಳಿಗೆ ನೀಡದ ಸಾಲ ಬ್ಯಾಂಕ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಔರಾದ್ : ಕೃಷಿ ಸೇರಿ ವಿವಿಧ ಇಲಾಖೆಗಳಡಿ ಅನುಷ್ಠಾನ ಆಗುವ ಸರಕಾರಿ ಯೋಜನೆಗಳಿಗೆ ಬ್ಯಾಂಕುಗಳು ಸಾಲ ನೀಡುತ್ತಿಲ್ಲ ಎಂದು ತಾಲೂಕು ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಎದುರು ಜಮಾಯಿಸಿದ…
ಭೀಮವಾದ್ ದಲಿತ ಸಂಘರ್ಷ ಸಮಿತಿ ವತಿಯಿಂದ ಸದಸ್ಯರ ಮನೆಯ ಬಾಣಂತಿಗೆ ಚೆಕ ವಿತರಣೆ
ಹುಕ್ಕೇರಿ ತಾಲೂಕಿನ ಬಗರನಾಳ ಗ್ರಾಮದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿ ಬೆಂಗಳೂರು , ಇದರ ರಾಜ್ಯ ಸಂಚಾಲಕರಾದ ಶ್ರೀ ಬಿ ಏನ್ ವೆಂಕಟೇಶ ಅವರ ಘೋಷಣೆ ಮೇರೆಗೆ ಹಾಗೂ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಸಿದ್ದಾರ್ಥ್ ಸಿಂಗೆ ರಾಜ್ಯ ಸಂಘಟನಾ ಸಂಚಾಲಕರಾದ…