ವಿಜಯಪುರ : ಕಟ್ಕೊಂಡ್ ಹೆಂತಿಯನ್ನು ಹೊಡೆದ ಪೋಲಿಸಪ್ಪ ; ಒಂದು ಶೆಡ್ಡಿನ ಕಥೆ ಇದು..! ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿ ಹಾಕಿ ದರ್ಶನ್ ಗ್ಯಾಂಗ್ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆಯ ಸುದ್ದಿ ಬಿಸಿಯಾಗಿರುವಾಗಲೇ ಜನರಿಗೆ ನ್ಯಾಯ ಕೊಡಿಸಬೇಕಿದ್ದ…
Category: ಸುದ್ದಿ
ಸಮಗೃ ಚಿಂಚೋಳಿ ಅಭಿವೃದ್ಧಿಯೇ ಜಾಧವ ಕುಟುಂಬದ ಗುರಿ ಅವರ ಬಗ್ಗೆ ಮಾತನಾಡುವ ನೈತಿಕತೆ ಶರಣು ಮೋತಕಪಳ್ಳಿಗೆ ಇಲ್ಲ: ಸಂತೋಷ ಗಡಂತಿ
ಚಿಂಚೋಳಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಡಾ.ಉಮೇಶ ಜಾಧವ ಹಾಗೂ ಶಾಸಕ ಡಾ ಅವಿನಾಶ ಉಮೇಶ ಜಾಧವ ಹರಸಾಹಸ ಪಟ್ಟಿದ್ದಾರೆ, ಕಾರ್ಖಾನೆ ಪ್ರಾರಂಭವಾದರೆ ಸಮಸ್ತ ರೈತರಿಗೆ ಹಾಗೂ ನಿರುದ್ಯೋಗ ಯುವಕರಿಗೆ, ಅನುಕೂಲವಾಗಲಿ, ಹಿಂದುಳಿದ ಚಿಂಚೋಳಿ ಕ್ಷೇತ್ರ ಬೆಳೆಯುತ್ತದೆಯೇ ಹೊರೆತು ಬೇರೆ ಯಾವ ದುರುದ್ದೇಶ…
ಬೃಹತ್ ಉದ್ಯೋಗ ಮೇಳಕ್ಕೆ ಉಪ ಮುಖ್ಯಮಂತ್ರಿಗಳಿಂದ ಚಾಲನೆ
ರಾಮನಗರ, : ಜಿಲ್ಲಾಡಳಿತ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಆ. 30ರ ಶುಕ್ರವಾರ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.…
ಬೀದರ ಕೋಟೆಯ ಮೇಲೆ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ. ಆಕರ್ಷಕ ಏರ್ ಶೋ
ಬೀದರ.:- ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು. ಸೂರ್ಯಕಿರಣ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9…
ದಿ. ೩೧ರಂದು ಶನಿವಾರ ಬಿಜೆಪಿ ಬೀದರ್ ದಕ್ಷಿಣ ಕ್ಷೇತ್ರದ ಕಾರ್ಯಕಾರಿಣಿ ಸಭೆ ಹಾಗೂ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಾಗಾರ
ಬೀದರ್: ದಕ್ಷಿಣ ಕ್ಷೇತ್ರದ ಬಿಜೆಪಿ ಪಕ್ಷದ ನೂತನ ಪದಾಧಿಕಾರಿಗಳ ನೇಮಕ ಬಳಿಕ ಮೊದಲ ಬಾರಿ ಪಕ್ಷ ಸಂಘಟನೆ ಕುರಿತು ನಾಳೆ ದಿ. ೩೧ರಂದು ಶನಿವಾರ ಕಾರ್ಯಕಾರಿಣಿ ಸಭೆ ಹಾಗೂ ೨೦೨೪ರ ಬಿಜೆಪಿ ಸದಸ್ಯತಾ ಅಭಿಯಾನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸ್ಥಳ ಮನ್ನಾಏಖೇಳ್ಳಿ…
ಸಿದ್ದಸಿರಿ ಹೆಸರಿನಲ್ಲಿ ಯತ್ನಾಳ ಅವರನ್ನು ದಾರಿ ತಪ್ಪಿಸಿದ ಜಾಧವ ಕುಟುಂಬ: ಶರಣು ಪಾಟೀಲ ಮೋತಕಪಲ್ಲಿ
ಚಿಂಚೋಳಿ ಪಟ್ಟಣದ ಹೊರವಲಯದಲ್ಲಿ ಇರುವ ಸಿದ್ದಸಿರಿ ಇಥೆನಾಲ್ ಕಾರ್ಖಾನೆ ಬಂದ್ ಆಗಲು ಶಾಸಕ ಡಾ.ಅವಿನಾಶ್ ಜಾಧವ್ ಹಾಗೂ ಅವರ ತಂದೆ ಡಾ.ಉಮೇಶ್ ಜಾಧವ್ ಅವರೇ ಕಾರಣರಾಗಿದ್ದಾರೆ. ನಾವು ಅಪ್ಪ ಮಗ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಕಾಲು ಬಿದ್ದು ಕಾರ್ಖಾನೆ ಪ್ರಾರಂಭ…
ಓಮನ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತ ಗೋಕಾಕ ಮೂಲದ ನಾಲ್ಕು ಜನ ಸಾವು
ಬೆಳಗಾವಿ: ಓಮನ್‌ನ ಹೈಮಾ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ ನಿವಾಸಿಗಳಾದ ನಾಲ್ವರು ಮೃತಪಟ್ಟಿದ್ದು ಸಂಸದ ಈರಣ್ಣ ಕಡಾಡಿ ಸಂತಾಪ ಸೂಚಿಸಿದ್ದಾರೆ. ಸಲಾಲಾದಿಂದ ಮುಸ್ಕತ್‌ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ನಿವಾಸಿಗಳಾದ ಪವನ್‌ಕುಮಾರ್…
ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಟ್ಟಡ ಕಾರ್ಮಿಕರ ಸಮಸ್ಯೆ ಗಳಿಗೆ ಸ್ಪಂದಿಸುತಿಲ್ಲ
ಹುಕ್ಕೇರಿ: ಕಾರ್ಮಿಕ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ತಾಲೂಕಿನ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮಿನಿವಿಧಾನ ಸೌಧ ಬಳಿ ಜಮಾಯಿಸಿದ ಕಾರ್ಮಿಕರು, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಹುಕ್ಕೇರಿ…
ಮೀರಿಯಾಣ ಫರ್ಶಿ ಲಾರಿ ಉರುಳಿ ಅಪಘಾತ ಕಾರ್ಮಿಕರ ಸಾವು ನೋವಿಗೆ ಸರ್ಕಾರ ಮತ್ತು ಗಣಿ ಮಾಲೀಕ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತರೈತ ಸಂಘ ಪ್ರತಿಭಟನೆ
ಚಿಂಚೋಳಿ ತಾಲುಕಿನ ಮಿರಿಯಾಣ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ಕಾರ್ಮಿಕರ ಗಣಿಗಾರಿಕೆ ನಡೆಸುತ್ತಿದ್ದ ಮಾಲೀಕನ ಲಾರಿಹುರಳಿ ಬಿದ್ದು ಒಬ್ಬ ಕಾರ್ಮಿಕ ಸ್ಥಳದಲ್ಲಿ ಮೃತಪಟ್ಟು ಘಟನೆ ನಡೆದಿದ್ದು ಮತ್ತು ಇನ್ನುಳಿದ ಕಾರ್ಮಿಕರಿಗೆ ಕಾಲುಮುರಿದು ಕೈ ಮುರಿದು…
ಗಣೇಶೋತ್ಸವ ಶಾಂತಿ ಸಭೆ, ಒತ್ತಾಯದ ವಸೂಲಿ ನಿಯಂತ್ರಿಸಿ- ಹೋರಾಟಗಾರರ ಒತ್ತಾಯ
ಕೂಡ್ಲಿಗಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆ30ರಂದು, ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ. ಪೊಲೀಸ್ ಇಲಾಖೆ ಹಾಗೂ ವಿವಿದ ಇಲಾಖೆಗಳ ನೇತೃತ್ವದಲ್ಲಿ, ಸಾರ್ವಜನಿಕರನ್ನೊಳಗೊಂಡ ಸೌಹಾರ್ದ ಶಾಂತಿ ಸಭೆ ಜರುಗಿತು. ಸಭೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಹೆಚ್.ವೀರಣ್ಣ ಮಾತನಾಡಿ, ಕೂಡ್ಲಿಗಿ ಪಟ್ಟಣ…