ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಇಸ್ಲಾಂಪುರ ಗ್ರಾಮದಲ್ಲಿ ಅಂಗನವಾಡಿ ಶಾಲೆಯ ಮುಂಭಾಗದಲ್ಲಿ ಹಾಗೂ ಪಕ್ಕದಲ್ಲೇ ಇರುವ ಕುಡಿಯುವ ನೀರಿನ ಟ್ಯಾಂಕ್ ಹತ್ತಿರ ಚರಂಡಿಯ ನೀರು ನಿಂತು ಗಬ್ಬು ವಾಸನೆ ಬರುತ್ತಾ ಇದ್ರು ಪಂಚಾಯತಿ ಯವರು ಡೋಂಟ್ ಕೇರ್ ಎಂಬಂತೆ…
Category: ಸುದ್ದಿ
ತಡರಾತ್ರಿ ಕಳ್ಳರ ಕೈಚಳಕ ಚಹಾ ಅಂಗಡಿಯ ಮತ್ತು ಹಾರ್ಡ್ವೇರ್ ಅಂಗಡಿ ಮೇಲ್ಭಾಗದ ತಗಡಿ ಚಾವಣಿ ತಗೆದು ಕಳ್ಳತನ
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿನ ಸರಣಿ ಕಳ್ಳತರ ನಡೆದಿದೆ . ಚಹಾ ಅಂಗಡಿಯ ಮತ್ತು ಹಾರ್ಡ್ವೇರ್ ಅಂಗಡಿ ಮೇಲ್ಭಾಗದ ತಗಡಿ ಚಾವಣಿ ತಗೆದು ಕಳ್ಳತನ. 4 ಸಾವಿರ ಹಣ ಸೇರಿದಂತೆ 10 ಸಾವಿರ ಮೌಲ್ಯದ ವಿವಿಧ ವಸ್ತು…
ಮಂಡ್ಯ ನಗರಸಭೆ: ಕಾಂಗ್ರೆಸ್ ಸದಸ್ಯನ ಬೆಂಬಲದಿಂದ ಬಿಜೆಪಿ- ಜೆಡಿಎಸ್ ಮೈತ್ರಿಗೆ ಗೆಲುವು
ಮಂಡ್ಯ: ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆಲವು ಸಾಧಿಸಿದೆ. ನಗರಸಭೆ ಅಧ್ಯಕ್ಷರಾಗಿ ಜೆಡಿಎಸ್ ನ ನಾಗೇಶ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಜೆಪಿಯ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ. ಮಂಡ್ಯ ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಇಂದು (ಆ.28) ನಡೆಯಿತು. ನಗರಸಭೆ…
ದೇಶದ್ರೋಹಿ ಪೋಸ್ಟ್ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!
ಲಕ್ನೋ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ಸಾಮಾಜಿಕ ಜಾಲತಾಣ ನೀತಿಯನ್ನು ಅಂಗೀಕರಿಸಿದೆ. ಬುಧ ವಾರ ನಡೆದ ಸಂಪುಟ ಸಭೆಯಲ್ಲಿ ಈ ನೀತಿಗೆ ಅಂಗೀಕಾರ ದೊರೆತಿದೆ. ಇದರ ಪ್ರಕಾರ ದೇಶ ವಿರೋಧಿ ಪೋಸ್ಟ್‌ಗಳನ್ನು ಮಾಡಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಇದಕ್ಕೆ ದಂಡದ…
ದೇಶ ವಿರೋಧಿ ಹೇಳಿಕೆ ನೀಡಿದ ಐವನ್ ರ ಮೇಲೆ ಪ್ರಕರಣ ದಾಖಲಿಸಿ: ಹರೀಶ್ ಪೂಂಜ
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವನ್ ಡಿ’ಸೋಜ ರವರ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ಆ. 28ರಂದು ಬೆಳ್ತಂಗಡಿಯ ಮೂರು…
ಉಡುಪಿ: ಕೆರೆಗೆ ಬಿದ್ದು ಕಾಲೇಜ್ ವಿದ್ಯಾರ್ಥಿ ಮೃತಪಟ್ಟ : ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿದ ಪೋಷಕರು
ಉಡುಪಿ: ಕರಂಬಳ್ಳಿಯ ಕೆರೆಗೆ ಬಿದ್ದು ವಿದ್ಯಾರ್ಥಿ ಲಕ್ಷ್ಮೀಂದ್ರನಗರದ ನಿವಾಸಿ ಸಿದ್ಧಾರ್ಥ್ ಶೆಟ್ಟಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹಲವಾರು ರೀತಿಯ ಅನುಮಾನಗಳು ಹುಟ್ಟುಕೊಂಡಿದ್ದು, ಆತನೊಂದಿಗಿದ್ದ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆಯೇ ಎಂಬ ಪ್ರಶ್ನೆಗಳು ಹುಟ್ಟತೊಡಗಿವೆ. ಮಣಿಪಾಲದ ಆಟೋಮೊಬೈಲ್ ಎಂಜಿನಿಯರಿಂಗ್ ವ್ಯಾಸಂಗ…
ಪತ್ರಕರ್ತ ಮಂಜುನಾಥ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ನೇಮಕ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸದಾಗಿ 30 ತಿಂಗಳುಗಳ ಕಾಲ ಗುಡಿಬಂಡೆಯ ಪತ್ರಿಕ ವರದಿಗಾರರಾದ ಮಂಜುನಾಥ ರವರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು, ಇದಕ್ಕಿಂತ ಮುಂಚೆ 30 ತಿಂಗಳುಗಳ ಕಾಲ ಕನ್ನಡ ಸಾಹಿತ್ಯ…
ತಿಂಗಳಗಳಿಂದ ಖಾಲಿ ಇದ್ದ ಡಿಡಿಪಿಐ ಹುದ್ದೇಗೆ ಲಿಲಾವತಿ ಹಿರೆಮಠ ನೇಮಕ
ಬೆಳಗಾವಿ : ಬೆಳಗಾಂವಿ ಜಿಲ್ಲೆಗೆ ಲಿಲಾವತಿ ಹಿರೆಮಠ ಇವರು ಮೊದಲು ಬೆಳಗಾವಿ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಯಾಗಿ ಕಾರ್ಯನಿರ್ವಹಿಸುತ್ತಿದ್ದರು ಆದರೆ ಇವರಿಗೆ ಬೆಳಗಾಂವಿ ಜಿಲ್ಲೆಯ ಶಿಶು ಅಭಿವೃದ್ಧಿಯ ಡಿಡಿಪಿಐ ನೇಮಕ ಮಾಡಿ ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ. ಕಳೆದ…
ವಿಶ್ವ ಫೋಟೊಗ್ರಾಫಿ ದಿನಾಚರಣೆ ನಿಮಿತ್ಯ ಗೋಪಿಚಂದ ತಾಂದಳೆ ಅವರಿಗೆ ಸನ್ಮಾನ
ಬೀದರ್: ವಿಶ್ವ ಫೋಟೊಗ್ರಾಫಿ ದಿನಾಚರಣೆ ನಿಮಿತ್ಯವಾಗಿ ಬೀದರ ನಗರದ ಖ್ಯಾತ ಛಾಯಾಗ್ರಾಹಕರಾದ ಗೋಪಿಚಂದ ಮಾರುತಿರಾವ್ ತಾಂದಳೆಯವರಿಗೆ ಪತ್ರಕರ್ತರ ಬಳಗದಿಂದ ಸನ್ಮಾನಿಸಿ, ಗೌರವಿಸಲಾಯಿತು. ಇದೆ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೇಮಿ ಸದಸ್ಯರಾದ ವಿಜಯಕುಮಾರ ಸೋನಾರೆ ಅವರು ಮಾತನಾಡಿ, ಗೋಪಿಯವರು ಸುಮಾರು ವರ್ಷಗಳಿಂದ ಹಲವರು…
ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ದ ಪೂರ್ವಭಾವಿ ಸಭೆ
ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯತ್ವ ಮಾಡಿಸಲು ಶ್ರಮಿಸಿ ಎಂದ ಪಿ.ರಾಜೀವ ವಿಜಯಪುರ: ಬಿಜೆಪಿ ಸದಸ್ಯತ್ವ ಅಭಿಯಾನ-೨೦೨೪ ಸೆ.೨ ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ ೩೦೦ ರಂತೆ ಪ್ರತಿ ಮಂಡಲಕ್ಕೆ ೪೦ ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಪಕ್ಷದ…