ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದ ಟಾಂಗ್ಯಾನಕೋಡಿ–ಚಿಕ್ಕೋಡಿ ಮುಖ್ಯ ರಸ್ತೆಯಿಂದ ಕಮ್ಮಾರ, ಸನದಿ, ಮಾಳಿ, ದೇವಡಕರ, ಕಾಗಲೆ, ಕರಗಾಂವೆ ಹಾಗೂ ಬಂಡಗರ ತೋಟದವರೆಗೆ ಸಂಪರ್ಕ ಕಲ್ಪಿಸುವ 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಇಂದು ಗ್ರಾಮಸ್ಥರು ಹಾಗೂ ಗ್ರಾಮ ಮುಖಂಡರು…
Category: ಸುದ್ದಿ
ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಹೊಸ ಚಿಕೋಡಿ ಜಿಲ್ಲೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಗರ್ ಎಂಬ ನಾಮಕರಣ ಮಾಡಲು ದಸಂಸ ಆಗ್ರಹ
ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಹೊಸ ಚಿಕೋಡಿ ಜಿಲ್ಲೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಗರ್ ಎಂಬ ನಾಮಕರಣ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಭೀಮಾ ಮಾರ್ಗ ಸಂಘಟನೆ ರಾಜ್ಯ ಸಂಘಟನಾ ಸಂಚಾಲಕರು ಸಂಜೀವ್ ಕಾಂಬಳೆ ಒತ್ತಾಯಿಸಿದ್ದಾರೆ. ಚಿಕ್ಕೋಡಿ ನಗರದಲ್ಲಿ…
ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ : ಅಪ್ಪಾಸಾಬ್ ಪಟ್ಟಣಶೆಟ್ಟಿ
ವಿಜಯಪುರ : ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು. ಬಿಜೆಪಿ ಕಾರ್ಯಾಲಯದಲ್ಲಿ ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ…
ಜೇವರ್ಗಿ ತಾಲೂಕಿನ ಶಿಕ್ಷಕರ ಪತ್ತಿನ ಸಹಕಾರಿ ಸಂಘಕ್ಕೆ 2025-30ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ರುದ್ರಯ್ಯ ಗಂಗನಹಳ್ಳಿ ಅವಿರೋಧ ಆಯ್ಕೆ
ಜೇವರ್ಗಿ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಾತನೂರ ಶಾಲೆಯ ಮುಖ್ಯ ಗುರುಗಳಾಗಿ ಕಾರ್ಯನಿರ್ವಹಿಸುತ್ತಿರುವ ರುದ್ರಯ್ಯ ಗಂಗನಹಳ್ಳಿ ಅವರು ಜೇವರ್ಗಿ ತಾಲೂಕಿನ ಶಿಕ್ಷಕರ ಪತ್ತಿನ ಸಹಕಾರಿ ಸಂಘಕ್ಕೆ 2025-30ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಆಯ್ಕೆಯಾದ ಗುರುಗಳಿಗೆ ಜೆರಟಗಿ ವಿರಕ್ತ…
18ನೇ ಸ್ಥಾನಕ್ಕೆ ಕುಸಿದಿದ್ದ ದೇಶದ ಎಕನಾಮಿ ಮೋದಿಜಿ ಪ್ರಧಾನಮಂತ್ರಿ ಆದ ನಂತರ 3ಕ್ಕೆ ಬಂದಿದೆ : ಶಾಸಕ ಡಾ ಸಿದ್ದು ಪಾಟೀಲ್
ಪ್ರಧಾನಿ ಮೋದಿ ಅಟಲ್ ಜಿ ಯವರ ಮಾರ್ಗದಲ್ಲಿ ಸಾಗುತ್ತಿದ್ದಾರೆ ಹುಮನಾಬಾದ : ಕಾಂಗ್ರೆಸ್ ಸರ್ಕಾರ ಇದ್ದಾಗ 18ನೇ ಸ್ಥಾನಕ್ಕೆ ಇದ್ದ ಭಾರತ ದೇಶದ ಎಕನಾಮಿ ಪ್ರಧಾನಿ ನರೇಂದ್ರ ಮೋದಿ ರವರು ಪ್ರಧಾನಮಂತ್ರಿ ಯಾಗಿ ಅದನ್ನ 3ನೇ ಸ್ಥಾನಕ್ಕೆ ತಂದಿದ್ದಾರೆ ಅವರು ಮಾಜಿ…
ಎದುರಿನಿಂದ ಅತಿ ವೇಗದಲ್ಲಿ ಟ್ರಕ್ ಬರುವುದು ಕಂಡಿತು ಚಿತ್ರದುರ್ಗ ಅಪಘಾತ ಬಗ್ಗೆ ಬಸ್ ಚಾಲಕ ಪ್ರತಿಕ್ರಿಯೆ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ಬಸ್ ಅಪಘಾತ ಹೇಗಾಯಿತು ಎಂದು ಖಾಸಗಿ ಬಸ್ನ ಚಾಲಕ ಮಾತನಾಡಿದ್ದಾರೆ. ಅತಿ ವೇಗದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿರುವುದನ್ನು ನೋಡಿ ನನಗೆ ಬಸ್ಸನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.…
ಶ್ರೀ ವೆಂಕಟೇಶ್ ಸ್ವಾಮಿ ದೇವಸ್ಥಾನ ವೈಕುಂಠ ಏಕಾದಶಿ ಡಿ 30 ರಂದು
ಕಾಳಗಿ : ತಾಲೂಕಿನ ಸೂಗೂರು ಕೆ ಗ್ರಾಮದಲ್ಲಿ ಶ್ರೀ ವೆಂಕಟೇಶ್ ಸ್ವಾಮಿ ದೇವಸ್ಥಾನ ಡಿ. 30ರಂದು ವೈಕುಂಠ ಏಕಾದಶಿ ಮಹಾಪೂರ್ವ ಜರಗಲಿದೆ ದೇವಸ್ಥಾನ ಸಂಚಾಲಕರ ಕೃಷ್ಣದಾಸ ಮಹಾರಾಜರು ತಿಳಿಸಿದರು. ಆ ದಿನ ಬೆಳೆಗ್ಗೆ 6ಗಂಟೆ ಯಿಂದ ರಾತ್ರಿ 8ಗಂಟೆ ವರೆಗೆ ಮತ್ತು…
ಜೀವನದಲ್ಲಿ ಯಶಸ್ವಿಯಾಗಲು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂ.ಪಿ.ಮೇತ್ರಿ
ಅಥಣಿ : ಪ್ರತಿಯೊಬ್ಬರು ಜೀವನದಲ್ಲಿ ಯಶಸ್ವಿಯಾಗಲು ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಪ್ರಾಚಾರ್ಯರಾದ ಎಂ.ಪಿ. ಮೇತ್ರಿ ಅವರು ಹೇಳಿದರು, ಅವರು ಅಥಣಿ ಜಾಧವಜಿ ಆನಂದಜಿ ಹಿರಿಯ ಮಾಧ್ಯಮಿಕ ಶಾಲೆ, ವಾರ್ಷಿಕೋತ್ಸವ ಹಾಗೂ ಪಾರಿತೋಷಕ ವಿತರಣಾ ಸಮಾರಂಭದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ…
ಡಿಸೆಂಬರ್ 27ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಚಿಟಗುಪ್ಪಾ : ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಹತ್ತಿರದ ಸಾಯಿ ಅಚಲ್ ಫಂಕ್ಷನ್ ಹಾಲ್ನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹುಮನಾಬಾದ ವತಿಯಿಂದ ಮಾಜಿ ಸಚಿವರಾದ ರಾಜಶೇಖರ ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಡಿಸೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷದ…
ಎಸ್ಎಸ್ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿ
ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕಿಹೊಳಿ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್ಎಸ್ಸಿ ಜಿಡಿ ಪರೀಕ್ಷಾ ಪೂರ್ವ…
