ವಿಶೇಷ ವರದಿ ನವೀನ್ ಕುಮಾರ್ ✍️ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ದುರಂತದ ಕತ್ತಲೆ ಆವರಿಸಿದೆ. ವರಮಹಾಲಕ್ಷ್ಮಿ ಹಬ್ಬದ ಪೂಜೆಗೆ ಅಗತ್ಯ ಸಾಮಗ್ರಿ ಹಾಗೂ ಹಣ್ಣು-ಹಂಪಲು ಖರೀದಿಸಲು ನಗರಕ್ಕೆ ಬಂದಿದ್ದ ತಾಯಿ ಮತ್ತು ಮಗ ಕೆಎಸ್ಆರ್‌ಟಿಸಿ (KSRTC) ಬಸ್‌ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ…
Category: ಸುದ್ದಿ
ಬಸ್ ನಿಲುಗಡೆಗೆ ಇಲ್ಲದ ವಿದ್ಯಾರ್ಥಿಗಳಿಗೆ ಪರದಾಟ :ದಲಿತ ಸೇನೆ ಆಕ್ರೋಶ
ಕಾಳಗಿ : ತಾಲೂಕಿನ ಹೊಸಳ್ಳಿ ಕ್ರಾಸ್ ಹತ್ತಿರ ಎಲ್ಲಾ ಬಸ್ಸುಗಳು ನಿಲ್ಲುಸುವಂತೆ ದಲಿತ ಸೇನೆ ವತಿಯಿಂದ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಉದ್ದೇಶೀಸಿ ಮಾತನಾಡಿದ ಅವರು ಹೊಸಳ್ಳಿ ಕ್ರಾಸ್ ನಲ್ಲಿ ಬಸ್ ನಿಲ್ಲಿಸದೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಸುತ್ತಮುತ್ತಲಿನ ಗ್ರಾಮಸ್ಥಿರಿಗೆ…
ಕರವಿನಾಳ ತಾಂಡಾ ಸಾರಾಯಿ ಮುಕ್ತ ಗ್ರಾಮವಾಗಿಸಲು ಗ್ರಾಮಸ್ಥರ ಪ್ರತಿಭಟನೆ
ಸಿಂದಗಿ: ಮಧ್ಯ ಮಾರಾಟದ ವಿರುದ್ಧ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ತಾಲ್ಲೂಕಿನ ಕರವಿನಾಳ ತಾಂಡಾ ಗ್ರಾಮದ ನಿವಾಸಿಗಳು ಶನಿವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಮಾಜಿ ಗ್ರಾಪಂ ಸದಸ್ಯ ಮೇಘರಾಜ ಚವ್ಹಾಣ ಮಾತನಾಡಿ, ಸಾರಾಯಿ ದುಶ್ಚಟಕ್ಕೆ ಇಂದಿನ ಯುವ ಪೀಳಿಗೆ ಹಾಳಾಗುತ್ತಿದೆ.…
ಶ್ರಾವಣ ಮಾಸ ಗುರುವಾಣಿ ಡಾ. ಬಸವಲಿಂಗ ಅವಧೂತರು
ಡಾ. ಬಸವಲಿಂಗ ಅವಧೂತರು ಈ ಹೆಸರು ಕೇಳಿದ ತಕ್ಷಣವೇ ಮನಸ್ಸಿನಲ್ಲಿ ಒಂದು ಪವಿತ್ರವಾದ ಆಲೋಚನೆ ಶುರುವಾಗುತ್ತದೆ. ಆಕಾಶದಿಂದ ಬೀಳುವ ಮಳೆಹನಿಗಳಲ್ಲಿ ದೇವರ ಕರುಣೆ ಕಾಣಿಸುತ್ತದೆ. ಸುತ್ತಲೂ ಹಸಿರಿನಿಂದ ಕಂಗೊಳಿಸುವ ಪ್ರಕೃತಿಯಲ್ಲಿ ಆ ಭಗವಂತನ ಸೌಂದರ್ಯ ಕಾಣಿಸುತ್ತದೆ. ದೇವಸ್ಥಾನದ ಗಂಟೆಯ ನಾದದಲ್ಲಿ ದೈವಿಕ…
ದ್ವಿ-ಚಕ್ರ ವಾಹನ ಕಳ್ಳತನ ಪ್ರಕರಣ ಭೇದನ: ಇಬ್ಬರು ಆರೋಪಿಗಳ ಬಂಧನ, 12 ವಾಹನಗಳ ವಶ
ಬೆಂಗಳೂರು,: ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಅಂತರ ರಾಜ್ಯ ಕಳ್ಳರ ಜಾಲವನ್ನು ಬಂಡೇಪಾಳ್ಯ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಒಟ್ಟು 12 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯ ಅಂದಾಜು ₹8 ಲಕ್ಷ.…
ವಿಧಾನಸೌಧದಲ್ಲಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಮನವಿ ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ಪ್ರಕ್ರಿಯೆ ತಡೆಯಲು ಒತ್ತಾಯ
ಬೆಂಗಳೂರು : ವಿಧಾನಸೌಧದಲ್ಲಿ ಮಾಜಿ ಸಚಿವರಾದ ರಾಜಶೇಖರ ಬಿ. ಪಾಟೀಲ ಅವರ ನೇತೃತ್ವದಲ್ಲಿ ನಿಯೋಗವು ಸಹಕಾರ ಇಲಾಖೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಬೀದರ ಜಿಲ್ಲೆಯ ರೈತರ ಜೀವ ನಾಡಿಯಾಗಿರುವ ಬೀದರ ಸಹಕಾರ ಸಕ್ಕರೆ…
ವಿಜಯಪುರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ, ಜಿಲ್ಲೆಯನ್ನು ಬರಗಾಲವೆಂದು ಘೋಷಿಸುವಂತೆ ಒತ್ತಾಯ
ವಿಜಯಪುರ : ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲಾ ಬಿಜೆಪಿ ಇಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಬಳಿ ಬೆಳಗ್ಗೆ ಆರಂಭವಾದ ಧರಣಿ ಸತ್ಯಾಗ್ರಹದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ…
ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ಕೈ ನಾಯಕರ ನಡೆಗೆ ತೀವ್ರ ಖಂಡನೆ
ವಿಜಯಪುರ: ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ “ವಂದೇ ಮಾತರಂ” ಮೊಳಗುತ್ತಿರಬೇಕಾದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ಇಂದಿರಾಗಾಂಧಿ ನಡೆದುಕೊಂಡ ರೀತಿ ಖಂಡನೀಯ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದ್ದ,…
ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ವತಿಯಿಂದ ವಿಭಾಗ ಮಟ್ಟದ ಕಾರ್ಯಾಗಾರ ಹಾಗೂ ಪದಾಧಿಕಾರಿಗಳ ನೇಮಕ
ಕಲಬುರ್ಗಿ : ನಗರದ ರಾಜರಾಜೇಶ್ವರಿ ಹೋಟೆಲ್‌ನಲ್ಲಿ ‘ಸಮಾಜ ಸೇವಾ ಕಾರ್ಯಕರ್ತರ ವೇದಿಕೆ’ಯ ಕಲಬುರ್ಗಿ ಘಟಕದ ವತಿಯಿಂದ ವಿಭಾಗ ಮಟ್ಟದ ಮಾಹಿತಿ ಹಕ್ಕು ಕಾರ್ಯಾಗಾರ ಮತ್ತು ಸಭೆಯು ಯಶಸ್ವಿಯಾಗಿ ಜರುಗಿತು. ಈ ಕಾರ್ಯಾಗಾರದಲ್ಲಿ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಸೇರಿದಂತೆ ವಿವಿಧ…
ಖುರ್ರತ್ತುಸ್ಸಾದಾತ್ ಸುನ್ನೀ ಮದರಸ ಮುದ್ದಟ್ಟನೂರು ವಿದ್ಯಾರ್ಥಿಗಳಿಗೆ ವಿಶೇಷ ಗೌರವ ಸಮರ್ಪಣೆ
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ (SSF) ಬಳ್ಳಾರಿ ಜಿಲ್ಲಾ ಸಮಿತಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸಾಹಿತ್ಯೋತ್ಸವದ ಸಬ್ ಜೂನಿಯರ್, ಜೂನಿಯರ್ ಮತ್ತು ಸೀನಿಯರ್ ಹಾಗೂ ಕ್ಯಾಂಪಸ್ ಜೂನಿಯರ್ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ…
