ಕೋಲಿ ಸಮಾಜಕ್ಕೆ ನ್ಯಾಯ ಕಲ್ಪಿಸುವ ಕೆಲಸ ಮಾಡಲಿ; ಡೋಣಗಾಂವ

ಚಿತ್ತಾಪುರ; ಖರ್ಗೆಯವರ ಬಗ್ಗೆ ಮಾತಾಡುವ ಎನ್.ರವಿಕುಮಾರ ರಾಜ್ಯದ ಯಾವುದಾದರೂ ಕ್ಷೇತ್ರದಲ್ಲಿ ಒಂದು ಬಾರಿಯಾದ್ರೂ ಗೆದ್ದು ತೋರಿಸಲಿ, ಬರೀ ಬಿಜೆಪಿ ನಾಯಕರ ವಿಶ್ವಾಸ ಗಳಿಸಲು ಖರ್ಗೆ ಕುಟುಂಬದ ಬಗ್ಗೆ ಮಾತಾಡೋದು ಬಿಟ್ಟು ಕೋಲಿ ಸಮಾಜಕ್ಕೆ ನ್ಯಾಯ ಕಲ್ಪಿಸುವ ಕೆಲಸ ಮಾಡಿ ಎಂದು ಗ್ಯಾರಂಟಿ…

ಅಡ್ಡ ಬಂದ ಕಾಡು ಹಂದಿ: ಕಾರು ಪಲ್ಟಿ – ಮೂವರು ಯುವಕರು ಮೃತ್ಯು

ಪಾಲಕ್ಕಾಡ್: ಪಾಲಕ್ಕಾಡ್‌ನಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ರೋಹನ್ ರಂಜಿತ್ (24), ರೋಹನ್ ಸಂತೋಷ್ (22) ಮತ್ತು ಸನುಜ್ (19) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಾಲಕ್ಕಾಡ್ ಮೂಲದವರು. ಅವರೊಂದಿಗೆ ಇದ್ದ ರಿಷಿ (24),…

ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟಕ್ಕೆ ಜಯ

ಸುಮಾರು ಐದು ದಿನಗಳಿಂದ ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ಮಾನ್ಯ ಸಕ್ಕರೆ ಸಚಿವರಾದ ಶ್ರೀ ಶಿವಾನಂದ ಪಾಟೀಲ ಸಾಹೇಬರ ಪ್ರಯತ್ನ ಮೇರೆಗೆ ಜಯ ಸಿಕ್ಕಿದೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕಾರ್ಖಾನೆ ಮಾಲಿಕರ ಮದ್ಯೆ ಒಪ್ಪಂದ ಆಗಿ ರೈತರ…

ಶಿವು ಮಠಪತಿ ಅವರಿಗೆ ರಾಜ್ಯ ಮಟ್ಟದ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ

ಬಸವಕಲ್ಯಾಣ : ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ರಿ.) ಬೀದರ ಮತ್ತು ಹಣ್ಮೂ ಪಾಜಿ ಗೆಳೆಯರ ಬಳಗದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪೂರ ಗ್ರಾಮದ ನಿವಾಸಿ ‘ಗ್ಯಾರಂಟಿ ನ್ಯೂಸ್’…

ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದ ಉದ್ಘಾಟನೆಯನ್ನು‌

ರಾಯಬಾಗ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ನಗರದಲ್ಲಿ ಇಂದು ರಾಯಬಾಗ ವಿಧಾನಸಭಾ ಮತಕ್ಷೇತ್ರದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದ ಉದ್ಘಾಟನೆಯನ್ನು‌ ನೆರವೇರಿಸಿದರು. ಈ ವೇಳೆ ವಿ.ಪ.‌ಸದಸ್ಯರಾದ ಶ್ರೀ ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷರು…

ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಗ್ರಾಮಗಳ ಕಾಮಗಾರಿಗೆ ಚಾಲನೆ

ಯಮಕನಮರಡಿ ಕರ್ನಾಟಕ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ಅನುದಾನದಲ್ಲಿ ಸಚಿವರ ಸೂಚನೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ…

ಶಾಸಕ ಹೆಚ್.ವೈ ಮೇಟಿಗೆ ವಿಜಯಪುರ ಕಾಂಗ್ರೆಸ್ ಶ್ರದ್ಧಾಂಜಲಿ

ಬಾಗಲಕೋಟ ಮತಕ್ಷೇತ್ರದ ಜನಪ್ರಿಯ ಶಾಸಕರು,ಮಾಜಿ ಸಚಿವರಾದ ಶ್ರೀ:ದಿ:ಹೆಚ್.ವೈ.ಮೇಟಿ ರವರು ಅಕಾಲಿಕ ನಿಧನರಾದ ಪ್ರಯುಕ್ತ ಇಂದು ದಿನಾಂಕ -04/11/2025 ರ ಸಾಯಂಕಾಲ-5-00 ಘಂಟೆಗೆ ವಿಜಯಪುರ ನಗರದ ಪಿಡಿಜೆ ಹೈಸ್ಕೂಲ್ ಹಿಂದೆ,ಖಾದಿ ಗ್ರಾಮೋದ್ಯೋಗ ವೃತ್ತದಲ್ಲಿ ಇರುವ ವಿಜಯಪುರ ನಗರದ ಕಾಂಗ್ರೆಸ್ ಮುಖಂಡರಾದ ಶ್ರೀ: ಅಬ್ದುಲ್…

ಪೂಜೆಯ ನೆಪದಲ್ಲಿ ₹ 2,000/- ಮುಖಬೆಲೆಯ ನೋಟುಗಳ ಮಳೆ ಸುರಿಸುವುದಾಗಿ ಸಾರ್ವಜನಿಕರಿಗೆ ನಂಬಿಸಿ ವಂಚಿಸಿದ್ದ 10 ವ್ಯಕ್ತಿಗಳ ಬಂಧನ

ಬೆಂಗಳೂರು : 2,000/- ಮುಖಬೆಲೆಯ ₹18 ಲಕ್ಷ ಮೌಲ್ಯದ ನೋಟುಗಳ ವಶ. ಹಲಸೂರು ಗೇಟ್ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕರಾದ ಪಿರಾದುದಾರರು ದಿನಾಂಕ:17/10/2025 ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಚಲಾವಣೆಯಿಂದ…

ರೆಡ್ ಡೈಮಂಡ್ ಪೇರಲ: ಸಚಿವ ಎಂಬಿ ಪಾಟೀಲ್ ಮತಕ್ಷೇತ್ರ ಬಾಬಾನಗರದ ನೆಲದಲ್ಲಿ ಅರಳುತ್ತಿದೆ ಹಸಿರು ವಜ್ರ!

ವಿಜಯಪುರ : ಬಾಬಾನಗರದ ಪ್ರಗತಿಪರ ರೈತರಾದ ಶ್ರೀ ಸಿದ್ರಾಮಪ್ಪ ಬಿರಾದಾರ್ ಅವರು ಸಚಿವ ಎಂ ಬಿ ಪಾಟೀಲ್ ಭೇಟಿಮಾಡಿದರು. ತಮ್ಮ 1 ಎಕರೆ ಭೂಮಿಯಲ್ಲಿ ಸಾವಯವ ಕೃಷಿ ಮೂಲಕ ರೆಡ್ ಡೈಮಂಡ್ ತಳಿಯ ಪೇರಲ ಹಣ್ಣು ಬೆಳೆಯುತ್ತಿರುವುದಾಗಿ ತಿಳಿಸಿ ತಾವು ಬೆಳೆದ…

ಕರವೇ ಸ್ವಾಭಿಮಾನಿ ಬಣ, ಬಸವಕಲ್ಯಾಣ ವತಿಯಿಂದ ವಾಲಿಬಾಲ್ ಕ್ರೀಡಾ ಸ್ಪರ್ಧೆ ಆಯೋಜನೆ

ಮುಡಬಿ : ಕರವೇ ಸ್ವಾಭಿಮಾನಿ ಬಣ, ಬಸವಕಲ್ಯಾಣ ವತಿಯಿಂದ ಮುಡಬಿಯಲ್ಲಿ ವಾಲಿಬಾಲ್ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿವಿಧ ತಂಡಗಳು ಉತ್ಸಾಹಭರಿತವಾಗಿ ಭಾಗವಹಿಸಿ ಅತ್ಯುತ್ತಮ ಕ್ರೀಡಾ ಕೌಶಲ್ಯ ಪ್ರದರ್ಶಿಸಿದವು. ತಾಲೂಕು ಅಧ್ಯಕ್ಷರಾದ ಶ್ರೀ ಮಹಾಂತೇಶ ಗೌರಕರ ಅವರು ವಿಜೇತ ತಂಡಗಳಿಗೆ ಟ್ರೋಫಿಗಳು ಹಾಗೂ…

error: Content is protected !!