ಘಟಪ್ರಭಾ : ಘಟಪ್ರಭಾ ನಗರದಲ್ಲಿ ಅತಿ ವಿಜ್ರಮಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು:- ಕನ್ನಡ ರಕ್ಷಣಾ ವೇದಿಕೆ ಸಂಘಟನೆಯಿಂದ ವತಿಯಿಂದ 70ನೆಯ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಜನಪ್ರಿಯ ರಾಜ್ಯಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಈರಣ್ಣ ಕಡಾಡಿ ಅವರು ಆಗಮಿಸಿ ಕರವೇ ಸಂಘಟನೆಗೆ ಶುಭಾಶಯ…
Category: ಸುದ್ದಿ
ಕನ್ನಡ ಕಲಿಯುವುದು ಚೆಂದ – ಪ್ರೊ.ಶಶಿಕಾಂತ ಎಸ್ ಉಡಿಕೇರಿ
ಕಲಬುರಗಿ: ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತರು ಸರಿಯಾಗಿ ಪೋಷಣೆ ಪಾಲನೆ ಮಾಡುತ್ತಿಲ್ಲ. ಕನ್ನಡ ಭಾಷೆ, ವ್ಯಾಕರಣ, ಛಂದಸ್ಸು, ಕಲಿಯುವುದೆ ಆನಂದದಾಯಕ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ ಎಸ್ ಉಡಿಕೇರಿ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮುಂಭಾಗದಲ್ಲಿ 70ನೇ ಕನ್ನಡ ರಾಜ್ಯೋತ್ಸವದ…
ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ : ನಾಗಯ್ಯ ಹಿರೇಮಠ
ಚಿತ್ತಾಪುರ; ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಪ್ರಜಾಸೌಧ…
ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಮಾನ್ವಿ ಅದಂ ಬೇಗ್ ಆಯ್ಕೆ
ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಮಾನ್ವಿ ಅದಂ ಬೇಗ್ ಇಂಜಿನಿಯರಿಂಗ್ ಮಾಲಕರಾದ ವಿವಿಧ ಸಾಮಾಜಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜದ ವಿವಿಧ ಅಭಿವೃದ್ಧಿ ಕಾರ್ಯಗಳು ಮಾಡುತಾ ಯುವಕರ ಅಚ್ಚುಮೆಚ್ಚಿನ ನಾಯಕರಾಗಿ ಕ್ರೀಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ…
ಬೆಂಗಳೂರು: ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ 2 ಕಿ.ಮೀ ಹಿಂಬಾಲಿಸಿ ಬೈಕ್ಗೆ ಗುದ್ದಿ ಸವಾರರನ್ನು ಕೊಂದ ದಂಪತಿ
ಬೆಂಗಳೂರು: ರಾಜ್ಯದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವೊಮ್ಮೆ ಬೈಕ್ ಸವಾರರು ಕಾರನ್ನು ಹಿಂಬಾಲಿಸಿ ಹಲ್ಲೆ, ಬೆದರಿಕೆ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಜಸ್ಟ್ ಕಾರಿನ ಮಿರರ್ಗೆ ಬೈಕ್ ಟಚ್ ಆಗಿದ್ದಕ್ಕೆ ಕಾರಿನಲ್ಲಿದ್ದ ದಂಪತಿ ಬೈಕ್ ಸವಾರರನ್ನು ಹಿಂಬಾಸಿ ಬೈಕ್…
ಅಭ್ಯಾಸದ ವೇಳೆ ಚೆಂಡು ಬಡಿದು ಆಸ್ಟ್ರೇಲಿಯಾ ಕ್ರಿಕೆಟಿಗ ಸಾವು
ಆಸ್ಟ್ರೇಲಿಯಾ ಆಟಗಾರ ಫಿಲ್ ಹ್ಯೂಸ್ (Phil Hughes) ಸಾವಿನ ಸುದ್ದಿಯನ್ನು ಮತ್ತೆ ನೆನಪಿಸುವಂತಹ ಮತ್ತೊಂದು ದಾರುಣ ಘಟನೆ ಕಾಂಗರೂನಾಡಿನಲ್ಲಿ ಸಂಭವಿಸಿದೆ. ಆಸ್ಟ್ರೇಲಿಯಾದ ಯುವ ಆಟಗಾರ ಬೆನ್ ಆಸ್ಟಿನ್ (Ben Austin) ಅಭ್ಯಾಸದ ವೇಳೆ ಚೆಂಡು ಬಡಿದು ಸಾವನ್ನಪ್ಪಿದ್ದಾರೆ. ಮೆಲ್ಬೋರ್ನ್ನ ಕ್ರಿಕೆಟ್ ಕ್ಲಬ್ನಲ್ಲಿ…
ಪೊಲೀಸ್ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಕ್ರಿಕೆಟ್ ಟೂರ್ನಮೆಂಟ್ ಕಪ್-2025
ಬೆಂಗಳೂರು : ನಗರ ಪೊಲೀಸ್ ಆಯುಕ್ತರ ಕ್ರಿಕೆಟ್ ಟೂರ್ನಮೆಂಟ್ ಕಪ್ 2025 ಅನ್ನು ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವಿನ ಪರಸ್ಪರ ಸ್ನೇಹ, ದೈಹಿಕ ಕ್ಷಮತೆ ಮತ್ತು ಕ್ರೀಡಾಸ್ಫೂರ್ತಿಯನ್ನು ಉತ್ತೇಜಿಸಲು ಬೆಂಗಳೂರು ನಗರ ಪೊಲೀಸ್ ಆಯೋಜಿಸಿದೆ. ಈ…
ನಿರ್ಬಂಧಗಳ ಭೀತಿ: ಭಾರತಕ್ಕೆ ರಷ್ಯಾ ಕಚ್ಚಾ ತೈಲ ತರುತ್ತಿದ್ದ ಟ್ಯಾಂಕರ್ ದಿಢೀರ್ ಪಥ ಬದಲು!
ರಷ್ಯಾದ ಕಚ್ಚಾ ತೈಲವನ್ನು ಹೊತ್ತು ಭಾರತಕ್ಕೆ ಬರುತ್ತಿದ್ದ ಟ್ಯಾಂಕರ್ ಬಾಲ್ಟಿಕ್ ಸಮುದ್ರದಲ್ಲಿ ಹಠಾತ್ತನೆ ತನ್ನ ದಿಕ್ಕನ್ನು ಬದಲಾಯಿಸಿದ್ದು, ಭಾರತ ಮತ್ತು ರಷ್ಯಾ ನಡುವಿನ ತೈಲ ವ್ಯಾಪಾರದಲ್ಲಿ ಸಂಭವನೀಯ ಅಡಚಣೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಬ್ಲೂಮ್ಬರ್ಗ್ ಬುಧವಾರ ವರದಿ ಮಾಡಿದೆ. ರಷ್ಯಾದ…
ಅರೆ ಜಂಬಗ ಗ್ರಾಮದಲ್ಲಿ ಇಂದು ಡಾಕ್ಟರ್ ಪುನೀತ್ ರಾಜಕುಮಾರ ಪುಣ್ಯ ಸ್ಮರಣೆ ಆಚರಣೆ
ಕಾಳಗಿ : ತಾಲೂಕಿನ ಅರೆ ಜಂಬಗ ಗ್ರಾಮದ ಸರ್ಕಲ್ ಹತ್ತಿರ ಡಾ ಪುನೀತ್ ರಾಜಕುಮಾರ ಅಭಿಮಾನಿ ಬಳಗ ವತಿಯಿಂದ ಡಾಕ್ಟರ್ ಪುನೀತ್ ರಾಜಕುಮಾರ ಅವರ 4ನೇ ಪುಣ್ಯ ಸ್ಮರಣೆ ಆಚರಣೆ ಮಾಡಲಾಯಿತು ಈ ಸಂಧರ್ಭದಲ್ಲಿ ರಾಜು ತಳವಾರ, ದತ್ತು ಗುತ್ತೇದಾರ,ಕಾಶೀನಾಥ್ ತಳವಾರ,…
ಹುಮನಾಬಾದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ವಿಠಲ್ ಸೇಡಂಕರ್ ಅಮಾನತ್ತು
ಹುಮ್ನಾಬಾದ್ : ಗೌತಮ ಪ್ರಸಾದ ಸಂಸ್ಥಾಪಕ ರಾಜ್ಯಾಧ್ಯಕ್ಷರು ದ್ರಾವಿಡ ಕ್ರಾಂತಿ ಯುವ ಸೇನೆ ಬೀದರ ರವರು ಹುಮನಾಬಾದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ವಿಠಲ್ ಸೇಡಂಕರ್ ಇವರು ಕಛೇರಿ ಕರ್ತವ್ಯದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸದೇ ಮನಸ್ಸಿಗೆ ಬಂದಂತೆ ಕೇಂದ್ರ ಸ್ಥಾನಕ್ಕೆ…
