ಹುಕ್ಕೇರಿ: ಹುಕ್ಕೇರಿ ತಾಲ್ಲೂಕು ವೃತ್ತಿ ನಿರತ ಛಾಯಾಗ್ರಾಹಕರ ಸಂಘದ ಆಶ್ರಯದಲ್ಲಿ 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಹಾಗೂ ಕಾರ್ಮಿಕ ಕಾರ್ಡ್ ವಿತರಣೆ ಸಮಾರಂಭವನ್ನು ರವದಿ ಫಾರ್ಮ್ ಹೌಸ್ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ಸಸಿಗೆ ನೀರು ಹಾಕುವ ಮೂಲಕ ಪ್ರಾರಂಭಗೊಂಡಿದ್ದು, ಸಂಘದ ಅಧ್ಯಕ್ಷ…
Category: ಸುದ್ದಿ
ವಜ್ಜಲ್ ಗ್ರಾಮದಲ್ಲಿ ಸುಮಾರು 28 ವರ್ಷಗಳಿಂದ ನಡೆಯುತ್ತಿದ್ದ ನಕಲಿ ಡಾಕ್ಟರ್ ಆಸ್ಪತ್ರೆ ಮೇಲೆ ಅಧಿಕಾರ ದಾಳಿ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದಲ್ಲಿ ಸುಮಾರು 28 ವರ್ಷಗಳಿಂದ ಏನೂ ಸರ್ಟಿಫಿಕೇಟ್ ಇಲ್ಲದೆ ಕ್ಲಿನಿಕ್ and ರಕ್ತ ತಪಾಸಣಾ ಕೇಂದ್ರ ಮಾಡಿ RMP ಡಾಕ್ಟರ್ ಆಗಿ ಮುಗ್ಧ ಜನರಿಗೆ ಹೈ ಡೋಸ್ ಇಂಜೆಕ್ಷನ್ ಕೊಟ್ಟು ಅಮೌಂಟ್ ಜಾಸ್ತಿ ತಗೊಂಡು…
ಕೇವಲ ಸೀಮಿತ ಪತ್ರಕರ್ತರಿಗೆ ಆಹ್ವಾನ ಉಳಿದವರಿಗೆ ತಹಶೀಲ್ದಾರ್ ಕಟ್ಟಿಮನಿ ಕಡೆಗಣನೆ ಆರೋಪ
ಹುಕ್ಕೇರಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ತಹಶೀಲ್ದಾರ್ ಕಚೇರಿಯಿಂದ ಹಮ್ಮಿಕೊಳ್ಳಲಾದ ಪೂರ್ವಭಾವಿ ಸಭೆ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಕೆಲ ದಿನಪತ್ರಿಕೆ ವರದಿಗಾರರಿಗೆ ಆಹ್ವಾನ ನೀಡದೆ ಕಡೆಗಣಿಸಿರುವುದು ಪತ್ರಿಕಾ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ತಹಶೀಲ್ದಾರ್ ಕಟ್ಟಿಮನಿ ಅವರ ಕಚೇರಿಯಲ್ಲಿ ಆಯೋಜಿಸಲಾದ ಸತ್ಯನಾರಾಯಣ ಪೂಜೆಗೂ ಸಹ…
ಆ.25ರಂದು ದಸರಾ ಮಟ್ಟದ ಕ್ರೀಡಾಕೂಟ: ಬೊಮ್ಮನಳ್ಳಿಕರ್
ಚಿತ್ತಾಪುರ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆ.25 ರಂದು ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ…
ಕಬ್ಬು ಶೇಂಗಾ ಮತ್ತು ಹತ್ತಿ ಬೆಳೆಯಲ್ಲಿ ಸಸ್ಯ ಸಂರಕ್ಷಣಾ ಕ್ರಮಗಳ ಕುರಿತು ವಿಜ್ಞಾನಿಗಳ ಹಾಗೂ ಅಧಿಕಾರಿಗಳ ಕ್ಷೇತ್ರ ಭೇಟಿ
ಹುಕ್ಕೇರಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಆವರಣದಲ್ಲಿ 2025-26 ನೇ ಸಾಲೀನ ಮುಂಗಾರು ಹಂಗಾಮಿನ ಸಸ್ಯ ಸಂರಕ್ಷಣಾ ಜಾಗೃತಿ ಅಭಿಯಾನಕ್ಕೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗದ ಉಪ ಕೃಷಿ ನಿರ್ದೇಶಕರಾದ ಶ್ರಿ. ಸಹದೇವ ಯರಗೋಪ್ಪ ಸಹಾಯಕ ಕೃಷಿ ನಿರ್ದೇಶಕರಾದ ಶ್ರಿ…
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಶಾಂತಿ ಸಭೆ
ಹುಕ್ಕೇರಿ : ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತ ಶಾಂತಿ ಸಭೆ ಈ ದಿನ ಜರಗಿತು. ಸಭೆಯಲ್ಲಿ ಗೋಕಾಕ್ ವಿಭಾಗದ ಡಿ.ಎಸ್.ಪಿ. ಶ್ರೀ ರವಿ ಡಿ. ನಾಯಕ್, ಹುಕ್ಕೇರಿ ತಹಸಿಲ್ದಾರ ಶ್ರೀ ಬಲರಾಮ್ ಕಟ್ಟಿಮನಿ, ಹುಕ್ಕೇರಿ…
ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ
ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿನ್ನೊರ ಗ್ರಾಮದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಅತಿವೃಷ್ಟಿಯಿಂದ ಹಾಳಾದ ಬೆಳೆಗಳ ಸರ್ವೇ ಮಾಡಿ ಸೂಕ್ತವಾದ ಪರಿಹಾರ ನೀಡಬೇಕು. ರೈತರು ಸಾಲ ಮಾಡಿಕೊಂಡು ಬೀಜ, ಗೊಬ್ಬರ, ಸಂಪೂರ್ಣವಾಗಿ ಹಾಳಾಗಿವೆ ಬೆಳೆಗಳು ರೈತರ ಕೈಗೆ ಬರದೇ ಸಂಕಷ್ಟ ಅನುಭವಿಸುತ್ತಿದ್ದಾರೆ…
ಬೆಳಗಾವಿ: ಮಳೆ ಅಬ್ಬರ – ನಾಳೆಯೂ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ: ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ನಾಳೆಯು ಮಂಗಳವಾರ (ಆ-19) ಜಿಲ್ಲೆಯ 8 ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕರಾರಿ ಮೋಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರ, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲ್ಲೂಕಿನ ಎಲ್ಲ…
ಗ್ರಾಮ ಪಂಚಾಯತ್ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ದ : ಶಾಸಕ ಅಶೋಕ್ ಪಟ್ಟಣ
ರಾಮದುರ್ಗ : ಗ್ರಾಮ ಪಂಚಾಯತ್ ನೌಕರರ ಯಾವುದೇ ಸಮಸ್ಯೆಗಳು ಇದ್ದರೆ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವದಾಗಿ ತಾಲೂಕ ಪಂಚಾಯತ್ ನಲ್ಲಿ ನಡೆದ ಗ್ರಾಮ ಪಂಚಾಯತ್ ನೌಕರರ ಏಳನೇ ತಾಲೂಕ ಸಮ್ಮೇಳನವನ್ನು ಉದ್ಘಾಟಿಸಿ ಶಾಸಕರಾದ ಶ್ರೀ ಅಶೋಕ್ ಅಣ್ಣ ಪಟ್ಟಣ ರವರು…
ರಾಜ್ಯಪಾಲರ ಉಪಹಾರಕೂಟದಲ್ಲಿ ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪ
ಬೆಂಗಳೂರು: 15, ರಾಜಭವನದ ಗಾಜಿನಮನೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಆಯೋಜಿಸಿದ್ದ ಲಘು ಉಪಹಾರ ಕೂಟಕ್ಕೆ ರಾಜ್ಯಪಾಲರ ಆಹ್ವಾನದ ಮೇರೆಗೆ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್…
