ಕಾಳಗಿ : ತಾಲೂಕಿನ ನೂತನ ಪಟ್ಟಣ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ವತಿಯಿಂದ ಬಲ ಮತ್ತು ಎಡ ಸಮುದಾಯದಕ್ಕೆ ಎರಡು ಪಕ್ಷಗಳ ವತಿಯಿಂದ ಟಿಕೆಟ್ ಕೊಟ್ಟಿರುವದಿಲ್ಲ ಇದು ಭಹಳ ಅನ್ನ್ಯಾಯ ವಿಷಯ ಕಾಂಗ್ರೆಸ್ ಹಾಗೂ ಬಿಜೆಪಿ…
Category: ರಾಜಕೀಯ
ತಂದೆ-ಮಗನ ಸುಳ್ಳು ಪ್ರಚಾರ ಖಂಡನೀಯ: ಈಶ್ವರ್ ಖಂಡ್ರೆ ವಿರುದ್ಧ ಭಗವಂತ ಖೂಬಾ ವಾಗ್ದಾಳಿ
ಬೀದರ್ – “ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಮ್ಮ ಮಗನ ಒಂದು ವರ್ಷದ ಸಾಧನೆಗಳ ಬಗ್ಗೆ ಸುಳ್ಳು ಮಾಹಿತಿ ನೀಡುವ ಮೂಲಕ ಜಿಲ್ಲೆಯ ಧಾರ್ಮಿಕ ನಾಯಕರನ್ನು ದಾರಿ ತಪ್ಪಿಸಿ ವೀಡಿಯೊ ಹೇಳಿಕೆ ನೀಡಿದ್ದು ಖಂಡನೀಯ” ಎಂದು ಮಾಜಿ ಕೇಂದ್ರ…
ವಿಶ್ವನಾಯಕರ ವಿರುದ್ಧ ಏಕವಚನ ದಲ್ಲಿ ಮಾತನಾಡುವ ಮಲ್ಲಿಕಾರ್ಜುನ ಖರ್ಗೆ ಮೋದಿ ಯವರನ್ನು ಕ್ಷಮೇ ಯಾಚಿಸಬೇಕು : ಸಂಸದ ಜಿಗಜಿಣಗಿ
ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶೋಭೆ ತರುವುದಿಲ್ಲ, ಕೂಡಲೇ ಖರ್ಗೆ ಅವರು…
ಪ್ರಿಯಾಂಕಾ ಜಾರಕಿಹೊಳಿ ಅವರಿಂದ ಹಲವಾರು ಕಡೆ ಕಟ್ಟಡ ಕಾಮಗಾರಿ ಚಾಲನೆ
ಯಮಕಣ ಮರಡಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದಲ್ಲಿನ ಮಸರಗುಪ್ಪಿ, ಗವನಾಳ, ಗೋಟುರ ಹಾಗೂ ಕೋಚರಿ ಗ್ರಾಮಗಳಲ್ಲಿ ಅಂದಾಜು 1.44 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ 7 ಶಾಲಾ ಕೊಠಡಿಗಳನ್ನು ಉದ್ಘಾಟಿಸಿ,…
ದಿ.ದೇವೇಂದ್ರಪ್ಪ ಘಾಳಪ್ಪನ ಗರಡಿಯಲ್ಲಿ ಬೆಳೆದ ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರು ಪುತ್ರ ಅನಿಲ ಜಮಾದಾರಿಗೆ ಸಿಗಲಿಲ್ಲ ಸೂಕ್ತ ರಾಜಕೀಯ ಸ್ಥಾನಮಾನ
ಕಾಂಗ್ರೆಸ್ ಪಕ್ಷದಿಂದ ದೂರ ಸರಿಯುತ್ತಿರುವ ಮಾಜಿ ಸಚಿವ ದಿ. ದೇವೇಂದ್ರಪ್ಪ ಘಾಳಪ್ಪ ಅವರ ಮಗ ಅನಿಲ ಜಮಾದಾರ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವಂತಹ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಆರಂಭಿಕ ರಾಜಕೀಯ ಜೀವನದಲ್ಲಿ ಪ್ರಮುಖ ಕಾರಣರಾಗಿದ್ದ ಮಾಜಿ…
ಬಿಹಾರದಲ್ಲಿ ‘ಮಹಾಘಟಬಂಧನ’ ಗೆದ್ದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ: ತೇಜಸ್ವಿ
ಪಾಟ್ನಾ: ಬಿಹಾರದಲ್ಲಿ ‘ಮಹಾಘಟಬಂಧನ’ ಮೈತ್ರಿಕೂಟವು ಅಧಿಕಾರಕ್ಕೇರಿದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ. ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ‘ವಕ್ಫ್ ಉಳಿಸಿ, ಸಂವಿಧಾನ ಉಳಿಸಿ’…
ಬಿಹಾರದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ; NRCಯನ್ನು ಹಿಂಬಾಗಿಲಿನ ಮೂಲಕ ತರುವ ಪ್ರಯತ್ನ : SDPI
ನವದೆಹಲಿ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಸ್ವಲ್ಪ ಮುಂಚಿತವಾಗಿ ಬಿಹಾರದಲ್ಲಿ ಚುನಾವಣಾ ಆಯೋಗವು ಪ್ರಾರಂಭಿಸಿದ ತೀವ್ರವಾದ ಮತದಾರರ ಪಟ್ಟಿ ಪರಿಷ್ಕರಣೆಯು ಭಾರಿ ಕಳವಳಗಳನ್ನು ಹುಟ್ಟುಹಾಕುತ್ತಿದೆ. ಈ ಹಠಾತ್ ಉಪಕ್ರಮವು ಹೆಚ್ಚಿನ ಸಂಖ್ಯೆಯ ಮತದಾರರನ್ನು, ವಿಶೇಷವಾಗಿ ಅಲ್ಪಸಂಖ್ಯಾತರು ಮತ್ತು ದುರ್ಬಲ ವರ್ಗಗಳ ಮತದಾರರನ್ನು…
ಎಸ್ಡಿಪಿಐ ಸಂಸ್ಥಾಪನಾ ದಿನ: ಅರಭಾವಿ ಕ್ಷೇತ್ರದಾದ್ಯಂತ ವಿಜೃಂಭಣೆಯಿಂದ ಧ್ವಜಾರೋಹಣ ಕಾರ್ಯಕ್ರಮ
ಅರಭಾವಿ, 21 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ, ಅರಭಾವಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿವಿಧ ಗ್ರಾಮಗಳಲ್ಲಿ ವಿಜೃಂಭಣೆಯಿಂದ ಧ್ವಜಾರೋಹಣ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟವು. ಕಾರ್ಯಕ್ರಮವು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಬಾಬಾಲಾಲ…
ನ್ಯಾಷನಲ್ ಅಪನಿ ಪಾರ್ಟಿಯ ಕರ್ನಾಟಕ ರಾಜ್ಯದ ಯುವ ಘಟಕದ ರಾಜ್ಯಾಧ್ಯಕ್ಷರನ್ನಾಗಿ ರಾಜಶೇಖರ ಮಾಚರ್ಲಾ ನೇಮಕ
ರಾಜಶೇಖರ ಮಾಚರ್ಲಾ ಇವರನ್ನು ನ್ಯಾಷನಲ್ ಅಪನಿ ಪಾರ್ಟಿಯ ಕರ್ನಾಟಕ ರಾಜ್ಯದ ಯುವ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾದ ಫಿರೋಜ್ ಬಿ.ಎಸ್.ರವರ ಶಿಫಾರಸ್ಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷರಾದ ಭಗತ್ ನಿಂಗ್ ಬಿಷ್ಠ ರವರು ನೇಮಕ ಮಾಡಲಾಗಿದೆ, ಈ ತಕ್ಷಣದಿಂದಲೇ…
ಇಸ್ರೇಲ್ IDF ವರ್ತನೆಗೆ ಮುಜಾಹಿದ್ ಮರ್ಚೆಡ್ ಆಕ್ರೋಷ
ರಾಯಚೂರು: ಶುಕ್ರವಾರ 13 ನೇಯ ಜೂನ್ 2025 ರಂದು ಇಸ್ರೇಲ್ ಡಿಫೆನ್ಸ್ ಫೋರ್ಸಸ್ (IDF) ತಮ್ಮ ಅಧಿಕೃತ X ಖಾತೆಯಲ್ಲಿ ಪ್ರಕಟಿಸಿದ “ಇರಾನ್ನ ಮಿಸೈಲ್ಗಳ ವ್ಯಾಪ್ತಿ” ಎಂಬ ನಕ್ಷೆಯಲ್ಲಿ ಭಾರತದ ಗಡಿಗಳನ್ನು ಭಯಾನಕವಾಗಿ ವಿಕೃತಗೊಳಿಸಿರುವುದು ತೀವ್ರ ಖಂಡನೀಯ ಎಂದು ದೇವಸೂಗೂರು ಬ್ಲಾಕ್…