ಔರಾದ್ : ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಾಂಶುಪಾಲ ಹಾಗೂ ಮೇಲ್ವಿಚಾರಕರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಸಂತಪೂರ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಬುಧುವಾರ ಪ್ರತಿಭಟನೆ ನಡೆಸಿದರು. ೬ನೇ ತರಗತಿಯ ವಿದ್ಯಾರ್ಥಿ ರವಿದಾಸ ಧರ್ಮ ಮೇಲೆ ಹಲ್ಲೆ…
Category: ಕ್ರೀಡೆ
ಜೀವನವೇ ಹೋರಾಟಕ್ಕೆ ಮೂಡುಪಾಗಿಟ್ಟ ಹೋರಾಟಗಾರ ಹೋರಾಟದಲ್ಲೇ ವಿದಾಯ ಹೇಳಿರುವ KRS ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಅಪಘಾತದಲ್ಲಿ ನಿಧನ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು…
ಔರಾದ್ 203 ಚೀಲ ಪಡಿತರ ಅಕ್ಕಿ ಜಪ್ತಿ
ಔರಾದ್ : ಅನ್ಯ ರಾಜ್ಯದ ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಾಗಿಸುತ್ತಿದ್ದ , ಟೆಂಪೋ ತಡೆದು ಪೊಲೀಸರು 203 ಅಕ್ಕಿ ಚೀಲಗಳು ಜಪ್ತಿ ಮಾಡಿಕೊಂಡಿದ್ದಾರೆ. ಖಚಿತ ಸುಳಿವಿನ ಮೇರೆಗೆ ಎಸ್ಪಿ ಪ್ರದೀಪ ಗುಂಟಿ, ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ, ಡಿವೈಎಸ್ಪಿ ಶಿವಾನಂದ…
ಕಾಂಗ್ರೆಸ್ ಜತೆ ಮೈತ್ರಿ ವಿಚಾರ: ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ನಾವು ಮೈತ್ರಿ ಮಾಡಿಕೊಳ್ಳುವುದಿಲ್ಲ, ಏಕಾಂಗಿಯಾಗಿ ಚುನಾವಣೆ ಎದುರಿಸುತ್ತವೆ ಎಂದು ಮಂಗಳವಾರ(ಡಿ10)…
ಬೆಳಗಾವಿ ಪಂಚಮಸಾಲಿ ಮೀಸಲಾತಿ ಹೋರಾಟ: ಕಲ್ಲು ಎಸೆದ ಆರೋಪದಡಿ ಐವರ ವಿರುದ್ಧ ಎಫ್ಐಆರ್
2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ (Lingayat Panchamasali) ಸಮುದಾಯದವರು ಬೆಳಗಾವಿಯಲ್ಲಿ (Belagavi) ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು. ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು…
ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿನಿ
ಚೆನ್ನೈ: ಟೀಚರ್ ಪಾಠ ಮಾಡುವ ವೇಳೆ ತರಗತಿಯಲ್ಲೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ನಡೆದಿದೆ. ರಾಣಿಪೇಟೆಯ ಖಾಸಗಿ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅದ್ವಿತಾ(14) ಮೃತ ದುರ್ದೈವಿಯಾಗಿದ್ದಾಳೆ. ಚೆನ್ನೈ-ಬೆಂಗಳೂರು ಹೆದ್ದಾರಿ (NH 44)…
ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ
ಕಾಸರಗೋಡು: ಕುವೈಟ್ ಬ್ಯಾಂಕ್‌ನಿಂದ ಸಾಲ ರೂಪದಲ್ಲಿ ಕೇರಳದ 1425 ಮಂದಿ 700 ಕೋಟಿ ರೂ. ಪಡೆದು ಮರು ಪಾವತಿಸದೆ ವಂಚನೆ ನಡೆಸಿ ಆ ದೇಶವನ್ನು ತೊರೆದ ಬಗ್ಗೆ ವರದಿಯಾಗಿದೆ. ವಂಚನೆ ನಡೆಸಿದವರ ಪತ್ತೆಗಾಗಿ ಕೇರಳದಲ್ಲಿ ಶೋಧ ಆರಂಭಿಸಲಾಗಿದೆ. ಗಲ್ಫ್ ಬ್ಯಾಂಕ್…
37 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲೋಕಸಭಾ ಸದಸ್ಯೆ ಪ್ರಿಯಾಂಕ ಜಾರಕಿಹೊಳಿ
ಯಮಕನಮರಡಿ.ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಅನುದಾನದಲ್ಲಿ ಅವರ ಸೂಚನೆ ಮೇರೆಗೆ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರ ಹಾಗೂ ಕರ್ನಾಟಕ ಪ್ರದೇಶ…
ಬೀದರ-ಕಮಲನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಪ್ರಭು ಚವ್ಹಾಣ ಗರಂ
ಬೀದರ-ಕಮಲನಗರ ರಾಷ್ಟ್ರೀಯ ಹೆದ್ದಾರಿ-50 ಕಾಮಗಾರಿ ಕಳಪೆಯಾಗಿರುವ ಬಗ್ಗೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಎತ್ತಿದ್ದಾರೆ. ಕಾಮಗಾರಿ ನಿರ್ವಹಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಿಡಿ ಕಾರಿದ್ದು, ಲೋಕೋಪಯೋಗಿ ಸಚಿವರು ಖುದ್ದಾಗಿ ಭೇಟಿ…
ರಾಜ್ಯ ಸರ್ಕಾರಿ ನೌಕರರ ಸಂಘಯಿಂದ ಆಯ್ಕೆಯಾದ ಸದಸ್ಯರಿಗೆ ಸನ್ಮಾನ ಗೌರವ
ಇಂದು ರಾಜ್ಯ ಸರ್ಕಾರಿ ನೌಕರರ ಸಂಘಯಿಂದ ಆಯ್ಕೆ ಆದ ಸದಸ್ಯರನು ಸನ್ಮಾನ ಸಲಾಯಿತು ಮತ್ತು ಬಿಇಒ ಬೀದರ್ ಹಾಗು ಬೀದರ್ ತಾಲೂಕಿನ ಅಕ್ಷರ ದಾಸೋಹ ಆಧಿಕಾರಿಗಳು ಮತ್ತು ಇ ಸಿ ಒ ರವರು ಸನ್ಮಾನ ಮಾಡಲಾಯಿತು ಬೀದರ್ ಜಿಲ್ಲೆಯ ವಿಜ್ಞಾನ…