ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಮಲಪ್ರಭಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ನೀರುಪಾಲಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ದಿನಾಂಕ 08/12/2024 ರ ಮದ್ಯಾಹ್ನ 3.30ರ ಹೊತ್ತಿಗೆ ಪಟ್ಟಣದ ಮಲಪ್ರಭಾ ನದಿಯಲ್ಲಿ ಬಾಗಲಕೋಟೆ…
Category: ತಂತ್ರಜ್ಞಾನ
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಬೂರಗಾಂವ ಪಟ್ಟಣದಲಿ 18.98 ಕೋಟಿ ನೀರು ಸರಬರಾಜು ಯೋಜನೆಗೆ ಚಾಲನೆ
ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿಯವರು ಲೋಕಸಭಾ ವ್ಯಾಪ್ತಿಯ ಬೋರಗಾಂವ ಪಟ್ಟಣದಲ್ಲಿ ಕರ್ನಾಟಕ ಸರ್ಕಾರ ನೀರು ಸರಬರಾಜು ಇಲಾಖೆಯಿಂದ ಅಮೃತ 2.0 ಯೋಜನೆಯಡಿಯಲ್ಲಿ ಮಂಜೂರಾದ ಅಂದಾಜು 18 ಕೋಟಿ 98 ಲಕ್ಷ ರೂ. ವೆಚ್ಚದ ಬೋರಗಾಂವ ಪಟ್ಟಣಕ್ಕೆ 24 ಗಂಟೆ…
ಡಾ ಬಿಆರ್ ಅಂಬೇಡ್ಕರ್ ವಸತಿ ಶಾಲೆ ಹಾಗೂ ನ್ಯಾಯಲಯ ಸಂಕಿರ್ಣ ಕಟ್ಟಡ ಕಳಪೆ ಕಾಮಗಾರಿ : ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ – ಶಿಂದೆ ಆಗ್ರಹ
ಔರಾದ್ : ಕಮಲನಗರ ತಾಲೂಕಿನ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡ ಹಾಗೂ ಔರಾದ್ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯ ಸಂಕೀರ್ಣದ ಕಟ್ಟಡ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ದೂರಿದ್ದಾರೆ. ಈ…
ಕರ್ನಾಟಕ ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಆಲಂ ಷಾ ಮಕಾನದಾರ ಆಯ್ಕೆ
ಹುಕ್ಕೇರಿ ತಾಲ್ಲೂಕಿನಲ್ಲಿ ,ಚಿಕ್ಕೋಡಿ ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು ಇವರ ನೇತೃತ್ವದಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ. ಮಹಾ ಪರಿವರ್ತನಾ ದಿನವಾದ ಇಂದು ಡಾ…
ರಾಜ್ಯಪಾಲರಿಂದ ವಿಜಯಪುರ ಡಿಸಿ ಟಿ.ಭೂಬಾಲನಗೆ ಪ್ರಶಸ್ತಿ ಪ್ರದಾನ.
ವಿಜಯಪುರ : ಧ್ವಜ ನಿಧಿ ಸಂಗ್ರಹದಲ್ಲಿ 2023ನೇ ಸಾಲಿನ ಪ್ರಶಸ್ತಿಗೆ ವಿಜಯಪೂರ ಜಿಲ್ಲೆ ಭಾಜನವಾಗಿದ್ದು. ಶನಿವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದಲ್ಲಿ ಶನಿವಾರ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ…
ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ ಪುರಸಭೆಯ ತ್ಯಾಜ್ಯಾ ವಿಲೇವಾರಿ ಘಟಕವನ್ನು ಬೇರೆ ಕಡೆಗೆ ವರ್ಗಾಯಿಸಲು ಗ್ರಾಮಸ್ಥರ ಮನವಿ
ಹುಮನಾಬಾದ ತಾಲೂಕಿನ ಸಿಂಧನಕೇರಾ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಿಸಿದ ಹುಮನಾಬಾದ ಪುರಸಭೆಯ ತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕದಲ್ಲಿ ಹುಮನಾಬಾದಿಂದ ಬರುವ ಪ್ಲಾಸ್ಟಿಕ್, ಕಸ ಮತ್ತು ಪತ್ತ ಪ್ರಾಣಿಗಳು ತಂದು ಆ ಘಟಕದಲ್ಲಿ ಬಿಸಾಡುತ್ತಿರುವುದರಿಂದ ಗ್ರಾಮದಲ್ಲಿ ಕಲುಷಿತ ವಾತಾವರಣ ನಿರ್ಮಾಣಗೊಂಡಿದೆ. ಮತ್ತು ಗ್ರಾಮದಲ್ಲಿ ಆ…
ವೈದ್ಯರ ನಿರ್ಲಕ್ಷ್ಯ ಅನುಪಸ್ಥಿತಿ ಯಿಂದ ರೈತನ ಮಗಳು ಪರಿಶೀಷ್ಟ ಜಾತಿಯ ಬಡ ಮಹಿಳೆ ಸಾವು ಕಟ್ಟುನಿಟ್ಟಿನ ಕ್ರಮ ಹಾಗೂ ಸೂಕ್ತ ಪರಿಹಾರಕ್ಕೆ ನಾಗರಿಕ ಒಕ್ಕೂಟ ವೇದಿಕೆ ಆಗ್ರಹ
1. “ಹುಮನಾಬಾದ್ ನಗರ” ಮತ್ತು ಅದರ “ಉಪನಗರ ಗ್ರಾಮಗಳ” ಆಸ್ಪತ್ರೆಗಳಲ್ಲಿ ರೋಗಿಗಳ ಕಡೆಗೆ ಒಂದು ದೊಡ್ಡ ನಿರ್ಲಕ್ಷ್ಯವಿದೆ. ಈ ಬಗ್ಗೆ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. 2)…
ಪ್ರೇಯಸಿಯ ಖಾಸಗಿ ವಿಡಿಯೋ ಬಳಸಿ 2.5 ಕೋಟಿ ವಸೂಲಿ ಮಾಡಿದ ಪ್ರಿಯಕರನ ಬಂಧನ
ಬೆಂಗಳೂರು: ತನ್ನ ಪ್ರಿಯಕರನ ಮೇಲಿನ ನಂಬಿಕೆ ಮತ್ತು ಮದುವೆಯಾಗುವ ಭರವಸೆಯಿಂದ ಬೆಂಗಳೂರಿನ 20 ವರ್ಷದ ಯುವತಿಯೊಬ್ಬಳು ತನ್ನ ಕುಟುಂಬದ 2.5 ಕೋಟಿ ರೂ ಹಣವನ್ನು ಕಳೆದುಕೊಂಡಿದ್ದಾಳೆ. ಬಾಯ್‌ಫ್ರೆಂಡ್ ಆಕೆಯೊಂದಿಗೆ ಅನ್ಯೋನ್ಯವಾಗಿರುವ ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಅಲ್ಲದೆ ತನ್ನದೇ…
ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ’- ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಹೋದರೆ…
ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಸುಳಿವು ಕೊಟ್ಟ ಹೆಚ್‌ಡಿ ದೇವೇಗೌಡ
ದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಬೆನ್ನಲ್ಲೇ ಅವರಿಗೆ ಪಕ್ಷದ ಪ್ರಮುಖ ಜವಾಬ್ದಾರಿ ವಹಿಸುವ ಕುರಿತು ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಸುಳಿವು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ…