ಬೆಂಗಳೂರು: ಮಾನ್ಯ ನ್ಯಾಯಾಲಯದ ವಿಚಾರಣೆಗೆ ನಿರಂತರವಾಗಿ ಗೈರು ಹಾಜರಾಗಿದ್ದ ಆರೋಪಿಯೋರ್ವನನ್ನು ಬೆಂಗಳೂರು ನಗರ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಲಭಿಸಿದ ಖಚಿತ ಮಾಹಿತಿ ಮೇರೆಗೆ ದಿನಾಂಕ 19/08/2026 ರಂದು ಸಿಸಿಬಿಯ ಸಂಘಟಿತ ಅಪರಾಧ ದಳ, ಪಶ್ಚಿಮ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್…
Category: ಕ್ರೈಂ ಸುದ್ದಿ
ಲೋಕಾಯುಕ್ತ ಬಲೆಗೆ ಬಿದ್ದ ಯುವ ಉಪವಿಭಾಗಾಧಿಕಾರಿ
ಶಾಲಾ ಮಕ್ಕಳಿಗೆ ಶಿಸ್ತು, ಮಾದರಿ ಬಗ್ಗೆ ಬೋಧನೆ ಮಾಡುತ್ತಿದ ಕಾವ್ಯ ರಾಣಿ, ನ್ಯಾಯಾಂಗ ಬಂಧನಕ್ಕೆ 5.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಜಮೀನಿನ ಖಾತೆ ಮಾಡಿಕೊಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟು, ಹಣ…
ಸಂಕೇಶ್ವರದಲ್ಲಿ ಭೀಕರ ಕೊಲೆ: ಅನೈತಿಕ ಸಂಬಂಧ, ರಸ್ತೆ ಗಲಾಟೆ ಹಿನ್ನೆಲೆ ಇಬ್ಬರ ಬಂಧನ
ಚಿಕ್ಕೋಡಿ: ಅನೈತಿಕ ಸಂಬಂಧ ಹಾಗೂ ರಸ್ತೆ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಬಾಬು ಶಂಕರ ಭೂಸಗೋಳ (35) ಕೊಲೆಯಾದ…
ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಮೊಬೈಲ್ ವಾರಸದಾರರಿಗೆ ಹಸ್ತಂತರಿಸಿದ ಡಿವೈಎಸ್ಪಿ ರವಿ ನಾಯಕರ್
ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲು: ಕಳೆದುಹೋದ ಮೊಬೈಲ್ನ ಐಎಂಇಐ (IMEI) aಸಂಖ್ಯೆ ಮತ್ತು ಇತರ ವಿವರಗಳೊಂದಿಗೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಬೇಕು. 22 ಮೊಬೈಲ್ ಅಂದಾಜು 4 ಲಕ್ಷ 80,000 ರೂಪಾಯಿಯ ಫೋನ್ ವಶಕ್ಕೆ ಪಡೆದ ನಂತರ, ಪೊಲೀಸರು ದೂರುದಾರರಿಗೆ…
ಮಿಸ್ ಸ್ಟೇಟ್ ಕಿರೀಟ ಗೆದ್ದ ಮಾಡೆಲ್ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬ್ಯಾಗ್ ನೋಡಿ ಪೊಲೀಸ್ ದಂಗು
ಮುಂಬೈ: ಬ್ಯಾಂಕಾಕ್ನಿಂದ ಮುಂಬೈಗೆ ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಖ್ಯಾತ ಮಾಡೆಲ್ ಹರ್ಷಾ ಸನ್ನಿ (29) ಅವರನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹11.82 ಕೋಟಿ ಮೌಲ್ಯದ 11.8 ಕೆಜಿ…
ಬೆಂಗಳೂರು: ಮಾಲೀಕರ ಮನೆಯಲ್ಲೇ ಕಳವು ಮಾಡಿದ್ದ ಮನೆಗೆಲಸದ ಮಹಿಳೆ, ಬಾಲಕಿ ಬಂಧನ; ₹8.80 ಲಕ್ಷ ಮೌಲ್ಯದ ಚಿನ್ನ, ನಗದು ವಶ
ಬೆಂಗಳೂರು: ಮನೆಗೆಲಸಕ್ಕೆ ಸೇರಿಕೊಂಡು ಮಾಲೀಕರ ನಂಬಿಕೆ ದ್ರೋಹ ಮಾಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಮಹಿಳೆ ಮತ್ತು ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 63 ಗ್ರಾಂ ಚಿನ್ನದ ನಾಣ್ಯ/ಆಭರಣಗಳು…
ಬೆಂಗಳೂರು: ಸರಗಳ್ಳತನ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ; ₹6 ಲಕ್ಷ ಮೌಲ್ಯದ ಸ್ವತ್ತು ವಶ
ಬೆಂಗಳೂರು: ರಾಜಧಾನಿಯಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಹಾಗೂ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಅಂತರಾಷ್ಟ್ರೀಯ ಮಾದರಿಯ ಖದೀಮರನ್ನು ಕೆಂಗೇರಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ₹6 ಲಕ್ಷ ಒಟ್ಟು ಮೌಲ್ಯದ 12.50 ಗ್ರಾಂ ತೂಕದ ಎರಡು ಚಿನ್ನದ ಸರಗಳು ಹಾಗೂ…
ಲಗ್ಗೆರೆ: ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 11 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ
ಬೆಂಗಳೂರು: ರಾಜಧಾನಿಯ ಲಗ್ಗೆರೆ ಜಂಕ್ಷನ್ ಬಳಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 44.780 ಕೆ.ಜಿ ತೂಕದ 68 ಶ್ರೀಗಂಧದ ತುಂಡುಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು…
ಕಾಗವಾಡ ತಾಲೂಕಿನಾದೆಂತ ಅಕ್ರಮ ಸಾರಾಯಿ ಮಾರಾಟ ಕಣ್ಣು ಮುಚ್ಚಿ ಕುಳಿತ ಅಬಕಾರಿ ಇಲಾಖೆ
ಕಾಗವಾಡ ತಾಲೂಕಿನ ಗ್ರಾಮಗಳಲ್ಲಿ ಪಾನ್ ಶಾಪ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಸಾರಾಯಿ ದಂದೆ ಜೋರಾಗಿದೆ ಇದನ್ನು ತಡೆಯಲು ಆಗದೆ ಸುಮ್ನೆ ಕೈ ಕಟ್ಟಿ ಕುಳಿತ ಅಬಕಾರಿ ಇಲಾಖೆಯ ಅಧಿಕಾರಿಗಳು, ಯಾರ ಭಯ ಇಲ್ಲದೆ ಅಂಗಡಿಗಳಲ್ಲೇ ಮಾರಾಟ ಮಾಡುತ್ತಿದ್ದರು ಯಾಕೆ…
ಬೀದರ್ನಲ್ಲಿ ಭರ್ಜರಿ ಪೊಲೀಸ್ ಬೇಟೆ: ಸುಮಾರು 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ, ಮಹಿಳೆ ಬಂಧನ!
ಬೀದರ್: ಜಿಲ್ಲಾ ಪೊಲೀಸ್ ಇಲಾಖೆಯು ಅಕ್ರಮ ಮಾದಕ ದ್ರವ್ಯ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೀದರ್ ನಗರದಲ್ಲಿ ಬರೋಬ್ಬರಿ 19,23,800 ರೂ. ಮಾರುಕಟ್ಟೆ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದೆ. ಈ ದಂಧೆಗೆ ಸಂಬಂಧಿಸಿದಂತೆ ಒಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ನಗರದ…
