ಪ್ರೀತಿ ಅನ್ನೋದು ಮನುಷ್ಯ ಬದುಕೋಕೆ ಸಂಜೀವಿನಿ. ಆದ್ರೆ ಅದೇ ಕೆಲವರಲ್ಲಿ ವಿಕೃತ ರೂಪ ತಾಳಿಬಿಡುತ್ತೆ. ಪ್ರೀತಿ ಅನ್ನೋ ಎರಡಕ್ಷರದ ಮೋಹಕ್ಕೆ ಬಿದ್ದು ಅದೆಷ್ಟೋ ಅಮಾಯಕರ ಪ್ರಾಣವೂ ಹೋಗಿದೆ. ಕೆಲವರು ತಮ್ಮ ಪ್ರಾಣವನ್ನೂ ಬಲಿಕೊಟ್ಟುಬಿಡುತ್ತಾರೆ. ಈ ಘಟನೆಯಲ್ಲೂ ಅದೇ ರೀತಿ ಆಗಿದೆ. ಉತ್ತರ_ಕನ್ನಡ…
Category: ರಾಜ್ಯ
ಬೆಳ್ಳಾರೆ :ಕೊಡಿಯಾಲ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಮತ್ತು ಯೂತ್ ಫಾರ್ ಸೇವಾ ಸಂಸ್ಥೆ ವತಿಯಿಂದ ಬ್ಯಾಗ್ ಕಿಟ್ ವಿತರಣೆ
ಮಂಗಳೂರು : ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಮತ್ತು ಯೂತ್ ಫಾರ್ ಸೇವಾ ಸಂಸ್ಥೆ ವತಿಯಿಂದ ಕೊಡಿಯಾಲ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಪಠ್ಯಚಟುವಟಿಕೆ ಕಿಟ್ ವಿತರಿಸಲಾಯಿತು. ಅನೇಕ ಶಾಲೆಗೆ ವರ್ಷಂಪ್ರತಿ ಬ್ಯಾಗ್, ಪುಸ್ತಕ ಸೇರಿದಂತೆ ಶಾಲೆಗಳಿಗೆ ಅನೇಕ ರೀತಿಯಲ್ಲಿ ಸಹಕರಿಸುತ್ತಾ ಬಂದಿದ್ದು…
ಅದಮ್ಯ ಚೇತನ ಸಂಸ್ಥೆಯೊಂದಿಗೆ ಸಾಹಸ್ ಸಂಸ್ಥೆಯಿಂದ ಪರಿಸರ ಕಾಳಜಿ; ನೂರಾರು ಗಿಡ ನೆಟ್ಟು, ಪ್ಲಾಸ್ಟಿಕ್ ಮುಕ್ತ ಅಭಿಯಾನ!
ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘೧ ಲಕ್ಷ ಗಿಡ ನೆಡುವ ಬೃಹತ್ ಅಭಿಯಾನ’ದಲ್ಲಿ ಪರಿಸರ ಸಂರಕ್ಷಣೆಯ ಅದ್ಭುತ ಝಲಕ್ ಕಂಡುಬಂದಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ಪ್ರಸಿದ್ಧ ‘ಅದಮ್ಯ ಚೇತನ’ ಸಂಸ್ಥೆಯ ಜೊತೆ ಕೈಜೋಡಿಸಿದ ‘ಸಾಹಸ್’ ಸಂಸ್ಥೆಯ ಸ್ವಯಂಸೇವಕರು ಅತ್ಯಂತ ಉತ್ಸಾಹದಿಂದ…
ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ; ಜಂಟಿ ಕೃಷಿ ನಿರ್ದೇಶಕರನ್ನು ವಜಾಗೊಳಿಸಿ: ಮುಜಾಹಿದ್ ಮರ್ಚೆಡ್ ಆಗ್ರಹ
ರಾಯಚೂರು: ಈ ಬಾರಿ ಮುಂಗಾರು ಮಳೆಯ ಪ್ರಮಾಣವು ಸಾಮಾನ್ಯಕ್ಕಿಂತ ಕಡಿಮೆ ಇರುವುದು ಹವಾಮಾನ ಇಲಾಖೆ ಹಾಗೂ ಕೃಷಿ ಇಲಾಖೆಗೆ ಮೊದಲೇ ತಿಳಿದಿದ್ದರೂ, ರೈತರಿಗೆ ಅಗತ್ಯ ಮುನ್ನೆಚ್ಚರಿಕೆ, ಜಾಗೃತಿ ಮತ್ತು ವೈಜ್ಞಾನಿಕ ಕೃಷಿ ಸಲಹೆಗಳನ್ನು ನೀಡುವಲ್ಲಿ ಕೃಷಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು…
ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ ಮಕ್ಕಳಿಗೆ ಸಮವಸ್ತ್ರ,ಆಟಿಕೆ ವಿತರಣೆ
ಹುಕ್ಕೇರಿ ಜೂನ್ 23 ಹುಕ್ಕೇರಿ ವೃತ್ತದ ಜಾಬಾಪೂರ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಮಧ್ಯಾಹ್ನ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಧಿಕೃತವಾಗಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಪುಟಾಣಿ ಮಕ್ಕಳಿಗೆ ಸಮವಸ್ತ್ರ, ಟೇಬಲ್, ಕುರ್ಚಿ ಹಾಗೂ ಆಟಿಕೆ ಸಾಮಗ್ರಿಗಳನ್ನು ದಾನಿಗಳಿಂದ ವಿತರಿಸಲಾಯಿತು. ಹುಕ್ಕೇರಿ ತಾಲೂಕಿನ…
ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಇನ್ಮುಂದೆ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ‘ವೋಟರ್ ಐಡಿ’ ಕಡ್ಡಾಯ?
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ (Shakti Scheme) ಮಹಿಳೆಯರ ಉಚಿತ ಬಸ್ ಪ್ರಯಾಣದ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗ ಭಾರಿ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಉಚಿತ ಪ್ರಯಾಣದ ಹೆಸರಿನಲ್ಲಿ ನಡೆಯುತ್ತಿರುವ ದುರ್ಬಳಕೆ ಹಾಗೂ…
ಪರಿಸರ ಸಂರಕ್ಷಣೆ ಮಾಡಿ-ಗಂಜಗಿರಿ
ಚಿಂಚೋಳಿ:-ಪರಿಸರ ರಕ್ಷಣೆಗೆ ಎಲ್ಲರು ಮುಂದಾಗಬೇಕು ಪರಿಸರದ ಉಳಿವಿನೊಂದಿಗೆ ನಮ್ಮ ಉಳಿವು ಇದೆ ಎಂಬುದನ್ನು ಎಲ್ಲರು ಅರಿಯಬೇಕೆಂದು ಸಾಮಾಜಿಕ ಹೋರಾಟಗಾರ ಮಾರುತಿ ಗಂಜಗಿರಿ ರವರು ಹೆಲೆನ್ಸ್ ಪದವಿ ಪೂರ್ವ ಕಾಲೇಜು ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ…
ಅಕ್ರಮ ಗಾಂಜಾ ಸಾಗಿಸುತ್ತಿದ್ದ ; ವ್ಯಕ್ತಿ ಬಂಧನ
ರಾಮದುರ್ಗ: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಪಡಿಕೊಂಡ ಘಟನೆ ನಗರದ ಸಮೀಪದ ಹಲಗತ್ತಿ ಮುಖ್ಯ ರಸ್ತೆಯಲ್ಲಿ ಬುಧವಾರ ನಡೆದಿದೆ. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ರಾಮದುರ್ಗ ಪೊಲೀಸರು, ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕಿನ ಕೆರೂರ ಗ್ರಾಮದ ನವೀನ ಲಕ್ಷ್ಮಣ…
ಎಸ್‌ಡಿಪಿಐ ಬಾಗಲಕೋಟೆ ಜಿಲ್ಲಾ ಮಧ್ಯಂತರ ಪ್ರತಿನಿಧಿ ಸಭೆ ಮುಧೋಳದಲ್ಲಿ ಯಶಸ್ವಿ
ಮುಧೋಳ, ಜೂನ್ 17: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬಾಗಲಕೋಟೆ ಜಿಲ್ಲಾ ಘಟಕದ ಜಿಲ್ಲಾ ಮಧ್ಯಂತರ ಪ್ರತಿನಿಧಿ ಸಭೆಯು ಮುಧೋಳ ನಗರದ ಅಂಜುಮನ್ ಶಾದಿ ಮಹಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಭಾಗವಹಿಸಿ…
ತುಮಕೂರಿನಲ್ಲಿ ಮತ್ತೆ ಭುಗಿಲೆದ್ದ ಹೇಮಾವತಿ ಲಿಂಕ್ ಕೆನಾಲ್ ವಿವಾದ: ಕಲ್ಪತರು ನಾಡಿನ ರೈತರ ಕೆಂಗಣ್ಣಿಗೆ ಗುರಿಯಾದ ಸರ್ಕಾರದ ನಡೆ!
ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಮತ್ತೊಮ್ಮೆ “ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್” ಯೋಜನೆ ರಾಜಕೀಯ ಮತ್ತು ಸಾಮಾಜಿಕ ಸಂಘರ್ಷಕ್ಕೆ ನಾಂದಿ ಹಾಡಿದೆ. ಮಾಗಡಿ ಮತ್ತು ಕುಣಿಗಲ್ ಭಾಗಕ್ಕೆ ನೀರು ಕೊಂಡೊಯ್ಯುವ ಸುಮಾರು 1,000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗೆ…
