ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಕುಮಾರ್.ಎಸ್. ಬಿರಾದಾರ್ ಅವರು ಚಾಂದಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಆಗಿರುವ ಕಾರಣ ಇಂದು ಜೇರಟಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ…
Category: ರಾಜ್ಯ
ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಾರ್ತಾಭಾರತಿಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ, ಅ.ಚ.ಶಿವಣ್ಣಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
‘ವಾರ್ತಾಭಾರತಿ’ ವರದಿಗಾರರಾದ ಇಬ್ರಾಹಿಂ ಅಡ್ಕಸ್ಥಳಗೆ ‘ವಾರ್ಷಿಕ ಪ್ರಶಸ್ತಿ, ಅಖೀಲ್ಗೆ ‘ಪ್ರಜಾ ಸಂದೇಶ’ ದತ್ತಿ ಪ್ರಶಸ್ತಿ ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಇಂದು ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2023 ಮತ್ತು 2024 ನೇ…
ತಾಯ್ನಾಡಿಗೆ ಮರಳಿದ ಯೋಧ ರವೀಂದ್ರ.. ನಿವೃತ್ತ ಯೋಧನಿಗೆ ತವರಲ್ಲಿ ಅದ್ಧೂರಿ ಸ್ವಾಗತ..
ಯೋಧರ ರಾಷ್ಟ್ರ ಪ್ರೇಮದಿಂದ ದೇಶ ಸುಭದ್ರ : ಪಟ್ಟದ್ದೇವರು ಔರಾದ್ : ಗ್ರಾಮ, ಮನೆ, ತಂದೆ-ತಾಯಿ, ಸಹೋದರ, ಸಹೋದರಿಯರು, ಪತ್ನಿ ಗೆಳೆಯರ ಸಂಬAಧಗಳನ್ನು ಕಳಚಿಕೊಂಡು ಮಳೆ, ಚಳಿ, ಗಾಳಿ, ಬಿಸಿಲು ಎನ್ನದೇ ದೇಶದ ಗಡಿ ಕಾಯುವ ಯೋಧರನ್ನು ಗೌರವಿಸಬೇಕು ಎಂದು…
ಕಡಲೆ ಬೆಂಬಲ ಬೆಲೆ 9000.ರೂಪಾಯಿಗೆ ಹೆಚ್ಚಿಸುವಂತೆ ರಾಜ್ಯ ರೈತ ಸಂಘದಿಂದ ಕೊಪ್ಪಳ ಅಪಾರ ಜಿಲ್ಲಾಧಿಕಾರಿಗೆ ಮನವಿ
ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಕಡಲೆ ಬೆಲೆ 6800.ರಿಂದ.6900.ಸಾವಿರ ರೂಪಾಯಿಗೆ ಮಾರಾಟವಾಗಿತ್ತು, ಈ ವೇಳೆಯಲ್ಲಿ ಕೇಂದ್ರ ಸರ್ಕಾರ ಮಾಡಿದ್ದೇನೆ ಖಾಸಗಿ ಮಾರುಕಟ್ಟೆಯಲ್ಲಿ ಹಾಗೂ ಹಳ್ಳಿಯಲ್ಲಿ ದಲ್ಲಾಳಿಗಳು ಖರೀದಿಸುವ ಬೆಲೆಕಿಂತ ಕಡಿಮೆ ಬೆಲೆಯಲ್ಲಿ ಕೇಂದ್ರ ಸರ್ಕಾರ 5650.ಸಾವಿರ.ರೂಪಾಯಿ ಅಂತೆ…
ಕನ್ನಡ ಪರ ಸಂಘಟನೆ ಕಾರ್ಯ ಕರ್ತ ರಿಂದ ಹುಟ್ಟು ಹಬ್ಬ ಆಚರಣೆ
ಘಟಪ್ರಭಾ ನಗರದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಕಾರ್ಯಾಲಯದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಸಿ ಘಟಪ್ರಭಾದ ಸಾಮಾಜಿಕ ಕಾರ್ಯಕರ್ತರು ಹಾಗೂ ಕನ್ನಡ ಪರ ಹೋರಾಟಗಾರರಾದ ಶ್ರೀಕಾಂತ್ ಮಹಾಜನ ಅವರ ಹುಟ್ಟು ಹಬ್ಬವನ್ನು ಅದ್ಧೂರಿಯಿಂದ ಆಚರಿಸಲಾಯಿತು.ಬೆಳಿಗ್ಗೆ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಸಿ ಶಿವಪುತ್ರ…
ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಮಾಡುವ ಅಲ್ಪಸಂಖ್ಯಾತ ವಿರೋಧಿ ಬಜೆಟ್
ಶಿರಹಟ್ಟಿ . ಸರ್ಕಾರದ ನಿರ್ಮಲ್ 2025-26 ಕೇಂದ್ರ ವಿತ್ತಮಂತ್ರಿಗಳಾದ ಸೀತಾರಾಮನ್ ಮಂಡಿಸಿರುವುದು ಪಿಪಿಪಿ (ಖಾಸಗಿ ಸಹಭಾಗಿತ್ವದ) ಮಾಡೆಲ್ ಮೂಲಕ ಖಾಸಗಿ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದ್ದಾರೆ. ಅತೀ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಉತ್ತರದ ರಾಜ್ಯಗಳಿಗೆ…
ಶಾಲೆಯ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವಲ್ಲಿ ಅಡುಗೆದಾರರ ಪಾತ್ರ ಮುಖ್ಯ ರುದ್ರಪ್ಪ ಹುರುಳಿ
ರೋಣ: ಇತ್ತೀಚಿನ ದಿನಗಳಲ್ಲಿ ಶಾಲೆಯ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರವು ಅನೇಕ ಮಕ್ಕಳಿಗೆ ನೀಡುವ ಆಹಾರ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆಗಳನ್ನು ಜಾರಿಗೆ ತರಲಾಗಿದ್ದು. ಅವುಗಳನ್ನು ಸಮರ್ಪಕವಾಗಿ ಮಕ್ಕಳ ಅಪೌಷ್ಟಿಕತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಅಡಿಗೆದಾರರು ಸ್ವಚ್ಛತೆ ಕಡೆಗೆ…
ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಫೆಬ್ರುವರಿ 7 ಕ್ಕೆ ಹೈದರಾಬಾದ್ ಚಲೋ: ಗಂಗಣ್ಣ ಸಿದ್ದಾಪುರ
ಗಂಗಾವತಿ = ಹೈದರಾಬಾದನಲ್ಲಿ ದಿನಾಂಕ 7.2.2025 ರಂದು ನಡೆಯುವಂತಹ ಒಳ ಮೀಸಲಾತಿ ಹೋರಾಟ. ಪದ್ಮಶ್ರೀ ಮಂದಕೃಷ್ಣ ಮಾದಿಗ ಇವರ ನೇತೃತ್ವದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಅಂತಿಮ ತೀರ್ಪು ನೀಡಿ ಸುಮಾರು ಐದು ತಿಂಗಳು ಗತಿಸಿದರು ಆಳುವಂತ ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ,…
ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳಿಂದ ವನಸಿರಿ ಅಮರೇಗೌಡ ಮಲ್ಲಾಪುರ ಅವರಿಗೆ ಪ್ರಶಂಸನೀಯ ಪತ್ರ
ರಾಯಚೂರು : ರಾಯಚೂರು ಜಿಲ್ಲೆಯಾದ್ಯಂತ ಪರಿಸರ ಚಟುವಟಿಕೆಗನ್ನು ಕೈಗೊಂಡು ಶಾಲಾ ಆವರಣ, ಸಂಘ ಸಂಸ್ಥೆಗಳು ಮತ್ತು ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿ ಪರಿಸರ ಸಮತೋಲನ ಕಾಪಾಡುವಲ್ಲಿ ಹೆಚ್ಚಿನ ಶ್ರಮವಹಿಸಿರುವುದು ಕಂಡುಬದಿರುತ್ತದೆ. ಅರಣ್ಯ ಇಲಾಖೆಯ…
ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೆ ಸಾವು..!
ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದ ಬಳಿ ಇಂದು ಮುಂಜಾನೆ ಸರಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಸವಾರನು ಸ್ಥಳದಲ್ಲಿಯೆ ಸಾವನ್ನಪ್ಪಿದ ಘಟನೆ ಜರುಗಿದೆ. ಗದಗ ನಗರದಿಂದ ಮುಂಡರಗಿ ಪಟ್ಟಣಕ್ಕೆ ಸಂಚರಿಸುತ್ತಿದ್ದ ಮುಂಡರಗಿ ಸಾರಿಗೆ…
