ಚಿತ್ತಾಪುರ; ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದರ ಮೂಲಕ ಸಂಸ್ಕಾರ ನೀಡಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು. ಪಟ್ಟಣದ ಹೊರವಲಯದ ಮಳಖೇಡ ರಸ್ತೆಯಲ್ಲಿರುವ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಗ್ರೇಟ್ ಇಂಡಿಯಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ…
Category: ರಾಜ್ಯ
ಹುಕ್ಕೇರಿ ಗ್ರಾಮ ದೇವತೆ ಶ್ರೀ ಮಹಾಲಕ್ಷ್ಮಿ ದ್ಯಾಮಮ್ಮ ದೇವಿ ಜಾತ್ರೆ ಪ್ರಾರಂಭ
ಹುಕ್ಕೇರಿ ನಗರದಲ್ಲಿ ಇಂದಿನಿಂದ ಪ್ರಾರಂಭವಾದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆಯು ಐದು ದಿನಗಳ ಕಾಲ ಅತಿ ವಿಬ್ರಂಜನೆಯಿಂದ ಜರುಗಲಿವೆಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಪ್ರತಿ ಮೂರು ವರ್ಷಕ್ಕೊಮ್ಮೆ ಜರಗುವ ಹುಕ್ಕೇರಿ ಗ್ರಾಮ ದೇವತೆ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆ…
ಮುಸ್ತಾಪೂರ ಸರಕಾರಿ ಶಾಲೆಯಲ್ಲಿ ವಿನೂತನ ಮಹಿಳಾ ದಿನಾಚರಣೆ
ಸಾಧಕ ಮಹಿಳೆಯರ ವೇಷಧಾರಿಗಳಾಗಿ ಮೆರೆದ ವಿದ್ಯಾರ್ಥಿನಿಯರು ! ಔರಾದ್ : ತಾಲೂಕಿನ ಮುಸ್ತಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿನೂತನವಾಗಿ ಆಚರಿಸಲಾಯಿತು. ಸಮಾಜದಲ್ಲಿ ಮಹತ್ವದ ಸಾಧನೆ ಮಾಡಿದ ಹಾಗೂ ಇತಿಹಾಸದಲ್ಲಿ ತಮ್ಮದೇ…
ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ !
ಬಾಗೇಪಲ್ಲಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪೆನುಮಲೆ ಗ್ರಾಮದ…
ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಿಪ್ಪಾಣಿ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕುಣ್ಣೂರ ಗ್ರಾಮದಲ್ಲಿ ಅಂದಾಜು 20 ಲಕ್ಷ ರೂ., ಬೆನ್ನಾಡಿ ಗ್ರಾಮದಲ್ಲಿ 25 ಲಕ್ಷ…
ಕಾಡು ಬೆಳೆಸಿ ನಾಡು ಉಳಿಸಿ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಜಾಗೃತಿ ಅಭಿಯಾನ
ಕಲಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಕುಡಹಳ್ಳಿ ಗ್ರಾಮದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಚಿಂಚೋಳಿ ಇಕೋ ಕ್ಲಬ್ ಕಾರ್ಯಕ್ರಮದಡಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಅಭಿಯಾನವನ್ನು…
ರಾಜ್ಯ ಸರ್ಕಾರದ ಬಜೆಟ್ ಖಾಲಿ ಚೊಂಬು: ಶಾಸಕ ಪ್ರಭು ಚವ್ಹಾಣ
— ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸದ ಖಾಲಿ ಚೊಂಬಿನಂತಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರಾಜ್ಯದ ರೈತರು,…
ಯಾದಗಿರಿ ಜಿಲ್ಲೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ — UPSC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ಉತ್ತೀರ್ಣ
ಸ್ಥಳ : ಯಾದಗಿರಿ ದೇಶದ ಅತ್ಯಂತ ಕಠಿಣ ಪರೀಕ್ಷೆ ಎಂದು ಪರಿಗಣಿಸಲ್ಪಡುವ UPSC ನಾಗರಿಕ ಸೇವಾ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ಯುವಕರು ಯಶಸ್ಸು ಸಾಧಿಸಿದ್ದಾರೆ. ಈ ಬಾರಿ ನಡೆದ UPSC ಫಲಿತಾಂಶದಲ್ಲಿ ಸಂದೀಪ್ ಬಾದದ ಅವರು All India Rank…
ಅರುಂದತಿ ಕಲಗೌಡ ಪಾಟೀಲ ಚಾರ್ಟೆರ್ಡ ಅಕೌಂಟೆಂಟ್ ತೇರ್ಗಡೆ
ಅಥಣಿ ದೇಶದ ಪ್ರತಿಷ್ಠಿತ ವೃತ್ತಿಪರ ಕೋರ್ಸ್ ಗಳಲ್ಲಿ ಒಂದಾಗಿರುವ ಚಾರ್ಟೆರ್ಡ ಅಕೌಂಟೆಂಟ್ (ಸಿ ಎ) 2026ರ ಅಂತಿಮ ಹಂತದ ಪರೀಕ್ಷೆಯಲ್ಲಿ ಕುಮಾರಿ ಅರುಂದತಿ ಕಲಗೌಡ ಪಾಟೀಲ್ ಉತ್ತೀರ್ಣರಾಗಿ, ಅರ್ಹತೆ ಪಡೆದಿದ್ದಾರೆ. ಅರುಂಧತಿ ಪಾಟೀಲ್ ಅವರು ಅಥಣಿಯ ಸಾವಯವ ಕೃಷಿಕರಾದ ದಿ.ಎಸ್ ಎಮ್…
ಹುಕ್ಕೇರಿ ಶ್ರೀ ಲಕ್ಷ್ಮೀದೇವಿ ಜಾತ್ರೆಯ ಸುವ್ಯವಸ್ಥೆ ಕಾಪಾಡಿ ಶ್ರೀ ರಾಮ್ ಸೇನಾ ಮನವಿ
ಹುಕ್ಕೇರಿ ಶಹರದ ಸಾರ್ವಜನಿಕರ ಪರವಾಗಿ (ಶ್ರೀ ರಾಮಸೇನೆ ಹುಕ್ಕೇರಿ ವತಿಯಿಂದಾ ಹುಕ್ಕೇರಿ ತಹಶೀಲ್ದಾರ್ರ ಹಾಗೂ ವಿವಿಧ ಇಲಾಖೆಗೆಮನವಿಪತ್ರ ಸಲ್ಲಿಸಿದರು ಈ ಮೂಲಕ ತಮ್ಮಲ್ಲಿ ವಿನಂತಿಸುತ್ತಾ ಬರುವ ಹುಕ್ಕೇರಿ ಲಕ್ಷ್ಮೀದೇವಿ ಜಾತ್ರೆಯ ನಿಮಿತ್ಯವಾಗಿ ಸಾರ್ವಜನಿಕರ ಸುರಕ್ಷತೆ ಹಾಗೂ ಸ್ವಚತೆ ಹಾಗೂ ಸಾರ್ವಜನಿಕರಿಗೆ ಜಾತ್ರೆಯಲ್ಲಿ…
