ಗೋಕಾಕ್ : ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ: ಕನ್ನಡ ರಕ್ಷಣಾ ವೇದಿಕೆ ಮತ್ತು ಕರುನಾಡ ರಕ್ಷಣಾ ವೇದಿಕೆ ವತಿಯಿಂದ ತಹಶೀಲ್ದಾರ್ ಗೋಕಾಕ್ ಇವರ ಮುಖಾಂತರ ಮಾನ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.…
Category: ರಾಜ್ಯ
ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಂಸ್ಕೃತಿಕ ಸಂಸ್ಥೆ ನೀಡುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಕರವೇ ಅಧ್ಯಕ್ಷ ವಿರೇಶ್ ರೆಡ್ಡಿ ಆಯ್ಕೆ
ಹುಮನಾಬಾದ : ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ, ಸಂಸ್ಥೆ (ರಿ) ಬೀದರ ಹಾಗೂ ಹಣ್ಮುಪಾಜಿ ಗೆಳೆಯರ ಬಳಗ ವತಿಯಿಂದ ಶಿಕ್ಷಣ, ಸಾಹಿತ್ಯ, ವೈದ್ಯಕೀಯ, ಮಾಧ್ಯಮ, ಪೊಲೀಸ್, ಕಾನೂನು, ಕಲೆ, ಕೃಷಿ, ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ…
ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಮಾಡಿಲ್ಲ, ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ: ಡಿಕೆಶಿ
ಬೆಂಗಳೂರು: ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ಏನೂ ಕೆಲಸ ಮಾಡಿಲ್ಲ. ಹೀಗಾಗಿ ಈ ಬಾರಿ ಚನ್ನಪಟ್ಟಣದ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಚುನಾವಣೆ ಮಾಡುತ್ತಿಲ್ಲ.…
ಔರಾದ(ಬಿ) ಪಟ್ಟಣದ ಮಹಾಯೋಜನೆಗೆ(ಮಾಸ್ಟರ್ ಪ್ಲಾನ್) ಅನುಮೋದನೆ: ಶಾಸಕ ಪ್ರಭು ಚವ್ಹಾಣ
ಔರಾದ(ಬಿ)ಪಟ್ಟಣದ ಸ್ಥಳೀಯ ಯೋಜನಾ ಪ್ರದೇಶದ ಮಹಾಯೋಜನೆ (ಮಾಸ್ಟರ್ ಪ್ಲಾನ್)ಗೆ ಸರ್ಕಾರವು (ಅಂತಿಮ) ಅನುಮೋದನೆ ನೀಡಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಔರಾದ(ಬಿ) ಪಟ್ಟಣವನ್ನು…
ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನಕ್ಕೆ ಚಾಲನೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ೨೦೨೫-೨೬ ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಇಲಾಖೆ ಸಿದ್ಧ ಪಡಿಸಿದ ವೇಳಾಪಟ್ಟಿಯಂತೆ ಪೂರ್ಣಗೊಳಿಸಿ ಇಲಾಖೆಗೆ ಸಲ್ಲಿಸಬೇಕು ಎಂದು ತಾಲ್ಲೂಕು ಪಂಚಾಯತನ ಸಹಾಯಕ ನಿರ್ದೇಶಕರಾದ ಶಿವಕುಮಾರ ಘಾಟೆ ಹೇಳಿದರು. ತಾಲ್ಲೂಕಿನ…
ನಿನ್ನೆ ವರೆಗೆ 1836 ಶಾಲಾ ಕಾಲೇಜುಗಳಿಗೆ ಹೋಗಿದ್ದೇನೆ ಇಂತಹ ಕಾರ್ಯಕ್ರಮವು ನಾನು ಲೇಕಕ್ಕೆ ತೆಗೆದುಕೊಂಡಿಲ್ಲ ಕಾನೀಪಾ ಧ್ವನಿ ಬೀದರ್ ಕಾರ್ಯಕ್ರಮದ ಕುರಿತು ನಿವೃತ ನ್ಯಾಮೂರ್ತಿ ಸಂತೋಷ ಹೆಗ್ಡೆ ರವರ ಮಾತು
ಬೀದರ್ : ನಗರದ ಶಾಹೀನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಬೀದರ್ ವತಿಯಿಂದ ಜಿಲ್ಲಾ ಪತ್ರಕರ್ತರ ಸಮಾವೇಶ ಹಾಗೂ ವಿದ್ಯಾರ್ಥಿಗಳ ಜೊತೆಗೆ ಸುಪ್ರೀಂ ಕೋರ್ಟ್ ನಾ ನಿವೃತ್ತ ನ್ಯಾಯ ಮೂರ್ತಿ, ಲೋಕಾಯುಕ್ತ…
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಸುಮಾರು 20 ಲಕ್ಷ ರೂ.ಗಳ ಹಣ ದುರ್ಬಳಿಕೆ ಆರೋಪ
ಬೀದರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಈ ಇಲಾಖೆಯಲ್ಲಿ ಈ ಹಿಂದಿನ ಸಹಾಯಕ ನಿರ್ದೇಶಕರಾದ ಡಾ. ಗೌತಮ ಅರಳಿ ಮತ್ತು ಅಧೀಕ್ಷಕರಾದ ಪದ್ಮಾವತಿ ಅವರು ಕ್ರೀಡಾಪಟು ಇವರುಗಳು ಕೂಡಿಕೊಂಡು, ವಸತಿ ನಿಲಯಗಳಿಗೆ ಗುತ್ತಿಗೆದಾರರ ಜೊತೆ ಸೇರಿಕೊಂಡು ವಿವಿಧ ಬೋಗಸ್…
ವಿಧಿಯಾಟಕ್ಕೆ ಕಣ್ಣೀರು ಹಾಕುವ ರೈತರಿಗೆ ಈಗ ಕಳ್ಳರ ಕಾಟ ರೈತನ ಹೊಲದಲ್ಲಿನ ಸೋಲಾರ್ ಬ್ಯಾಟರಿ ಕದ್ದ ಕಳ್ಳರು
ಚಿಂಚೋಳಿ ತಾಲುಕಿನ ಚಿಮ್ಮನಚೋಡ್ ಗ್ರಾಮದ ರೈತನಾದ ರಿಯಾಜ್ ದುಂಬಾಳ್ಳಿ ಅವರ ಹೊಲದಲ್ಲಿ ಹಾಕಿರುವ ಕರೆಂಟ್ ಸೋಲಾರ್ ಬ್ಯಾಟರಿ ಕಳುವು ಮಾಡಿದ ಕಳ್ಳರು,, ಹಲವು ಬಾರಿ ರೈತರ ಸೋಲಾರ ಬ್ಯಾಟರಿ, ಇತರ ವಸ್ತುಗಳು, ಕಳ್ಳತನವಾಗಿತ್ತಿದ್ದು ರೈತರು ಮತ್ತು ಗ್ರಾಮಸ್ಥರು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ…
ಬಿಜೆಪಿ ಸದಸ್ಯತ್ವ ಅಭಿಯಾನ ಬೀದರ್ ಜಿಲ್ಲೆಯಲ್ಲೇ ಔರಾದ್ ಗೆ ಪ್ರಥಮ ಸ್ಥಾನ ರಾಜ್ಯದಲ್ಲಿ 5ನೇ ಸ್ಥಾನ ರಾಜ್ಯಾಧ್ಯಕ್ಷರಿಂದ ಶಾಸಕ ಪ್ರಭು ಚವ್ಹಾಣ ಗೆ ಸನ್ಮಾನ
ಭಾರತೀಯ ಜನತಾ ಪಕ್ಷದಿಂದ ನಡೆದ ಸದಸ್ಯತ್ವ ಅಭಿಯಾನದಲ್ಲಿ ಔರಾದ(ಬಿ) ಮಂಡಲವು ರಾಜ್ಯದಲ್ಲಿ ಐದನೇ ಸ್ಥಾನ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ…
ಹಸರಗುಂಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರನ್ನು ನೇಮಕ ಮಾಡಲಾಯಿತು. ಅಧ್ಯಕ್ಷರನ್ನಾಗಿ ವಿಠಲ್ ಟಿ ಕಾಶಂಪುರ್ ಮತ್ತು ಉಪಾಧ್ಯಕ್ಷರನ್ನಾಗಿ ಶ್ರೀಮತಿ ಕವಿತಾ ಗಂಡ…
