ಹುಕ್ಕೇರಿ : ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತ ಶಾಂತಿ ಸಭೆ ಈ ದಿನ ಜರಗಿತು. ಸಭೆಯಲ್ಲಿ ಗೋಕಾಕ್ ವಿಭಾಗದ ಡಿ.ಎಸ್.ಪಿ. ಶ್ರೀ ರವಿ ಡಿ. ನಾಯಕ್, ಹುಕ್ಕೇರಿ ತಹಸಿಲ್ದಾರ ಶ್ರೀ ಬಲರಾಮ್ ಕಟ್ಟಿಮನಿ, ಹುಕ್ಕೇರಿ…
Category: ರಾಜ್ಯ
ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ
ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿನ್ನೊರ ಗ್ರಾಮದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಅತಿವೃಷ್ಟಿಯಿಂದ ಹಾಳಾದ ಬೆಳೆಗಳ ಸರ್ವೇ ಮಾಡಿ ಸೂಕ್ತವಾದ ಪರಿಹಾರ ನೀಡಬೇಕು. ರೈತರು ಸಾಲ ಮಾಡಿಕೊಂಡು ಬೀಜ, ಗೊಬ್ಬರ, ಸಂಪೂರ್ಣವಾಗಿ ಹಾಳಾಗಿವೆ ಬೆಳೆಗಳು ರೈತರ ಕೈಗೆ ಬರದೇ ಸಂಕಷ್ಟ ಅನುಭವಿಸುತ್ತಿದ್ದಾರೆ…
ಬೆಳಗಾವಿ: ಮಳೆ ಅಬ್ಬರ – ನಾಳೆಯೂ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ: ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ನಾಳೆಯು ಮಂಗಳವಾರ (ಆ-19) ಜಿಲ್ಲೆಯ 8 ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕರಾರಿ ಮೋಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರ, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲ್ಲೂಕಿನ ಎಲ್ಲ…
ಗ್ರಾಮ ಪಂಚಾಯತ್ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ದ : ಶಾಸಕ ಅಶೋಕ್ ಪಟ್ಟಣ
ರಾಮದುರ್ಗ : ಗ್ರಾಮ ಪಂಚಾಯತ್ ನೌಕರರ ಯಾವುದೇ ಸಮಸ್ಯೆಗಳು ಇದ್ದರೆ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವದಾಗಿ ತಾಲೂಕ ಪಂಚಾಯತ್ ನಲ್ಲಿ ನಡೆದ ಗ್ರಾಮ ಪಂಚಾಯತ್ ನೌಕರರ ಏಳನೇ ತಾಲೂಕ ಸಮ್ಮೇಳನವನ್ನು ಉದ್ಘಾಟಿಸಿ ಶಾಸಕರಾದ ಶ್ರೀ ಅಶೋಕ್ ಅಣ್ಣ ಪಟ್ಟಣ ರವರು…
ರಾಜ್ಯಪಾಲರ ಉಪಹಾರಕೂಟದಲ್ಲಿ ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪ
ಬೆಂಗಳೂರು: 15, ರಾಜಭವನದ ಗಾಜಿನಮನೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಆಯೋಜಿಸಿದ್ದ ಲಘು ಉಪಹಾರ ಕೂಟಕ್ಕೆ ರಾಜ್ಯಪಾಲರ ಆಹ್ವಾನದ ಮೇರೆಗೆ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್…
ಕಾರ್ಯನಿರತ ಪತ್ರಕರ್ತ್ರ ಧ್ವನಿ ಸಂಘಟನೆಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಶಾಲಾ ಕಿಟ್ ಮತ್ತು ರೈತರಿಗೆ ಸಶಿ ವಿತರಣೆ
ಹುಕ್ಕೇರಿ : ತಾಲೂಕ ಪಂಚಾಯತ್ ಸಭಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ವತಿಯಿಂದ ಸ್ವಾತಂತ್ರೋತ್ಸವದ ನಿಮಿತ್ಯ ಐತಿಹಾಸಿಕ ಪತ್ರಿಕಾ ದಿನಾಚರಣೆ ಹಾಗೂ ಅದ್ಧೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ 85 ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ಗಳು ವಿತರಿಸಲಾಯಿತು. ಜಿಟಿ ಗ್ರೂಪ್ ವತಿಯಿಂದ ಶಾಲಾ…
ಕಲಿತ ಶಾಲೆಗೆ 25 ಸಾವಿರ ದೇಣಿಗೆ ಮುಖ್ಯ ಗುರು ಸಂತಸ ಸ್ವಾತಂತ್ರ್ಯದ ಇತಿಹಾಸ ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ; ಅಯ್ಯಪ್ಪ
ಚಿತ್ತಾಪುರ; ತಾಲೂಕಿನ ರಾಮತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇಯ ಸ್ವಾತಂತ್ರ್ಯ ದಿನೋತ್ಸವ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ನಂತರ ಚಲನಚಿತ್ರ ನಿರ್ದೇಶಕ ಅಯ್ಯಪ್ಪ ರಾಮತೀರ್ಥ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಭೋಸ್, ಸರ್ದಾರ್ ವಲ್ಲಭಬಾಯ್…
ಶಾಲೆಯಲ್ಲಿ ಸಂವಿಧಾನದ ಪಾಠ ಬರಲಿ: ಆಮಿರ್ ಅಶ್ಅರೀ
ಯಲಬುರ್ಗಾ: ನಗರದ ಜ್ಞಾನ ಸಾಗರ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯುವ ಸಾಹಿತಿ ಆಮಿರ್ ಅಶ್ಅರೀ ಬನ್ನೂರು ಭಾರತ ದೇಶವೇ ನಮಗೆ ಸಾರ್ವಭೌಮ. ವಿದ್ಯಾವಂತ ಸಮಾಜದಿಂದಲೇ ದೇಶದ ಪ್ರಗತಿ ಮತ್ತು ಹಿತ ಸಾಧ್ಯವಾಗಿದೆ. ದೇಶಪ್ರೇಮವನ್ನು ಮೈಗೂಡಿಸಿಕೊಂಡು ಬದುಕುವ…
ಆಟದ ಹಕ್ಕಿನ ದಿನ
ಚಿಂಚೋಳಿ : ಪಟ್ಟಣದ ಹೊರವಲಯದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಆರ್ ಎಲ್ ಎಚ್ ಪಿ ಸಂಸ್ಥೆ ಮೈಸೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲೂಕು ಆಡಳಿತ ಹಾಗೂ ಸ್ಥಳೀಯ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ‘ಆಟದ ಹಕ್ಕಿನ ದಿನ’ 16. 8.25 ರಂದು…
ಮಕ್ಕಳ ಬಾಲ್ಯವಿವಾಹ ಕೊಸಂಬೆ ಆಕ್ರೋಶ.. ಶಿಕ್ಷಕರಿಗೆ ಶಾಲೆಯಲ್ಲಿ ಉಪಹಾರ ಕೊಂಡಾಮಂಡಲ ಶಾಲೆಯ ಸಮಸ್ಯೆ ಬಿಚ್ಚಿಟ್ಟ ವಿದ್ಯಾರ್ಥಿಗಳು
ಔರಾದ್ : ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ, ಪರಿಶೀಲನೆ ನಡೆಸಿದರು. ಅಲ್ಲಿಂದ ಶಾಲೆಯೊಳಗೆ ಬಂದ ಮಕ್ಕಳನ್ನು ಒಂದೆಡೆ ಸೇರಿಸಿ ಎಲ್ಲರಿಗೂ ಮಾತಾಡಿ ಸಮಸ್ಯೆಗಳನ್ನು ಆಲಿಸಿದರು.…
