ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಕಡ್ಡಾಯವಾಗಿ “ಬಸವೇಶ್ವರ ಜಯಂತಿ ಆಚರಣೆ ಆಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು : ಸಂಗಮೇಶ ಜವಾದಿ

ಬೀದರ : ಜಗಜ್ಯೋತಿ ಬಸವೇಶ್ವರ ಜಯಂತಿಯು ದಿನಾಂಕ 20.04.2026 ರಂದು ವಿಶ್ವದಾದ್ಯಂತ ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಗುತ್ತದೆ. ಜಗಜ್ಯೋತಿ ಬಸವಣ್ಣನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಸಮಾನತೆ ಮತ್ತು ಕಾಯಕ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಮಹಾನ್ ಮಾನವತಾವಾದಿ. ಅವರ ತತ್ವಗಳು ಇಂದಿನ ಸಮಾಜಕ್ಕೆ…

ಡಾ.ಬಿ ಆರ್ ಅಂಬೇಡ್ಕರ್ 135ನೇ ಜಯಂತಿ ಆಚರಣೆ ಗುರುಶಾಂತ ಪಾವಟೆ

ಹುಕ್ಕೇರಿ.ತಾಲೂಕಾ ಆಡಳಿತ, ತಾಲೂಕ ಪಂಚಾಯತ, ಪುರಸಭೆ ಹುಕ್ಕೇರಿ ಮತ್ತು ಸಂಕೇಶ್ವರ ಹಾಗೂ ಸಮಾಜ ಕಲ್ಯಾಣ ಹುಕ್ಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಡಾ. ಬಿ ಆರ್ ಅಂಬೇಡ್ಕರ್…

ಭಾರತೀಯ ಸಂವಿಧಾನದ ಮುಖ್ಯ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮದಿನಾಚರಣೆ

ಹುಕ್ಕೇರಿ : ತಾಲೂಕಿನ ಗುಡಸ ಗ್ರಾಮದ ಅಂಬೇಡ್ಕರ ನಗರದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತ್ತು ಗ್ರಾಮದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾದ ಪ್ರಶಾಂತ ಕಾಂಬಳೆ ಯವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ವಿವರಶಿ ಅವರ ವಿದ್ಯಾಭ್ಯಾಸದ ಬಗ್ಗೆ ಮಾತನಾಡಿದರು 2026 ಮಂಗಳವಾರ,…

ಬೀದರ:ಪತ್ರಕರ್ತರು ಸದಾಕಾಲ ಜನಪರವಾಗಿ, ಸಮಾಜದ ಪರವಾಗಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಅವರು ಶನಿವಾರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ಏಪ್ರಿಲ್ 11ರಂದು ಆರಂಭವಾದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಜನವಾಡ ರಸ್ತೆಯಲ್ಲಿನ ಝೀರಾ ಕನ್ವೆನ್ಸನ್ ಹಾಲನಲ್ಲಿ ಆಯೋಜನೆಯಾಗಿದ್ದ ಸಮಾರಂಭದಲ್ಲಿ, ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಸಂತ?ದಿಂದ…

ಮಕ್ಕಳಿಗೆ ನೋಟು ಬುಕ್ ಪೆನ್ನು ಕೊಡುವುದರ ಮೂಲಕ ಪ್ರದೀಪ್ ಎಸ್ ಕೆ ಹುಟ್ಟುಹಬ್ಬ ಆಚರಣೆ

ಕಲಬುರ್ಗಿ : ಕಾಳಗಿ ತಾಲೂಕಿನ ಅರಜಂಬಗಾ ಗ್ರಾಮದ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಪ್ರದೀಪ್ ಎಸ್ ಕೆ, ರವರ ಜನ್ಮದಿನದ ಪ್ರಯುಕ್ತ ಬೇಸಿಗೆ ರಜೆ ಕಾರಣ ಮುಂಚಿತವಾಗಿ ನೋಟ್ ಬುಕ್ ಮತ್ತು ಪೆನ್ನುಗಳನ್ನು ವಿತರಣೆ ಮಾಡಲಾಯಿತು.…

ಅಕ್ರಮ ಸವಳು ಮಾರಾಟ ಮಾಡುವ ಸುದರ್ಶನ್ ರಡ್ಡಿ ಮೇಲೆ ಪ್ರಕರಣ ಧಾಖಲಿಸಿವಂತೆ ಸಚಿವರಿಗೆ ಮನವಿ

ಕಲಬುರಗಿ ಜಿಲ್ಲಾ ಕಾಳಗಿ ತಾಲೂಕಿನ ಕಂಚನಾಳ ಗ್ರಾಮದ ಸರ್ವೇ ನಂ 46 ಕರ್ನಾಟಕ ಸರಕಾರದ ಇಲಾಖೆ ಸಂಬಂಧಪಟ್ಟ ಗೈರಾಣಿ ಭೂಮಿ ಇದ್ದು ಸುದರ್ಶನ್ ರಡ್ಡಿ ಎಂಬುವರು ಅಕ್ರಮವಾಗಿ ಕಬಳಿಸಿಕೊಂಡು ಸವಳು ಮಣ್ಣು ಅಗೆದು ಮಾರಾಟ ಮಾಡುತ್ತಿದ್ದಾರೆ ಇವರ ಮೇಲೆ ಸೂಕ್ತ ಕಾನೂನು…

ತುಪ್ಪದ ಮನೆತನದ ‘ಸಹೋದರಿಯರ’ ಸಾಧನೆ

ವಿಜ್ಞಾನ-ವಾಣಿಜ್ಯ ವಿಭಾಗದಲ್ಲಿ ಮಿನುಗಿದ ಹಿರಿಯಕ್ಕ-ಕಿರಿಯಕ್ಕ.! ವಿಶೇಷ ವರದಿ ಸಾಧನೆಗೆ ಬಡತನವಾಗಲಿ ಅಥವಾ ಭೌಗೋಳಿಕ ಹಿನ್ನೆಲೆಯಾಗಲಿ ಅಡ್ಡಿಯಾಗದು ಎಂಬುದನ್ನು ಕೊಲ್ಹಾರ ಭಾಗದ ತುಪ್ಪದ ಮನೆತನದ ಇಬ್ಬರು ಹೆಣ್ಣುಮಕ್ಕಳು ಸಾಬೀತುಪಡಿಸಿದ್ದಾರೆ. ಒಂದೇ ಕುಟುಂಬದ ಕುಡಿಗಳಾದ ಸ್ಪೂರ್ತಿ ಪರಸುರಾಮ ತುಪ್ಪದ ಹಾಗೂ ತೇಜಶ್ವಿನಿ ಈರಣ್ಣ ತುಪ್ಪದ…

ನಮ್ಮ ಗ್ರಾಮಕ್ಕೆ ಆಗಮಿಸಿದ ಪಲ್ಲಕ್ಕಿ ಬಸ್ ಸೇವೆಗೆ ಮುಖಂಡರಿಂದ ಚಾಲಕರಿಗೆ ಸ್ವಾಗತ ಸತ್ಕಾರ

ಹುಕ್ಕೇರಿ. ತಾಲೂಕಿನ ಯಾದಗೂಡ ಗ್ರಾಮದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆ ವತಿಯಿಂದ ನೂತನವಾಗಿ ಪಲ್ಲಕ್ಕಿ ಬಸ್ ಸೇವೆ ಪ್ರಾರಂಭವಾಗಿ ಅಥಣಿ ದಿಂದಾ ಐನಾಪುರ್ ಉಗಾರ್ ಸಿರಗುಪ್ಪಿ ಚಿಕ್ಕೋಡಿ ಹುಕ್ಕೇರಿ ಬೆಳಗಾವಿ ಮಾರ್ಗವಾಗಿ ಬೆಂಗಳೂರು ಗೆ ಪ್ರತಿ ದಿನ ಸೇವೆಯನ್ನು ಪ್ರಾರಂಭವಾಯಿತು. ಇಂದು ದಿನಾಂಕ…

ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜಿವಂರಾಮ್ ಜಯಂತಿ ಆಚರಣೆ

ಹುಕ್ಕೇರಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿಶು ಅಭಿವೃದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿ ಆದ್ ಸಾಮಾಜಿಕ ಕಳಕಳಿಯಿಂದ್ ಸಮಾಜ್ಯ ವು ಪ್ರಗತಿಪರ ಮಾರ್ಗದಲ್ಲಿ ಸಾಗಲು ಭಾರತವು ಬೆಳೆಲೆಯಲ್ಲಿ ಸಾಧ್ಯ ಎನ್ನುವ ಹಿತದೃಷ್ಟಿಯಿಂದ್ ಬಾಬು ಜಗಜೀವನ್…

ಬಾಲ್ಯ ವಿವಾಹ ವಧು,ವರ ಪೋಷಕರು ಪೂಜಾರಿ ಅಷ್ಟೇ ಅಲ್ಲ ಸಂಬಂಧಿಕರು ಶಾಮಿಯಾನ ಹಾಕುವವರು ಆಮಂತ್ರಣ ಮುದ್ರಿಸುವವರು ಸೇರಿ ಭಾಗವಹಿಸುವವರಿಗೂ ಶಿಕ್ಷೆ

ಬಸವಕಲ್ಯಾಣ : ಬಾಲ್ಯ ವಿವಾಹ ತಡೆಗಟ್ಟಲು ಬಾಲ್ಯವಿವಾಹ ನಿಷೇಧಾಧಿಕಾರಿಗಳು ಸಕ್ರಿಯವಾಗಿ ಬಾಗಿಯಾಗುವ ಕುರಿತು, ದಿನಾಂಕ:09-04-2026 ರಂದು ಬಸವಕಲ್ಯಾಣ ತಾಲ್ಲೂಕಾ ತಹಸಿಲ್ದಾರರ ಕಛೇರಿಯಲ್ಲಿ ಕಾರ್ಯಗಾರ ಹಮ್ಮಿಕೊಂಡಿದ್ದು, ಈ ಕಾರ್ಯಗಾರದ ಕುರಿತು ಉಪ ತಹಸಿಲ್ದಾರರು ಮಾತನಾಡಿ ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಬಾಲ್ಯ…

error: Content is protected !!