ಕಾಳಗಿ ತಾಲೂಕಿನ ಇಂಗನ್ಕಲ್ ಗ್ರಾಮದಲ್ಲಿ ರಾತ್ರಿ 8ಗಂಟೆಗೆ ಗ್ರಾಮದ ಹಿರಿಯರು ಯುವಕರು ಸೇರಿಕೊಂಡು ಡಾಕ್ಟರ್ ಮಲ್ಲಿಕಾರ್ಜುನ್ ಖರ್ಗೆ ಜಿ ಅವರ 83ನೇ ಹುಟ್ಟು ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಪ್ರಭು ಸಾಹುಕಾರ್ ಬೆನಕನಪಲ್ಲಿ ಹಾಗೂ ಮಾಜಿ…
Category: ರಾಜ್ಯ
ಸತೀಶ ಜಾರಕಿಹೊಳಿ ಮತ್ತು ರಮೇಶ್ ಕತ್ತಿ 103ನೇ ಜೈನ ಸಭೆಯಲ್ಲಿ ಭಾಗಿ
ರಾಯಬಾಗ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಆಯೋಜಿಸಲಾದ ದಕ್ಷಿಣ ಭಾರತದ 103ನೇ ಜೈನ ಸಭೆ ಮತ್ತು ತ್ರೈವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿ, ಜೈನ ಮುನಿಗಳಿಂದ…
ತಂದೆ-ಮಗನ ಸುಳ್ಳು ಪ್ರಚಾರ ಖಂಡನೀಯ: ಈಶ್ವರ್ ಖಂಡ್ರೆ ವಿರುದ್ಧ ಭಗವಂತ ಖೂಬಾ ವಾಗ್ದಾಳಿ
ಬೀದರ್ – “ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಮ್ಮ ಮಗನ ಒಂದು ವರ್ಷದ ಸಾಧನೆಗಳ ಬಗ್ಗೆ ಸುಳ್ಳು ಮಾಹಿತಿ ನೀಡುವ ಮೂಲಕ ಜಿಲ್ಲೆಯ ಧಾರ್ಮಿಕ ನಾಯಕರನ್ನು ದಾರಿ ತಪ್ಪಿಸಿ ವೀಡಿಯೊ ಹೇಳಿಕೆ ನೀಡಿದ್ದು ಖಂಡನೀಯ” ಎಂದು ಮಾಜಿ ಕೇಂದ್ರ…
ಕಲಬುರ್ಗಿ ಚಿನ್ನದಂಗಡಿ ದರೋಡೆ ಪ್ರಕರಣ: ಮೂವರು ಅಂರ‍್ರಾಜ್ಯ ಕುಖ್ಯಾತ ಆರೋಪಿಗಳ ಸೆರೆ
ಕಲಬುರ್ಗಿ- ನಗರದ ಸೂಪರ್ ಮಾರ್ಕೆಟ್‌ನ ಸರಾಫ್ ಬಜಾರ್‌ನಲ್ಲಿ ಕಳೆದ 11ರಂದು ಹಾಡಹಗಲೇ ಮಹ್ಮದ್ ಸಬ್ಕಾತುಲ್ಲಾ ಮಲ್ಲಿಕ್ ತಂದೆ ಮಹ್ಮ ಕಿಬಾರಿಯಾ ಮುಲ್ಲಿಕ್ ಅವರ ಒಡೆತನಕ್ಕೆ ಸೇರಿದ ಚಿನ್ನದ ಅಂಗಡಿಯಲ್ಲಿ ಮೂರು ಕೋಟಿ ರೂ.ಗಳಿಗಿಂತಲೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಪ್ರಕರಣಕ್ಕೆ…
ಸಿದ್ದಾರ್ಥ ಪದವಿ ಪೂರ್ವ ಕಾಲೇಜನಲ್ಲಿ AICC ರಾಷ್ಟೀಯ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ ಜಿ ಅವರ ಜನುಮದಿನ ಕೇಕ್ ಕತ್ತರಿಸುವ ಮೂಲಕ ಆಚರಣೆ
ಕಾಳಗಿ : ಪಟ್ಟಣದಲ್ಲಿ ಶಿಕ್ಷಣ ಸಂಸ್ಥೆ ಮಾಳಿಂಗೆಶ್ವರ ಶಿಕ್ಷಣ ಸಂ ಸಂಸ್ಥೆ ಕೊಡದೂರ ಅಡಿಯಲ್ಲಿ ನಡೆಯುವ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ AICC ರಾಷ್ಟ್ರಿಯ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಜನುಮದಿನ ಕೇಕ್ ಕತ್ತರಿಸುವ ಮೂಲಕ ಹಾಗೂ ಆಚರಣೆ ಹಾಗೂ…
ವಿಶ್ವನಾಯಕರ ವಿರುದ್ಧ ಏಕವಚನ ದಲ್ಲಿ ಮಾತನಾಡುವ ಮಲ್ಲಿಕಾರ್ಜುನ ಖರ್ಗೆ ಮೋದಿ ಯವರನ್ನು ಕ್ಷಮೇ ಯಾಚಿಸಬೇಕು : ಸಂಸದ ಜಿಗಜಿಣಗಿ
ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶೋಭೆ ತರುವುದಿಲ್ಲ, ಕೂಡಲೇ ಖರ್ಗೆ ಅವರು…
ಬ್ಯಾಹಟ್ಟಿ ಗ್ರಾಮದಲ್ಲಿ ಯಶಸ್ವಿಯಾಗಿ ಜರುಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹುಬ್ಬಳ್ಳಿ : ಡಾ!! ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಧಾರವಾಡ ಜಿಲ್ಲಾಧ್ಯಕ್ಷರಾದ ಶಂಕರ ಪಾತ್ರದ ಇವರ ನೇತೃತ್ವದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ…
ಹುಟ್ಟುಹಬ್ಬ ಆಚರಣೆ ವೇಳೆ ಸ್ನೇಹಿತ ಮೊಟ್ಟೆ ಎಸೆದಿದಕ್ಕೆ ಗಲಾಟೆ ಯಾವುದೇ ಪುಡಿ ರೌಡಿಗಳಿಂದ ಗುಂಪು ಹಲ್ಲೆ ನಡೆದಿಲ್ಲ ಆರ್.ಟಿ ನಗರ ವೈರಲ್ ಸುದ್ಧಿಗೆ ಪೊಲೀಸ್ ಸ್ಪಷ್ಟನೆ
ಬೆಂಗಳೂರು : ನಲ್ಲಿ ಪುಡಿ ರೌಡಿಗಳ ಅಟ್ಟಹಾಸ ನಡುರಸ್ತೆಯಲ್ಲೇ ಯುವಕರ ಮಾರಾಮಾರಿ, ಮಾರಕಾಸ್ತ್ರ ಹಿಡಿದು ಗುಂಪುಗಳ ಮೇಲೆ ಹಲ್ಲೆ, ಆರ್.ಟಿ ನಗರದಲ್ಲಿ ನಡೆದಂತಹ ಘಟನೆ ಎಂಬ ಶಿರ್ಷಿಕೆಯಡಿಯಲ್ಲಿ ಭಿತ್ತರಿಸಲಾಗಿರುತ್ತದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ…
ಸಂತಪುರ : ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ
ಔರಾದ : ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವ ವಿನೂತನ ಪರಿಕಲ್ಪನೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಸಂತಪುರ ಪೊಲೀಸ್ ಠಾಣೆ ಪಿ ಎಸ್ ಐ ನಂದುಕುಮಾರ್ ಮೂಳೆ ಮತ್ತು…
ಕರ್ನಾಟಕದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಾರಿಗೆ ಇಲಾಖೆ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಸತೀಶ ಜಾರಕಿಹೊಳಿ
ಬೆಳಗಾವಿ : ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಕಚೇರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯ…
