ಚಿಂಚೋಳಿ ಚಂದಾಪುರ ಅವಳಿ ಪಟ್ಟಣದ ಬಸವೇಶ್ವರ ವೃತ್ತದಿಂದ ತಾಂಡುರ ಕ್ರಾಸ್ ನ ಮುಖ್ಯರಸ್ತೆ ತುಂಬಾ ಹದಗೆಟ್ಟಿದ್ದು ಇಲ್ಲಿ ತೆಗ್ಗು ಗುಂಡಿಗಳಿಂದ ವಾಹನ ಸವಾರರು ನಿತ್ಯ ಅಪಘಾತವಾಗುತ್ತಿದ್ದು ವಾಹನ ಸವಾರರು ಭಯದ ವಾತಾವರಣದಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ಸುಮಾರು ವರ್ಷಗಳಿಂದ ಮುಖ್ಯರಸ್ತೆಯ ತೆಗ್ಗು ಗುಂಡುಗಳಿಂದ…
Category: ರಾಜ್ಯ
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕರಿಸಬೇಕು ಜನಜಾಗೃತಿಗೆ ಗ್ರಾಮಗಳಲ್ಲಿ ಡಂಗುರ ಸಾರಲು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ ಸೂಚನೆ
ಮಕ್ಕಳು ಓದುವ ದೃಷ್ಟಿಯಿಂದ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಸುಧಾರಣೆ ಹಿನ್ನೆಲೆಯಲ್ಲಿ ಕಾಳಗಿ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಪ್ರತಿದಿನ ರಾತ್ರಿ 7ರಿಂದ 9ಗಂಟೆ ವರೆಗೆ ಮೊಬೈಲ್ ಮತ್ತು ಟಿವಿ ಆಪ್ ಮಾಡಬೇಕು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ…
೨೦೧೪ ರಲ್ಲಿಯೇ ಮಹಾನಗರವಾಗಿ ರೂಪುಗೊಂಡಿರುವ ವಿಜಯಪುರ ಇನ್ನು ಅನೇಕ ಕಡೆಗಳಲ್ಲಿ, ಸರ್ಕಾರಿ ದಸ್ತಾವೇಜುಗಳಲ್ಲಿ ನಗರ ಎಂದೇ ಬರೆಯಲಾಗುತ್ತ : ಸಂದೀಪ ಪಾಟೀಲ
ವಿಜಯಪುರ ಐತಿಹಾಸಿಕ ವೈಶಿಷ್ಟ್ಯಗಳನ್ನು ಹೊಂದಿರುವ ಅಪೂರ್ವ ನಗರ. ೨೦೧೪ ರಲ್ಲಿಯೇ ಮಹಾನಗರವಾಗಿ ರೂಪುಗೊಂಡಿದೆ, ಆದರೂ ಇಂದಿಗೂ ಅನೇಕ ಕಡೆಗಳಲ್ಲಿ, ಸರ್ಕಾರಿ ದಸ್ತಾವೇಜುಗಳಲ್ಲಿ ನಗರ ಎಂದೇ ಬರೆಯಲಾಗುತ್ತದೆ, ಹೀಗಾಗಿ ಕಡ್ಡಾಯವಾಗಿ ವಿಜಯಪುರ ಮಹಾನಗರ ಎಂದು ಬರೆಯುವಂತಾಗಬೇಕು ಎಂಬುದು ನನ್ನ ಒತ್ತಾಸೆ ಎಂದು ಬಿಜೆಪಿ…
ಹುಕ್ಕೇರಿ ತಾಲೂಕು ಸಬ್ ರಿಜಿಸ್ಟ್ರಾರ್ ಪೊಲೀಸ ಅವರ ಅತಿಥಿ
ಹುಕ್ಕೇರಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ–ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ತಾಲೂಕು ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಗೆ ನಿರಪೇಕ್ಷಣಾ ಜಾಮೀನು ಮಂಜೂರಾಗಿದ್ದ ಹಿನ್ನೆಲೆಯಲ್ಲಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು…
ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಧಾರ್ಮಿಕ ಸುಭಿಕ್ಷಾ ಕಾರ್ಯಕ್ರಮ
ಹುಮನಾಬಾದ : ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಆಯೋಜಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ಹುಮನಾಬಾದ ತಾಲೂಕು. ಹುಮನಾಬಾದ (ಬಿ) ವಲಯದ ಪರಮಪೂಜ್ಯ ಪದ್ಮವಿಭೂಷಣ ಡಾ|| ಡಿ. ವೀರೇಂದ್ರ ಹೆಗ್ಗಡೆ ಯವರ ಹಾಗೂ ಮಾತೃಶ್ರೀ ಡಾ||…
ಬೀದರ್: ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ರಮೇಶ್ ಪಾಟೀಲ್ ಸೋಲಪೂರ್ ಮುಂದುವರಿಕೆ
ಬೀದರ್ : ಪ್ರಸ್ತುತ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಬೀದರ್ ಜಿಲ್ಲಾಧ್ಯಕ್ಷರಾಗಿದ್ದ ರಮೇಶ್ ಪಾಟೀಲ್ ಸೋಲಪೂರ್ ರವರನ್ನು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ಮುಂದುವರಿಸಿ ಮಾಜಿ ಪ್ರಧಾನ ಮಂತ್ರಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಜೆ.ಪಿ…
ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಗುರುಬಸವ ಪಟ್ಟದ್ದೇವರು
ಔರಾದ್ : ಹಳ್ಳಿ ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂಬ ದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನ ಶ್ರೀಗಳಾದ ಗುರುಬಸವ ಪಟ್ಟದ್ದೇವರು ಹೇಳಿದರು. ತಾಲೂಕಿನ ಅನುಭವ ಮಂಟಪ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…
ಕೋ-ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆ
ಯಮಕನಮರಡಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಜಿಲ್ಲಾ ಪಂ ವ್ಯಾಪ್ತಯ ಕಲಖಾಂಬ ಗ್ರಾಮದಲ್ಲಿ ಶ್ರೀ ಗಣೇಶ್ ಕೋ-ಆಪರೇಟಿವ್ ಸೊಸೈಟಿಯ ನೂತನ ಕಟ್ಟಡದ ಉದ್ಘಾಟನೆಯನ್ನು…
ರೂ. 20.00 ಲಕ್ಷ ವೆಚ್ಚದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ
ಯಮಕಮರಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕಮರಡಿ ವಿಧಾನಸಭಾ ಕ್ಷೇತ್ರದ ಕುರಣಿ ಗ್ರಾಮದಲ್ಲಿ ಅಂದಾಜು ರೂ. 20.00 ಲಕ್ಷ ವೆಚ್ಚದಲ್ಲಿ…
ತೇಗಂಪುರ: ರೇವಪ್ಪಯ್ಯ ಜಾತ್ರೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ
ಔರಾದ್: ತಾಲೂಕಿನ ತೇಗಂಪುರ ಗ್ರಾಮದಲ್ಲಿ ಶ್ರೀ ರೇವಪ್ಪಯ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆಬ್ರವರಿ 7ರಂದು ಶನಿವಾರ ಮುಂಜಾನೆ 10.30 ಗಂಟೆಗೆ ವಿ ಕೇರ್ ಆಸ್ಪತ್ರೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ…
