ಸಚಿವರು ಆಗಮಿಸುವ ಹಿನ್ನೆಲೆ ಚಂದ್ರಪಳ್ಳಿ ಜಲಾಶಯಕ್ಕೆ ಭೇಟಿ ನೀಡಿದ ಸಂತೋಷಕುಮಾರ ಚವ್ಹಾಣ

ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಜಲಾಶಯದಲಿ ಉದ್ಘಾಟನೆಗೊಳ್ಳುವ ಜಂಗಲ್ ಸಫಾರಿ ವಾಹನ, ದೋಣಿಗಳಿಗೆ ಚಾಲನೆ, ಟೆಂಟ್ ಹೌಸ್ ಉದ್ಘಾಟನೆ,ಹಾಗೂ ಪೋಲಕಪಳ್ಳಿಯ ಸಾಲುಮರದ ತಿಮ್ಮಕ್ಕ ಪಾರ್ಕ್ ಉದ್ಘಾಟನೆ ನೆರವೇರಲಿದ್ದು ಕಾರ್ಯಕ್ರಮಕ್ಕೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐ ಟಿ ಬಿಟಿ ಕಲ್ಬುರ್ಗಿ…

ವೀರಣ್ಣ ಸುಗಂಧಿ ಅವರ ವತಿಯಿಂದ ಮಕ್ಕಳಿಗೆ ಪೆನ್ನು ಬರವಣಿಗೆ ಪ್ಯಾಡುಗಳು ವಿತರಣೆ

ಚಿಂಚೋಳಿ ತಾಲೂಕಿನ ಸರಕಾರಿ ಪ್ರೌಢ ಶಾಲೆ ಕಲ್ಲೂರ್ ರೋಡ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಶ್ರೀ ವೀರಣ್ಣ ಸುಗಂಧಿ ಶಿಕ್ಷಕರ ಅವರ ವತಿಯಿಂದ ಮಕ್ಕಳಿಗೆ ಪೆನ್ನು ಮತ್ತು ಬರವಣಿಗೆ ಪ್ಯಾಡುಗಳು ವಿತರಣೆ ಮಾಡಿದರು ಈ ಸಂಧರ್ಭ ದಲ್ಲಿ ಮುಖ್ಯ ಗುರುಗಳು ಉಷಾ…

ವೆಂಕಟೇಶ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಚಿತ್ತಾಪುರ; ಪಟ್ಟಣದ ವೆಂಕಟೇಶ ನಗರದಲ್ಲಿ ಸುಮಾರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ ಕೂಡಲೇ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ನಿವಾಸಿ ದೇವಪ್ಪ ನಂದೂರಕ‌ರ್ ಮಾತನಾಡಿ,…

ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಬೇಕು ; ಪಾಟೀಲ್

ಚಿತ್ತಾಪುರ; ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದರ ಮೂಲಕ ಸಂಸ್ಕಾರ ನೀಡಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು. ಪಟ್ಟಣದ ಹೊರವಲಯದ ಮಳಖೇಡ ರಸ್ತೆಯಲ್ಲಿರುವ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಗ್ರೇಟ್ ಇಂಡಿಯಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ…

ಹುಕ್ಕೇರಿ ಗ್ರಾಮ ದೇವತೆ ಶ್ರೀ ಮಹಾಲಕ್ಷ್ಮಿ ದ್ಯಾಮಮ್ಮ ದೇವಿ ಜಾತ್ರೆ ಪ್ರಾರಂಭ

ಹುಕ್ಕೇರಿ ನಗರದಲ್ಲಿ ಇಂದಿನಿಂದ ಪ್ರಾರಂಭವಾದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆಯು ಐದು ದಿನಗಳ ಕಾಲ ಅತಿ ವಿಬ್ರಂಜನೆಯಿಂದ ಜರುಗಲಿವೆಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಪ್ರತಿ ಮೂರು ವರ್ಷಕ್ಕೊಮ್ಮೆ ಜರಗುವ ಹುಕ್ಕೇರಿ ಗ್ರಾಮ ದೇವತೆ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆ…

ಮುಸ್ತಾಪೂರ ಸರಕಾರಿ ಶಾಲೆಯಲ್ಲಿ ವಿನೂತನ ಮಹಿಳಾ ದಿನಾಚರಣೆ

ಸಾಧಕ ಮಹಿಳೆಯರ ವೇಷಧಾರಿಗಳಾಗಿ ಮೆರೆದ ವಿದ್ಯಾರ್ಥಿನಿಯರು ! ಔರಾದ್ : ತಾಲೂಕಿನ ಮುಸ್ತಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿನೂತನವಾಗಿ ಆಚರಿಸಲಾಯಿತು. ಸಮಾಜದಲ್ಲಿ ಮಹತ್ವದ ಸಾಧನೆ ಮಾಡಿದ ಹಾಗೂ ಇತಿಹಾಸದಲ್ಲಿ ತಮ್ಮದೇ…

ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ !

ಬಾಗೇಪಲ್ಲಿ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪೆನುಮಲೆ ಗ್ರಾಮದ…

ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಿಪ್ಪಾಣಿ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕುಣ್ಣೂರ ಗ್ರಾಮದಲ್ಲಿ ಅಂದಾಜು 20 ಲಕ್ಷ ರೂ., ಬೆನ್ನಾಡಿ ಗ್ರಾಮದಲ್ಲಿ 25 ಲಕ್ಷ…

ಕಾಡು ಬೆಳೆಸಿ ನಾಡು ಉಳಿಸಿ :ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಜಾಗೃತಿ ಅಭಿಯಾನ

ಕಲಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಕುಡಹಳ್ಳಿ ಗ್ರಾಮದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಚಿಂಚೋಳಿ ಇಕೋ ಕ್ಲಬ್ ಕಾರ್ಯಕ್ರಮದಡಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಅಭಿಯಾನವನ್ನು…

ರಾಜ್ಯ ಸರ್ಕಾರದ ಬಜೆಟ್ ಖಾಲಿ ಚೊಂಬು: ಶಾಸಕ ಪ್ರಭು ಚವ್ಹಾಣ

— ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸದ ಖಾಲಿ ಚೊಂಬಿನಂತಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರಾಜ್ಯದ ರೈತರು,…

error: Content is protected !!