ದಿನಾಂಕ, 24/12/2025 ರಂದು ವಿಜಯಲಕ್ಷ್ಮಿ ದರ್ಶನ್, ಹೊಸಕೆರೆಹಳ್ಳಿ ಬೆಂಗಳೂರು ರವರು ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಅಶ್ಲೀಲ ಕಮೆಂಟ್ಗಳನ್ನು ಹಾಕಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅಂತಹ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಿದ್ದ 18 ಕ್ಕೂ…
Category: ರಾಜ್ಯ
ಕಾಲುವೆಯ ದುರಸ್ತಿಗೆ ಆಗ್ರಹ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕ. ನೀ. ನಿ. ನಿ. ನಂ 1 ಕಾಲುವೆ ಉಪವಿಭಾಗ ಕಚೇರಿ ಕಂಪ್ಲಿ ಕಾಲುವೆಯ ತಡೆಗೋಡೆಯು ಕೆಲವು ಕಡೆ ಸಂಪೂರ್ಣವಾಗಿ ಕೊರತೆ ಉಂಟಾಗಿ ಪುರಸಭೆಯ ಕಸ ವಿಲೆವಾರಿ ಘಟಕಕ್ಕೆ ಮತ್ತು ಅಯ್ಯಪ್ಪ ಸ್ವಾಮಿ ಹಾಗೂ ಸಾಯಿಬಾಬಾ ಗುಡಿಯ…
ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಸದಸ್ಯತ್ವ ರದ್ದು ಪಡಿಸುವಂತೆ ವಿಜಯಕುಮಾರ್ ನಾತೆ ಆಗ್ರಹ
ಹುಮನಾಬಾದ್ : ತಾಲ್ಲೂಕಿನ ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಭೋಜಗುಂಡಿ ಅವರು 11 ತಿಂಗಳಿಂದ ಇಲ್ಲಿವರೆಗೂ ಯಾವುದೇ ಸಾಮಾನ್ಯ ಸಭೆ ನಡೆಸದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಆರೋಪಿಸಿ, ಅವರ ಸದಸ್ಯತ್ವ ರದ್ದುಪಡಿಸಬೇಕು ಎಂದು ದುಬಲಗುಂಡಿ ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ್…
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ್ ಸವದಿ ವಿರುದ್ದ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಆರೋಪ
ಅಥಣಿ: ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ದ ಮಾರನಾಂತಿಕ ಹಲ್ಲೆ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಡಿಸಿಸಿ ಬ್ಯಾಂಕ್ ಲೇಬಲ್ ಯೂನಿಯನ್ ಅಧ್ಯಕ ನಿಂಗಪ್ಪ ಕರೆಣ್ಣವರ ಅವರನ್ನ ಕೆಲಸದ ವಿಚಾರವಾಗಿ ಶಾಸಕರ ಮನೆಗೆ ಹೋಗಿದ್ದ…
ಫೇ 4ಕ್ಕೆ ತಾಲೂಕು ಮಟ್ಟದ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧಾರ : ಕಸಪಾ ಅಧ್ಯಕ್ಷ ಬಿಎಂ ಅಮರವಾಡಿ
ಔರಾದ್ : ಫೆಬ್ರವರಿ 4ರಂದು ಕಸಾಪ ವತಿಯಿಂದ ತಾಲೂಕು ಮಟ್ಟದ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಔರಾದ್ ತಾಲೂಕು ಮಟ್ಟದ ಏಳನೇ…
ಪ್ರತಿ ಹೊಸ ವರ್ಷ ಪೌರಾಕಾರ್ಮಿಕರಿಗೆ ಸನ್ಮಾನಿಸುವ ಹಿರಿಯ ವಕೀಲರಾದ ಚಿತ್ರಗಾರ್ ರಾಜಕುಮಾರ್
ಸಾರ್ವಜನಿಕ ರಜೆಗಳು ಹಬ್ಬ ಹರಿ ದಿನಗಳು ಭಾನುವಾರಗಳು ಹೀಗೆ ಯಾವುದನ್ನು ಪರಿಗಣಿಸದೆ ತಮ್ಮ ಕಾರ್ಯದಲ್ಲಿ ನಿರಂತರವಾಗಿ ನಿಸ್ವಾರ್ಥ ಸೇವೆ ಮಾಡುತ್ತಿರುವ ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿರುವ ಕೆಲಸ ಮಾಡುತ್ತಾರೆ. ಯಾವುದೇ ಒಂದು ನಗರ ಅಥವಾ ವಾರ್ಡ್ ಸ್ವಚ್ಛವಾಗಿರಲು ಕಾರಣ ಇವರ ಸೇವೆಯಾಗಿದೆ. ಕೋವಿಡ್…
ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ
ಬೆಳಗಾವಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಕರ್ನಾಟಕದ ಅತಿ ದೊಡ್ಡ ನಗರಗಳಲ್ಲಿ ಒಂದಾದ ಬೆಳಗಾವಿ ನಗರವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಅದರೊಂದಿಗೆ ಸಂಚಾರ…
ದಂಡಾಧಿಕಾರಿಗಳ ಕಚೇರಿಯಲ್ಲಿ ಏಜೆಂಟರ ಹಾವಳಿ – ಅಮಾಯಕ ನೌಕರ ಬಲಿ
ಹುಕ್ಕೇರಿ: ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಏಜೆಂಟರ ಹಾವಳಿ ಮಿತಿಮೀರಿದ್ದು, ಇದರಿಂದ ಅಮಾಯಕ ಸರ್ಕಾರಿ ನೌಕರರು ಬಲಿಯಾಗುತ್ತಿರುವ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಇತ್ತೀಚೆಗೆ ಡಿ ದರ್ಜೆ ನೌಕರರಾದ ಮಲ್ಲು ಮುಗಳಕೋಡ ಅವರ ಮೇಲೆ ಹೊರಿಸಲಾಗಿರುವ ಆರೋಪಗಳು ಸಂಪೂರ್ಣವಾಗಿ ಸುಳ್ಳು ಹಾಗೂ ಆಧಾರರಹಿತವಾಗಿವೆ ಎಂಬುದು…
ಪೈರಿಂಗ್ ರೇಂಜ್ ತರಬೇತಿ ಕೇಂದ್ರ ಸತೀಶ್ ಜಾರಕಿಹೊಳಿ ಉದ್ಘಾಟನೆ
ಯಮಕನಮರಡಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದ ಪಾಶ್ಚಾಪೂರ ಗ್ರಾಮದ ಸಮೀಪದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಶೂಟಿಂಗ್ ತರಬೇತಿ ಕೇಂದ್ರವನ್ನು (ಫೈರಿಂಗ್ ರೇಂಜ್)…
ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ
ಪ್ರತಿ ವರ್ಷದಂತೆ ಈ ವರ್ಷವೂ ಪೌರಕಾರ್ಮಿಕರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಚಿತ್ರಗಾರ್ ರಾಜಕುಮಾರ್ ವಕೀಲರು ಇವರಿಂದ ಸನ್ಮಾನವನ್ನು ಮಾಡಲಾಗುತ್ತಿದೆ, ಬಸವನಬಾವಿ ಏರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ದಿನಾಂಕ: 1 January, 2026 ಸಮಯ: ಬೆಳಗ್ಗೆ 10 ಗಂಟೆಗೆ ಸ್ಥಳ: ಚಿತ್ರಗಾರ್…
