ಮಂಗಳೂರು : ಟೌನ್ ಹಾಲ್ನಲ್ಲಿ 12 ದಿನಗಳ ಸಂಗೀತ ಯಜ್ಞ; ಗೋವಾ ಸಿಎಂ ಪ್ರಮೋದ್ ಸಾವಂತ್, ಐವನ್ ಡಿ’ಸೋಜಾ, ಬಿಷಪ್ ಪೀಟರ್ ಪೌಲ್ ಸಲ್ಡಾನ್ಹಾ ಭಾಗಿ ನಗರದ ಟೌನ್ ಹಾಲ್ನಲ್ಲಿ ಸೋಮವಾರ ಬೆಳಿಗ್ಗೆ 5 ಗಂಟೆಗೆ ವಿಶ್ವದ ಪ್ರಥಮ ಕೊಂಕಣಿ ಸಂಗೀತ…
Category: ರಾಜ್ಯ
ಹಿರಿಯೂರಿನಲ್ಲಿ KSRTC ನೂತನ ಬಸ್ ನಿಲ್ದಾಣ ಉದ್ಘಾಟನೆ
ಹಿರಿಯೂರು: ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ನೂತನ ಸುಸಜ್ಜಿತ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ಸಚಿವ ಸಂಪುಟದ ಸದಸ್ಯರು ಹಾಗೂ ಸ್ಥಳೀಯ ಶಾಸಕ ಮಿತ್ರರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿಲ್ದಾಣಕ್ಕೆ ಚಾಲನೆ…
ಚಿಕ್ಕೋಡಿ ಬಸವ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ – ವಾಹನ ಸವಾರರಿಗೆ ನಿರಾಳ
ಚಿಕ್ಕೋಡಿ: ಚಿಕ್ಕೋಡಿ ಪಟ್ಟಣದ ಸಂಚಾರ ವ್ಯವಸ್ಥೆ ಸುಧಾರಣೆಗೆ ಮಹತ್ವದ ಹೆಜ್ಜೆ ಇಡಲಾಗಿದೆ. ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಅಣ್ಣಾ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಅಣ್ಣಾ ಹುಕ್ಕೇರಿ ಅವರ ಪ್ರಯತ್ನದಿಂದ ಮಂಜೂರಾದ ಅನುದಾನದಲ್ಲಿ…
ರಾಯಬಾಗದಲ್ಲಿ ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಸಭೆ
ರಾಯಬಾಗ: ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಚಿಕ್ಕೋಡಿ ಜಿಲ್ಲಾ ಸಮಿತಿ ವತಿಯಿಂದ ರಾಯಬಾಗ ಪಟ್ಟಣದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮುಂಬರುವ ದಿನಗಳಲ್ಲಿ ನಡೆಯಲಿರುವ ಸಂವಿಧಾನ ಜಾಗೃತಿ ಸಮಾವೇಶದ ಕುರಿತು ಚರ್ಚಿಸಿ, ಪೂರ್ವಭಾವಿ ಸಿದ್ಧತೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಸಂವಿಧಾನದ ಆಶಯಗಳನ್ನು ಜನರಿಗೆ…
ಹುಕ್ಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆಂಪಣ್ಣ ಶಿರಹಟ್ಟಿ ಅರ್ಜಿ ಸಲ್ಲಿಕೆ
ಹುಕ್ಕೇರಿ: ಕಾಂಗ್ರೆಸ್ ಪಕ್ಷದ ಸಂಘಟನಾ ಸೃಜನ್ ಅಭಿಯಾನ 2.0ರಡಿ ಹುಕ್ಕೇರಿ ಮತ್ತು ಸಂಕೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂಬಂಧ ಪಟ್ಟಣದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಬ್ಲಾಕ್ ಸಮಿತಿಗಳ ಬಲವರ್ಧನೆ, ಪಕ್ಷದ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ…
ಸಭೆಗೂ ಮುನ್ನವೇ ರೈತರ ನಡುವೆ ಜಗಳ – ಸುವರ್ಣಸೌಧದಲ್ಲಿ ಗೊಂದಲ
ಬೆಳಗಾವಿ: ಮುಖ್ಯಮಂತ್ರಿ ನೇತೃತ್ವದ ಕಬ್ಬು ಬೆಳೆಗಾರರ ಸಭೆ ಆರಂಭಕ್ಕೂ ಮುನ್ನವೇ ಸುವರ್ಣಸೌಧದ ಸಭಾಂಗಣದಲ್ಲಿ ರೈತ ಸಂಘಟನೆಗಳ ಎರಡು ಬಣಗಳ ನಡುವೆ ಜಗಳ ನಡೆದು ಗೊಂದಲ ಉಂಟಾಗಿದೆ. ಕೋಡಿಹಳ್ಳಿ ಚಂದ್ರಶೇಖರ ಬಣ ಮತ್ತು ಯುವನ್ನ ಪೂಜಾರಿ ಬಣದ ರೈತರ ನಡುವೆ ಮಾತಿನ ಚಕಮಕಿ…
ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ
ಬೆಂಗಳೂರು: ಇಂದು ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲರಾದ Dr. Sudha Yadav ಅವರನ್ನು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಭೇಟಿ ಮಾಡಿ ಅಭಿನಂದಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಪ್ರಮುಖ ಅಭಿವೃದ್ಧಿ ಕಾರ್ಯಗಳು, ಪ್ರಸ್ತುತ…
ವಿಜಯಪುರ ಜಿಲ್ಲಾ ಆದಿ ಬಣಜಿಗ ಸಮಾಜದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಬಿಜ್ಜರಗಿ ಆಯ್ಕೆ
ವಿಜಯಪುರ: ಜಿಲ್ಲಾ ಆದಿ ಬಣಜಿಗ ಸಮಾಜದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಗು. ಬಿಜ್ಜರಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸಮಾಜದ ಗೌರವಾಧ್ಯಕ್ಷ ಸುರೇಶ ಗು. ಗಚ್ಚಿನಕಟ್ಟಿ, ಪಿ.ಕೆ. ಚಿಂಚಲಿ, ಸುರೇಶ ಬಿ. ಪರಗೊಂಡೆ, ಅಶೋಕ ಟೆಂಗಳೆ, ಗಂಗಾಧರ ಸಂಬಣ್ಣಿ ಸೇರಿದಂತೆ ಪದಾಧಿಕಾರಿಗಳು ಹಾಗೂ…
ರೈತನ ಕಬ್ಬು ಗದ್ದೆಯಲ್ಲೇ ಒಣಗುತ್ತಿದೆ: ₹5500 ಬೆಲೆಗೆ ಆಗ್ರಹಿಸಿ ಅಥಣಿ ರೈತರ ಆಕ್ರೋಶ
ಅಥಣಿ: ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದ ಕಬ್ಬು ಗದ್ದೆಯಲ್ಲೇ ಒಣಗುತ್ತಿದ್ದರೂ ಸರ್ಕಾರ ಮತ್ತು ಕಾರ್ಖಾನೆಗಳಿಗೆ ರೈತರ ಸಂಕಷ್ಟ ಕೇಳಿಸುತ್ತಿಲ್ಲ ಎಂದು ಅಥಣಿ ಭಾಗದ ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಕಟಾವಿಗೆ ಸಿದ್ಧವಾಗಿದ್ದರೂ ಸಕ್ಕರೆ ಕಾರ್ಖಾನೆಗಳ ಆರಂಭದ ಬಗ್ಗೆ ಯಾವುದೇ…
ಬರಗಾಲದಲ್ಲೂ ಬಂಗಾರದಂತ ದಾಳಿಂಬೆ ಬೆಳೆದ ರೈತನಿಗೆ ಕಳ್ಳರ ಕಾಟ: 50 ಕೆಜಿ ದಾಳಿಂಬೆ ಕದಿಯುತ್ತಿದ್ದ ಖದೀಮರು ರೆಡ್ಹ್ಯಾಂಡ್!
ಗುಡಿಬಂಡೆ: ಬರಗಾಲದಲ್ಲೂ ಹನಿ ಹನಿ ನೀರುಣಿಸಿ, ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ದಾಳಿಂಬೆ ಫಸಲಿಗೆ ಕಳ್ಳರ ಕಣ್ಣು ಬಿದ್ದಿದೆ. ಕಾವಲು ಕುಳಿತು ಕಳ್ಳರನ್ನು ರೆಡ್ಹ್ಯಾಂಡಾಗಿ ಹಿಡಿದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ. ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್…
