ಚಿಂಚೋಳಿ : ಚಂದಾಪುರ ಪಟ್ಟಣದ ನವನಗರ ಬಡಾವಣೆಯಲ್ಲಿ ಕರಬಸಪ್ಪ ದೇಶಮುಖ್ ಗುರುಸ್ವಾಮಿಗಳು ಮಾಲಾಧಾರಿಗಳು ಕೇತಕಿ ಡೆವಲಪರ್ಸ್ ಮತ್ತು ಬಿಲ್ಡರ್ಸ್ ಪ್ರೈವೇಟ್ ಲಿಮಿಟೆಡ್ ಇವರಿಂದ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿಯವರ ಪೂಜಾ ಕಾರ್ಯಕ್ರಮ ಹಾಗೂ ಮಹಾ ಪಡಿಪೂಜೆ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆರವೇರಿತು.…
Category: ರಾಜ್ಯ
ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ : ಸಿಎಂ ಸಿದ್ದರಾಮಯ್ಯ
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ. ಮಾಧ್ಯಮದವರೇ…
5 ವರ್ಷದ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹುಕ್ಕೇರಿ ಸಿಡಿಪಿಒ ಅವರಿಂದ ಚಾಲನೆ
ಹುಕ್ಕೇರಿ : ತಾಲೂಕು ಆಸ್ಪತ್ರೆಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಾನ್ಯ ಸಿಡಿಪಿಒ ಸರ್ ಹೊಳೆಪ್ಪ ಎಚ್ ಹಾಗೂ ಎಸಿಡಿಪಿಒ ಶ್ರೀಮತಿ. ಕಮಲಾ ಹೀರೆಮಠ ವಲಯದ ಮೇಲ್ವಿಚಾರಕಿ ಶ್ರೀಮತಿ.ಶೈಲಾ ಪಾಟೀಲ್ ಆರೋಗ್ಯ ಇಲಾಖೆಯ ಬಿಎಚ್ಓ ಶ್ರೀಮತಿ . ಮಹಾದೇವಿ ಜಯಂತಿ…
ಕುಡಹಳ್ಳಿ ಗ್ರಾಮದಲ್ಲಿ ಪೋಲಿಯೋ ಲಸಿಕೆ ಅಭಿಯಾನ
ಕಾಳಗಿ : ತಾಲೂಕಿನ ಕುಡಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೇಂಬರ್ 21 ಭಾನುವಾರ ಪೋಲಿಯೋ ಮುಕ್ತ ಭಾರತದ ಅಂಗವಾಗಿ ಭಾರತ ಸರಕಾರದ ವತಿಯಿಂದ ಪ್ರತಿ ವರ್ಷ ನಡೆಯುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು, ಈ ಸಂಧರ್ಭದಲ್ಲಿ ಕುಡಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತರಾದ ಮಾಲಾಶ್ರೀ…
ಪಲ್ಸ್ ಪೋಲಿಯೋ ಮಕ್ಕಳನ್ನು ರೋಗಗಳಿಂದ ರಕ್ಷಿಸುವ ರಕ್ಷಾ ಕವಚ : ಸತೀಶ್ ರತ್ನಾಕರ್
ಹುಮನಾಬಾದ : ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾಗಿರುವ ಭಾನುವಾರ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮುಖಾಂತರ ಸತೀಶ್ ರತ್ನಾಕರ್ ಚಾಲನೆ ನೀಡಿದರು. ಗ್ರಾಮದ ವಾರ್ಡ್ ನಂ 07ರ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ…
ರೈತ ಸೇನೆಯ ವಿವಿಧ ಪದಾಧಿಕಾರಿಗಳ ಸೇನಾನಿಗಳ ನೇಮಕ
ರಾಯಚೂರು: ಜಿಲ್ಲೆಯಲ್ಲಿ 20/12/2025 ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಮರ್ಚೆಡನಲ್ಲಿಯ ಜಿಲ್ಲಾ ಕಾರ್ಯಲಯದಲ್ಲಿ ರಾಜ್ಯ ಉಪಾದ್ಯಕ್ಷರಾದ ಲಕ್ಷ್ಮಿಕಾಂತ ಪಾಟೀಲ್ ಅವರ ಶಿಫಾರಸ್ಸಿನ ಮೆರೆಗೆ ಜಿಲ್ಯಾದ್ಯಕ್ಷರಾದ ಇಂದ್ರಜಿತ್ ಯಾದವ್ ಆದೇಶದ ಮೂಲಕ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಮೂಕಪ್ಪ…
ನಿಂತಲಾರಿಗೆ ಕೋಳಿ ಸಾಗಿಸುವ ವಾಹನ ಬುಲೆರೋ ಪಿಕಪ್ ಡಿಕ್ಕಿ
ಯರಗೋಳ ಟೋಲ್ ಮುಂದೆ ಬೈಪಾಸ್ ರಸ್ತೆ ನಸುಕ್ಕಿನ ಜಾಗದಲ್ಲಿ ಯಾದಗಿರಿಯಿಂದ ಕಲ್ಬುರ್ಗಿ ಕಡೆ ಹೊರಟಿದ್ದು. ಕೋಳಿ ಸಾಗಿಸುವ ವಾಹನ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಮತ್ತು ಮಾಲಿಕನಿಗೆ ತಲೆ ಬುರುಡೆ ಬಿಟ್ಟಿದೆ. ಅಂಬುಲೆನ್ಸ್ ಮೂಲಕ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಮೂಲತಃ…
ವಿದ್ಯುತ್ ತಂತಿ ಸ್ಪರ್ಶಿಸಿ ಸದಲಗಾ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಸಾವು
ಮುರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಆಟ ಆಟವಾಡುತ್ತಿದ್ದ ಶಾಲಾ ವಿದ್ಯಾರ್ಥಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಪರವಲಯದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಕೃಷ್ಣಾ…
ಉತ್ತರ ಕರ್ನಾಟಕದ ರೈತರ ಹಬ್ಬ ಎಳ್ಳಮವಾಸ್ಯೆ
ಬಸವಕಲ್ಯಾಣ : ಎಳ್ಳು ಅಮಾವಾಸ್ಯೆ ದಕ್ಷಿಣಾಯನದ ಮಾರ್ಗಶಿರ ಮಾಸದ ಅಮಾವಾಸ್ಯೆಯ ದಿನವಾಗಿದ್ದು, ಎಳ್ಳು ಬೆಳೆ ಬರುವ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸುತ್ತಾರೆ. ಭಾರತದಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ರೈತರು ಈ ದಿನವನ್ನು ಆಚರಿಸುತ್ತಾರೆ. ಈ ದಿನ ಕರ್ನಾಟಕದಲ್ಲಿ ಮಲೆನಾಡು, ಉತ್ತರ ಕರ್ನಾಟಕ…
ಬಿಜೆಪಿ ವಿರುದ್ದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ
ಬೆಳಗಾವಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಹಾಗೂ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ರಾಹುಲ ಅಣ್ಣಾ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ನಮ್ಮ ನಾಯಕರಾದ ಶ್ರೀಮತಿ…
