ಚಿಂಚೋಳಿ : ತಾಲೂಕಿನ ಕೊರವಿ ಗ್ರಾಮದ ಶ್ರೀ ಕೊರವಂಜೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ 1 ಲಕ್ಷ ಮೊತ್ತದ ಡಿ.ಡಿ. ಯನ್ನು ಹಸ್ತಾಂತರಿಸಲಾಯ್ತು. ಈ ಸಂಧರ್ಭದಲ್ಲಿ ಸತೀಶ ಚಂದ್ರ ಪಾಟೀಲ್ ದೇವಸ್ಥಾನ…
Category: ರಾಜ್ಯ
ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಂಸ್ಕೃತಿಕ ಸಂಸ್ಥೆ ನೀಡುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಖಾಜಾ ಖಲಿಲುಲ್ಲಾ ಆಯ್ಕೆ
ಔರಾದ್ : ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ, ಸಂಸ್ಥೆ (ರಿ) ಬೀದರ ಹಾಗೂ ಹಣ್ಮುಪಾಜಿ ಗೆಳೆಯರ ಬಳಗ ವತಿಯಿಂದ ಶಿಕ್ಷಣ, ಸಾಹಿತ್ಯ, ವೈದ್ಯಕೀಯ, ಮಾಧ್ಯಮ, ಪೊಲೀಸ್, ಕಾನೂನು, ಕಲೆ, ಕೃಷಿ, ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ…
ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಹುಮನಾಬಾದ ತಾಲೂಕು ಅಧ್ಯಕ್ಷರಾಗಿ ರಾಜಶೇಖರ ಜಮಾದಾರ ನೇಮಕ
ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಹುಮನಾಬಾದ ತಾಲೂಕು ಘಟಕ ಉದ್ಘಾಟನೆ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಅಂಬಾ ಭವಾನಿ ದೇವಸ್ಥಾನ ಆವರಣದಲ್ಲಿ ರಾಜ್ಯಧ್ಯಕ್ಷ ಶಿವಕುಮಾರ್ ತುಂಗಾ ಹಾಗೂ ಜಿಲ್ಲಾಧ್ಯಕ್ಷ ರಮೇಶ್ ಬಿರಾದಾರ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ…
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮಸ್ಯೆಗಳ ದೂರು ಬಂದರೆ ತಕ್ಷಣ ಕ್ರಮವಹಿಸಿ: ಜಿಲ್ಲಾಧಿಕಾರಿ ಶಿಲ್ಪಾ. ಶರ್ಮಾ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ದುರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ…
ನಂ.1ತನಕ ಪಟ್ಟಣದ ಎಲ್ಲಾ ಅಂಗಡಿ ಮುಗಂಟ್ಟುಗಳ ಮೇಲೆ 60% ಕನ್ನಡ ನಾಮಫಲಕ ಅಳವಡಿಸಬೇಕೆಂದು ಪ್ರಶಾಂತ ಸಿಂಧೆ ಆಗ್ರಹ
ಔರದ:ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ-24 ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60% ಕನ್ನಡ ಪದ ಬಳಸಬೇಕೆಂದು ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಆದೇಶ ಆಗಿದೆ ಆದರೆ, ಔರಾದ ಪಟ್ಟಣ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳ ಮೇಲೆ, ಶಾಲಾ,…
ಶ್ರೀಕಾಂತ್ ಕಾಂಬಳೆ ಕರವೇ ಬಸವಕಲ್ಯಾಣ ತಾಲೂಕಾ ಅಧ್ಯಕ್ಷರಾಗಿ ನೇಮಕ
ಬೀದರ್:- ಪಿಟರ್ ಚಿಟಗುಪ್ಪ ಕರವೇ ಜಿಲ್ಲಾಧ್ಯಕ್ಷರು ಬೀದರ್ ರವರ ಸಹಯೋಗದಲ್ಲಿ ಹಾಗೂ ರಾಜ್ಯ ಅಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರ ಸಂಪೂರ್ಣ ಸಹಮತದೊಂದಿಗೆ, ಇಂದು ನಮ್ಮ ಕರ್ನಾಟಕ ನಾಡು ನುಡಿ, ನೆಲ-ಜಲ, ಕಲೆ-ಸಂಸ್ಕೃತಿ, ಹಾಗೂ ಪರಂಪರೆಯ ಸಂರಕ್ಷಣೆ…
ಕೆರೆ ತುಂಬಿಸುವ ಯೋಜನೆ ವಿಳಂಬ: ಶಾಸಕ ಪ್ರಭು ಚವ್ಹಾಣ ಆಕ್ರೋಶ
ಔರಾದ ತಾಲ್ಲೂಕಿನ 36 ಕೆರೆಗಳಿಗೆ ನೀರು ತುಂಬಿಸುವ 560.70 ಕೋಟಿಯ ಯೋಜನೆಗೆ ಸರ್ಕಾರದಿಂದ ಅನುಮೋದನೆ ಪಡೆದು ಎರಡು ವರ್ಷಗಳಾದರೂ ಕಾಮಗಾರಿ ಆರಂಭಿಸುತ್ತಿಲ್ಲ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು…
ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಹೈದರ್ ಅಲಿ ಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸತೀಶ್ ರೆಡ್ಡಿ ಸನ್ಮಾನ
ಚಿಂಚೋಳಿ : ತಾಲೂಕಿನ ಚಿಮ್ಮನ ಚೋಡ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಹೈದರ್ ಅಲಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪ್ರಯುಕ್ತ ತಾಲೂಕ ಯುವ ಮೋರ್ಚಾ ಅಧ್ಯಕ್ಷ ಸತೀಶ್ ರೆಡ್ಡಿ ಮತ್ತು ತಾಜಲಪುರ್ ಗೆಳೆಯರ ಬಳಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ…
ನವದುರ್ಗೆ ದೇವಿಯರ ಪ್ರಾಣ ಪ್ರತಿಷ್ಟಾಪನೆ ಮೊದಲ ಬಾರಿಗೆ ಒಂದೇ ಕಡೆ ಕೌಠದಲ್ಲಿ ಸ್ಥಾಪಿಸಲಾಗಿದೆ
ವೈಷ್ಣವದೇವಿ ಮಹಾ ಶಕ್ತಿ ಪೀಠ ಕೌಠ ( ಕೆ ) ಸಂಸ್ಥೆಯ ಅಡಿ , ಅಮೃತಪ್ಪ ಮುತ್ಯಾ ಅವರು ಇತ್ತಿಚೆಗೆ ಅಕ್ಟೊಬರ್ ತಿಂಗಳಲ್ಲಿ ಜರುಗಿದ ನವರಾತ್ರಿಯ ಮೊದಲ ದಿನ ಬೀದರ ಜಿಲ್ಲೆಯ ಔರಾದ ತಾಲೂಕಿನ ಕೌಠ (ಕೆ) ಗ್ರಾಮದಲ್ಲಿ ನವದುರ್ಗೆ ಮೂರ್ತಿಗಳು…
“ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಶ್ರೀ ಡಿ .ವೀರೇಂದ್ರ ಹೆಗಡೆಯವರ 57ನೇ ಪಟ್ಟಾಭಿಷೇಕ ಮಹೋತ್ಸವ”
ಶ್ರೀ ಕ್ಷೇತ್ರ ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗಡೆಯವರ 52ನೇ ಪಟ್ಟಾಭಿಷೇಕದ ಪ್ರಯುಕ್ತ ನಡೆದ ಛದ್ಮ ವೇಷ ಸ್ಪರ್ಧೆ ಯಶಸ್ವಿಯಾಗಿ ಸಂಪನ್ನ ಗೊಂಡಿತು. ಕಾರ್ಕಳ ಜೈನ ಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟರಕ ಪಟ್ಟಾಚಾರ್ಯ…