ಹೆಚ್ಚು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಕಮಲನಗರ: ಪಟ್ಟಣ ಸಮೀಪದ ಡಿಗ್ಗಿ ಗ್ರಾಮದ 9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಸೋನಿ ಸಂತೋಷ ಬನವಾಸೆ (15) ಮೃತ ಪಟ್ಟವಳು ಎಂದು ಗುರುತಿಸಲಾಗಿದೆ. ಮಗಳಿಗೆ ಮೊಬೈಲ್ ಹೆಚ್ಚು ಬಳಕೆ ಮಾಡಬಾರದು ಎಂದು…

ಜಂಬಗಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ- ಬೀದರ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಅರ್ಜುನ ಬನಸೋಡೆ

ಔರಾದ್ : ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಹಾನಿ ಉಂಟಾಗುತ್ತದೆ. ವ್ಯಸನ ಸಂಸಾರ ಹಾಗೂ ಸಮಾಜವನ್ನು ಹಾಳು ಮಾಡುತ್ತದೆ ಎಂದು ಬೀದರನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು. ತಾಲೂಕಿನ ಜಂಬಗಿ ಗ್ರಾಮದಲ್ಲಿ ಜಿಲ್ಲಾ…

ನಾರಾಯಣಪುರ ಎಡದಂಡೆ ಕಾಲುವೆಯ ಜಾಲಗಳಿಗೆ ದಿನಾಂಕ:10.04.2025 ರ ವರೆಗೆ ನಿರಂತರ ನೀರು ಹರಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಶಾಸಕ ವೇಣುಗೋಪಾಲ ನಾಯಕ ಮನವಿ

ನಾರಾಯಣಪುರ ಎಡದಂಡೆ ಕಾಲುವೆಯ ವ್ಯಾಪ್ತಿಯಲ್ಲಿಯ ರೈತರ ಬೆಳೆಗಳು ಒಣಗುವ ಸ್ಥಿತಿಯಲ್ಲಿದ್ದು ಇನ್ನು ಕೆಲವು ದಿನಗಳ ಕಾಲ ಕಾಲುವೆಗೆ ನೀರು ಹರಿಸದೆ ಹೋದರೆ ಬೆಳೆಗಳು ಸಂಪೂರ್ಣವಾಗಿ ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಹಿಗಾಗಿ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಮಹರಾಷ್ಮಾ ರಾಜ್ಯದ ಕೋಯ್ತಾ…

ರಾಹುಲ ಜಾರಕಿಹೊಳಿ ಮುಸ್ಲಿಂ ಬಾಂಧವರು ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿಭಾಗಿ

ಹುಕ್ಕೇರಿ : ತಾಲೂಕಿನ ಯಮಕನಮರಡಿ ಕ್ಷೇತ್ರದ ಹುದಲಿ ಗ್ರಾಮದಲ್ಲಿ ಮುಸ್ಲಿಂ ಬಾಂದವರು ಹುದಲಿ ಗ್ರಾಮದಲ್ಲಿ ಆಯೋಜಿಸಿದ ಇಫ್ತಾರ್ ಕೂಟದಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಗ್ರಾಮದಲ್ಲಿ ರಮಜಾನ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರು ಆಯೋಜಿಸಿದ್ದ…

ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ ಶಶಿಕಲಾ ಜೊಲ್ಲೆ ಯವರಿಂದ ಪ್ರತಿಭಟನೆ

ನಿಪ್ಪಾಣಿ : ನಗರದಲ್ಲಿ ಭಾರತೀಯ ಜನತಾ ಪಕ್ಷ ನಿಪ್ಪಾಣಿ ಮಂಡಲ ವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ ಶಶಿಕಲಾ ಜೊಲ್ಲೆ ಯವರು ಪ್ರತಿಭಟನೆ…

ಸಾಮಾನ್ಯ ಸಭೆ : ಅಂಗನವಾಡಿಯಲ್ಲಿ ಪೊರೈಕೆಯಾಗುತ್ತಿರುವ ಕಳಪೆ ಆಹಾರದಿಂದ ಬಾಣಂತಿಯರು ಸಾಯುತ್ತಿದ್ದಾರೆ

ಚಿತ್ತಾಪುರ; ಅಂಗನವಾಡಿ ಕೇಂದ್ರಗಳಲ್ಲಿ ನೀಡುತ್ತಿರುವ ಕಳಪೆ ಆಹಾರದಿಂದಲೇ ಬಾಣಂತಿಯರು ಸಾಯುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಚಂದ್ರಶೇಖರ ಕಾಶಿ ಹೇಳಿದರು ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಪ್ರತಿಯೊಂದು ವಾರ್ಡ್’ಗಳಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ಗುಣಮಟ್ಟದ…

ರಾಯಚೂರು ನಗರದ ಮಾವಿನಕೆರೆ ರಸ್ತೆಯಲ್ಲಿ ಇತ್ತೀಚಿಗೆ ಜರುಗಿದ ಮೊಬೈಲ್ ನಲ್ಲಿ ಸೆರೆ ಹಿಡಿದ ಮಾರಾಮಾರಿ

ರಾಯಚೂರು : ಕ್ಷುಲ್ಲಕ ಕಾರಣಕ್ಕೆ ಇತ್ತೀಚಿಗೆ ಮಾವಿನಕೆರೆ ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು, ಇಬ್ಬರ ಮೇಲೆ ಹಲ್ಲೆ ಮಾಡಿ ಓರರ್ವನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ರಾಯಚೂರು ನಗರದ ಮಾವಿನಕೆರೆ ರಸ್ತೆಯಲ್ಲಿ ಇತ್ತೀಚಿಗೆ 2 ಗುಂಪುಗಳ ನಡುವೆ ಜಗಳ…

ಕೊರವಿ ದೊಡ್ಡ ತಾಂಡಾದಲ್ಲಿ ಕಾಳಿಕಾದೇವಿಯ ಜಾತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸುಮಾರು 200 ಕ್ಕಿಂತ ಹೆಚ್ಚು ಜನರು ಭಾಗಿ

ಚಿಂಚೋಳಿ: ತಾಲ್ಲೂಕಿನ ಕೊರವಿ ದೊಡ್ಡ ತಾಂಡಾದಲ್ಲಿ ಹಮ್ಮಿಕೊಂಡ ಕಾಳಿಕಾದೇವಿಯ 14ನೇ ಜಾತ್ರಾ ಮಹೋತ್ಸವದಲ್ಲಿ ನೇರೆಯ ತೆಲಂಗಾಣ ರಾಜ್ಯದ ತಾಂಡೂರನ ವಿನಾಯಕ ಸುಪರ್ ಸ್ವೇಷಾಲೀಟಿ ಆಸ್ವತ್ರೆಯ ಸಂಸ್ಥಾಪಕ ವಿಠ್ಠಲ ನಾಯಕ ವೈಧ್ಯರ ತಂಡದೊಂದಿಗೆ ಸಿಬ್ಬಂದಿ ವರ್ಗದವರು ಆಗಮಿಸಿ ಕಾಳಿಕಾದೇವಿಯ ಜಾತ್ರೆಯಲ್ಲಿ ಆಗಮಿಸಿ ಭಕ್ತರಿಗೆ…

ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆಗೆ ಖಂಡಿಸಿ ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ  ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಿಸುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿಕೆ ಖಂಡಿಸಿ  ಆರಿಬೇಂಚಿ…

ಗೌರಿಬಿದನೂರು ನಗರಸಭೆಯ 25 26 ಸಾಲಿನ ಸುಮಾರು 52 ಕೋಟಿರೂಗಳ ಬಜೆಟ್ ಘೋಷಣೆ

ಬಜೆಟ್ ಆನ್ನು ಮಂಡಿಸಿದ ನಗರಸಭೆ ಆಯುಕ್ತೇ ಎಂ ಡಿ ಗೀತಾ ರವರು ಮಾತನಾಡಿ 25 26 ನೇ ಸಾಲಿನ ಆಯವ್ಯಯದಲ್ಲಿನ ಗುರಿಯಂತೆ ನಗರದ 31 ವಾರ್ಡಿನ ಎಲ್ಲಾ ನಾಗರೀಕರಿಗೆ ಉತ್ತಮ ಗುಣಮಟ್ಟದ ಸೌಕರ್ಯಗಳನ್ನು ಒದಗಿಸುವುದರ ಮೂಲಕ ನಾಗರೀಕರಿಗೆ ಉತ್ತಮ ಬದುಕಿಗೆ ಸಹಕಾರಿಯಾಗಲು…

error: Content is protected !!