ಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿ ಹದಗೆಟ್ಟ ರಸ್ತೆಯಲ್ಲಿ ಸ್ಕೂಟಿಯಿಂದ ಬಿದ್ದು ಸಾವು
ಬಾಗಲಕೋಟೆ: ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ಸಂಭವಿಸಿದೆ. ರಾಂಪೂರ ಹತ್ತಿರದ ಸೀತಿಮನಿ ಗ್ರಾಮದಿಂದ ಗಣತಿ ಕಾರ್ಯವನ್ನ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ದಾನಮ್ಮ ವಿಜಯಕುಮಾರ ನಂದರಗಿ (ವಯಸ್ಸು 52) ಎಂಬವರು…