ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಂಪ್ಲಿಯ ಮಂಗಳಮುಖಿ ರಾಜಮ್ಮಗೆ ಅಭಿನಂದನೆ
ಕಂಪ್ಲಿ: 08, ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್, ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಪರೋಪಕಾರಿ ಕಾರ್ಯವನ್ನು ಮೆಚ್ಚಿ ರಾಜ್ಯದ ಮುಖ್ಯಮಂತ್ರಿಗಳಾದ…