50 ಲಕ್ಷ ರೂಪಾಯಿಗಳ ಅನುದಾನವನ್ನು ಸರಿಯಾಗಿ ಬಳಕೆ ಮಾಡುವ ಕುರಿತು ಚರ್ಚೆ
ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಶನ್ ರವರನ್ನು ಕನ್ನಡ ಸಂಘಟನೆಗಳ ಮುಖಂಡರು ಭೇಟಿಯಾಗಿ ಬೆಳಗಾವಿ ರಾಜ್ಯೋತ್ಸವಕ್ಕೆ ಸರ್ಕಾರದಿಂದ ಬಿಡುಗಡೆಯಾದ 50 ಲಕ್ಷ ರೂಪಾಯಿಗಳ ಅನುದಾನವನ್ನು ಸರಿಯಾಗಿ ಬಳಕೆ ಮಾಡುವ ಕುರಿತು ಚರ್ಚೆ ಮಾಡಲಾಯಿತು.ಈ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ…
