ಮಾದಕ ವಸ್ತು ಮಾರಾಟ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ
ಬೆಂಗಳೂರು : ನಗರ ಉತ್ತರ ವಿಭಾಗದ ಒಟ್ಟು 13 ಪೊಲೀಸ್ ಠಾಣಾ ಸರಹದ್ದುಗಳಲ್ಲಿ ದಿನಾಂಕ:02/08/2025 ರಂದು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿಶೇಷ ಕಾರ್ಯಾಚರಣೆ ನಡೆಸಿ, ಎಲ್ಲಾ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಮತ್ತು ಸ್ವತ್ತು…