ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಇನ್ಮುಂದೆ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ‘ವೋಟರ್ ಐಡಿ’ ಕಡ್ಡಾಯ?
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ (Shakti Scheme) ಮಹಿಳೆಯರ ಉಚಿತ ಬಸ್ ಪ್ರಯಾಣದ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗ ಭಾರಿ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಉಚಿತ ಪ್ರಯಾಣದ ಹೆಸರಿನಲ್ಲಿ ನಡೆಯುತ್ತಿರುವ ದುರ್ಬಳಕೆ ಹಾಗೂ…
